ನವೆಂಬರ್ 19ರಿಂದ ರಾಜ್ಯದ ದಕ್ಷಿಣ ಒಳನಾಡು, ಕೊಡಗು ಹಾಗೂ ದಕ್ಷಿಣ ಕರಾವಳಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನ ಮುನ್ಸೂಚನೆಯಂತೆ ನವೆಂಬರ್ 19ರಿಂದ ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ನವೆಂಬರ್ 15ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದ್ದು, ನವೆಂಬರ್ 16 ಅಥವಾ 17ರಂದು ಬಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ
ನವೆಂಬರ್ 11ರಿಂದ ಹಿಂಗಾರು ಕ್ಷೀಣಿಸಿ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಲಕ್ಷಣಗಳಿದ್ದು ನವೆಂಬರ್ 15 ನಂತರ ರಾಜ್ಯದ ದಕ್ಷಿಣ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ,…
ನವೆಂಬರ್ 11 ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಲಕ್ಷಣಗಳಿವೆ.
ಅರಬ್ಬಿ ಸಮುದ್ರದಲ್ಲಿ ನವೆಂಬರ್ 8 ರಂದು ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿದ್ದು, ಇದರಿಂದ ರಾಜ್ಯದಾದ್ಯಂತ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ.
ಈಗಿನ ಮುನ್ಸೂಚನೆಯಂತೆ ಈ ಮಳೆಯ ವಾತಾವರಣವು ನವೆಂಬರ್ 10ರ ವರೆಗೂ ಮುಂದುವರಿಯುವ ಲಕ್ಷಣಗಳಿವೆ.
ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆ ಇದೆ. ಧರ್ಮಸ್ಥಳ, ಕಾರ್ಕಳದ ಕೆಲವು ಕಡೆ ಭಾರೀ ಮಳೆ ಸಾಧ್ಯತೆ ಇದೆ.
01.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…
ಅಕ್ಟೊಬರ್ 28ರಿಂದ ಬಂಗಾಳಕೊಲ್ಲಿಯ ಕಡೆಯಿಂದ ಹಿಂಗಾರು ಪುನರಾರಂಭವಾಗುವ ಲಕ್ಷಣಗಳಿವೆ. ಆದರೆ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ.