ಈಗಿನಂತೆ ಎಪ್ರಿಲ್ 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ ಎಪ್ರಿಲ್ 21ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು,…
ಮಲೆನಾಡು-ಕರಾವಳಿ ಸೇರಿದಂತೆ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಈ ಬಾರಿ ಮುಂಗಾರು ಮಳೆಯಲ್ಲಿ ಸರಾಸರಿ 105% ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಆದರೆ ಮುಂದಿನ ತಾಪಮಾನ, ಬಿಸಿಗಾಳಿಯನ್ನು ಆಧರಿಸಿ ಮುಂದಿನ ದಿನಗಳಲ್ಲಿ ಬದಲಾವಣೆ ಸಾಧ್ಯತೆ ಇದೆ.…
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ ಸಾಧ್ಯತೆ. ಎ.20 ರಿಂದ ರಾಜ್ಯದ ವಿವಿದೆಡೆ ಮತ್ತೆ ಮಳೆ ಆರಂಭವಾಗುವ ಸಾಧ್ಯತೆ ಇದೆ.
ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ಬಿರುಗಾಳಿ ಮತ್ತು ಪ್ರವಾಹದ ಪರಿಣಾಮಗಳು ಹೆಚ್ಚಾಗಬಹುದು ಎಂದು ವಿಜ್ಞಾನಿಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ತುಂತುರು ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನ ಹಲವೆಡೆ ಮಳೆಯಾಗಿದೆ. ಬೆಂಗಳೂರಿನಲ್ಲಿ ಇಂದು-ನಾಳೆ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶ ಸೇರಿದಂತೆ ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಈಗಿನಂತೆ ಎಪ್ರಿಲ್ 13ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ…
ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿದೆ.