Advertisement

ಹವಾಮಾನ ವರದಿ

#WeatherMirror | 22-07-2023 | ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆ | ಜು.26 ರವರೆಗೂ ಉತ್ತಮ ಮಳೆ ಸಾಧ್ಯತೆ |

ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ರಾಜ್ಯದ ಇತರ ಕಡೆಗಳಲ್ಲಿ ಸಾಮಾನ್ಯ ಮಳೆ. ಕೆಲವು ಕಡೆ ನಿರೀಕ್ಷಿತ ಮಳೆ ಇಲ್ಲ. ಜು.26 ರ ನಂತರ ಮತ್ತೆ ಮುಂಗಾರು ದುರ್ಬಲ…

3 years ago

#Weather | ಉತ್ತರ ಒಳನಾಡಿನಲ್ಲಿ ನಿರೀಕ್ಷಿತ ಮಳೆ ಇಲ್ಲ | ಕೃಷಿಕರು ಕಂಗಾಲು | ಬೆಳೆ ಒಣಗುವ ಆತಂಕ |

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಮಳೆಯಾಗಿಲ್ಲ. ಇದರಿಂದ ಕೃಷಿಕರು ಕಂಗಾಲಾಗಿದ್ದಾರೆ. ಇದೇ ರೀತಿ ಮುಂದುವರಿದರೆ ಹಲವು ಬೆಳೆಗಳ ಮೇಲೆ ಪರಿಣಾಮ ಬೀರಲಿದೆ.

3 years ago

WeatherMirror | 07-07-2023 | ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಮಳೆ | ಜು.9 ನಂತರ ಕಡಿಮೆಯಾಗಲಿದೆ ಮಳೆಯ ತೀವ್ರತೆ |

ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಜು.9 ನಂತರ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದೆ. ಅಡಿಕೆ ಬೆಳೆಗಾರರಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದು.

3 years ago

#KarnatakaRains |#Monsoon | ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ |

ಮುಂಗಾರು ಚುರುಕಾಗುತ್ತಿರುವಂತೆಯೇ ಕರಾವಳಿ, ದಕ್ಷಿಣ ಕನ್ನಡ ಘಾಟ್‌ಗಳು, ಉಡುಪಿ ಘಟ್ಟಗಳು, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಇಂದು ರಾತ್ರಿ ಮತ್ತು ನಾಳೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು  ವರದಿಗಳು ಹೇಳುತ್ತವೆ.…

3 years ago

WeatherMirror | 27:06:2023 | ಕರಾವಳಿ ಜಿಲ್ಲೆಗಳಾದ್ಯಂತ ಸಾಮಾನ್ಯ ಮಳೆ | ತಡವಾದರೂ ಉತ್ತಮ ಮಳೆ ಸಾಧ್ಯತೆ |

27.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ರಾಜ್ಯದ ದಕ್ಷಿಣ ಕರಾವಳಿ ಜಿಲ್ಲೆಗಳಾದ್ಯಂತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ,…

3 years ago

ಕರಾವಳಿಯಲ್ಲಿ “ಹೈ ವೇವ್ ಅಲರ್ಟ್” | ಸಮುದ್ರದ ತೀರಗಳಿಗೆ ತೆರಳದಂತೆ ಎಚ್ಚರಿಕೆ |

ಕರ್ನಾಟಕದ ಕರಾವಳಿ ಭಾಗದಲ್ಲಿ "ಹೈ ವೇವ್ ಅಲರ್ಟ್”    ಭಾರತೀಯ ಹವಾಮಾನ ಇಲಾಖೆ  ಘೋಷಣೆ ಮಾಡಿದೆ.  ದಕ್ಷಿಣ ಕನ್ನಡ ಜಿಲ್ಲೆ 42ಕಿ.ಮೀ ನಷ್ಟು ಉದ್ದದ ಕರಾವಳಿ ತೀರ…

3 years ago

ಉಗ್ರಸ್ವರೂಪ ಪಡೆದ ಚಂಡಮಾರುತ ಬಿಪೊರ್‌ ಜೊಯ್‌ | ಗುಜರಾತ್‌ ಗೂ ಅಪ್ಪಳಿಸಲಿದೆ ಚಂಡಮಾರುತ |

ಅರಬ್ಬಿ ಸಮು​ದ್ರ​ದಲ್ಲಿ ಸೃಷ್ಟಿ​ಯಾ​ದ  ಬಿಪೊರ್‌ಜೊ​ಯ್‌ ಇದೀಗ ತೀವ್ರ ಸ್ವರೂ​ಪದೊಂದಿಗೆ  ಗುಜ​ರಾ​ತ್‌ನ ಕಛ್‌ ಹಾಗೂ ಪಾಕಿ​ಸ್ತಾ​ನದ ಕರಾಚಿ ನಡುವೆ ಜೂನ್ 15ರ ವೇಳೆಗೆ ಅಪ್ಪ​ಳಿ​ಸುವ ಸಾಧ್ಯತೆ ಇದೆ ಎಂದು…

3 years ago

ಬಿಪರ್ ಜಾಯ್ | ಬಲಗೊಳ್ಳುತ್ತಿರುವ ಚಂಡಮಾರುತ ಉತ್ತರ-ಈಶಾನ್ಯ ದಿಕ್ಕಿನಲ್ಲಿ ಚಲನೆ | ಕೇರಳ ಮತ್ತು ಕರಾವಳಿ ಕರ್ನಾಟಕದಲ್ಲಿ ಉತ್ತಮ ಮಳೆ ನಿರೀಕ್ಷೆ |

 ಚಂಡಮಾರುತ ಬಿಪರ್‌ ಜಾಯ್ ಮುಂದಿನ 24 ಗಂಟೆಗಳಲ್ಲಿ ಬಲಗೊಂಡು   ಉತ್ತರ-ಈಶಾನ್ಯ ದಿಕ್ಕಿನಲ್ಲಿ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ತಿಳಿಸಿದೆ. ಈ ನಡುವೆ ಮುಂದಿನ 3 ದಿನಗಳಲ್ಲಿ…

3 years ago

ಹವಾಮಾನ ವರದಿ | ಮುಂದಿನ 3 ದಿನಗಳಲ್ಲಿ ಕೇರಳ ಮತ್ತು ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ |

ನೈರುತ್ಯ ಮುಂಗಾರು ನಿನ್ನೆ ಕೇರಳ ಮತ್ತು ತಮಿಳುನಾಡು ಪ್ರದೇಶಕ್ಕೆ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ. ಮುಂದಿನ 48 ಗಂಟೆಗಳಲ್ಲಿ ನೈರುತ್ಯ ಮುಂಗಾರು ಕರ್ನಾಟಕ, ಕೇರಳದ…

3 years ago