ಬಹು ದಿನಗಳಿಂದ ಮುಂಗಾರು ಮಾರುತಕ್ಕಾಗಿ ಕಾದು ಕುಳಿತಿದ್ದ ಜನತೆಗೆ ನಿನ್ನೆ ಕೇರಳಕ್ಕೆ ಮುಂಗಾರು ಪ್ರವೇಶದ ಸುದ್ದಿ ಸಿಕ್ಕಿದೆ. ಮುಂದಿನ ಎರಡು ದಿನಗಳಲ್ಲಿ ದುರ್ಬಲ ಮುಂಗಾರು ರಾಜ್ಯವನ್ನು ಪ್ರವೇಶಿಸಲಿದೆ.…
ಕೇರಳಕ್ಕೆ ನಿನ್ನೆ ಮುಂಗಾರು ಪ್ರವೇಶ ಮಾಡಬೇಕಿತ್ತು. ಆದರೆ ಮುಂಗಾರು ಮಳೆ ವಿಳಂಬವಾಗಿದೆ. ಇನ್ನು ಕೆಲವು ದಿನ ಮುಂದೆ ಹೋಗುವ ಲಕ್ಷಣ ಗೋಚರಿಸುತ್ತಿದೆ. ಆದರೆ ಮುಂಗಾರು ಪೂರ್ವ ಮಳೆ…
ಮುಂಗಾರು ಪೂರ್ವ ಮಳೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರಂಭವಾಗಿದೆ. ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಎಲ್ಲೋ ಅಲರ್ಟ್…
ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ಕಳೆದ ಹಲವು ದಿನಗಳಿಂದ ಸತತವಾಗಿ ಮಳೆ ಸುರಿಯಲಾರಂಭಿಸಿದೆ. ಬೆಂಗಳೂರಿನಲ್ಲಿ ಜೂನ್ 4ರವರೆಗೂ…
ಮುಂಗಾರು ಮಳೆ ಪ್ರವೇಶಕ್ಕೆ ಇನ್ನು ನಾಲ್ಕು ದಿನ ಬಾಕಿ ಇರುವಾಗಲೇ ಮಳೆಯ ಆರ್ಭಟ ಬಹುತೇಕ ಜಿಲ್ಲೆಗಳಲ್ಲಿ ಆರಂಭವಾಗಿದೆ. ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ…
ಹವಾಮಾನದಲ್ಲಿ ಈಗ ತಕ್ಷಣ ಬದಲಾವಣೆಯಾಗುತ್ತಿದೆ. ಇದೀಗ ಮಳೆ ನಿಂತ ಒಂದೇ ದಿನದಲ್ಲಿ ಗರಿಷ್ಠ ಉಷ್ಣಾಂಶದಲ್ಲಿ 5 ಡಿಗ್ರಿ ಏರಿಕೆ ಕಂಡಿದೆ. ಕರಾವಳಿ ಭಾಗದಲ್ಲಿ ಸದ್ಯಕ್ಕೆ ಭಾರೀ ಮಳೆಯ…
ಕರಾವಳಿ ಜಿಲ್ಲೆಗಳಲ್ಲಿ ಇಂದು ಬಿಸಿಲಿನ ವಾತಾವರಣ ಕಂಡುಬರಲಿದೆ. ಆದರೆ ಸುಬ್ರಹ್ಮಣ್ಯ ˌ ಬೆಳ್ತಂಗಡಿ ಸುತ್ತಮುತ್ತ ಸಾಧಾರಣ ಮಳೆ ಬರುವ ಸಂಭವ ಇದೆ. ಸುಳ್ಯ ಪುತ್ತೂರು ತಾಲೂಕಿನ ಕೆಲವೆಡೆ…
ದೇಶದ ಹವಾಮಾನದಲ್ಲಿ ಭಾರಿ ಬದಲಾವಣೆಯ ಅವಧಿ ನಡೆಯುತ್ತಿದೆ. ಹಲವು ರಾಜ್ಯಗಳಲ್ಲಿ ಒಂದೆಡೆ ಮಳೆ, ಇನ್ನೊಂದೆಡೆ ಹಿಮಪಾತ ಮತ್ತೆ ಕೆಲ ರಾಜ್ಯಗಳಲ್ಲಿ ಉಷ್ಣತೆ ತೀವ್ರವಾಗಿ ಏರ ತೊಡಗಿದೆ. ಇದೀಗ…
ಹವಾಮಾನ ಬದಲಾವಣೆಯಾಗುತ್ತಿದೆ. ವಾತಾವರಣದ ಉಷ್ಣತೆ ಏರಿಕೆಯಾಗುತ್ತಿದ್ದು ಮುಂದಿನ ಒಂದೆರಡು ದಿನಗಳಲ್ಲಿ ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಬಿಸಿ ಗಾಳಿ ಉಂಟಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಮಾಹಿತಿ…
ಮ್ಯಾಂಡೋಸ್ ಚಂಡಮಾರುತ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿ ಮುಟ್ಟಿಸಿದೆ. ಚಂಡಮಾರುತದ ಪರಿಣಾಮವಾಗಿ ಬೆಂಗಳೂರಿನಲ್ಲಿದಿನವಿಡೀ ಮಳೆ ಇತ್ತು. ಸಂಜೆಯಾಗುತ್ತಿದ್ದಂತೆಯೇ ಮಳೆಯ ಅಬ್ಬರ ಜೋರಾಗಿದೆ. ಕೋಲಾರದಲ್ಲಿ ಸುರಿದ ಭಾರೀ ಮಳೆಗೆ…