ಇವತ್ತು ಹಾಗೂ ನಾಳೆ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಎಪ್ರಿಲ್ 16 ರಿಂದ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ, ಕೆಲವು ಭಾಗಗಳಲ್ಲಿ ತುಂತುರು ಮಳೆ ಇರಬಹುದು.
ಎಪ್ರಿಲ್ 17ರಿಂದ ಕರಾವಳಿ, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಇದರ ಮೊದಲು ಎ. 12 ಹಾಗೂ 13ರಂದು ಕೊಡಗು, ಹಾಸನ, ಚಿಕ್ಕಮಗಳೂರಿನ ಅಲ್ಲಲ್ಲಿ, ದಕ್ಷಿಣ…
ಘಟ್ಟದ ಪ್ರದೇಶಗಳಲ್ಲಿ ಉಂಟಾಗುವ ಮೋಡಗಳು ಪೂರ್ವಕ್ಕೆ ಚಲಿಸುತ್ತಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.
ಇವತ್ತಿನಿಂದ ಬೇಸಿಗೆ ಮಳೆಯ ಆರಂಭವಾಗುವ ಲಕ್ಷಣಗಳಿವೆ. ಎಪ್ರಿಲ್ 9 ರಿಂದ ರಾಜ್ಯದ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಬೇಸಿಗೆ ಮಳೆಯು ಎರಡು ದಿನಗಳ ಕಾಲ ಮುಂದೂಡಲ್ಪಡುವ ಸಾಧ್ಯತೆ ಇದ್ದು, ಎಪ್ರಿಲ್ 6, 7ರಂದು ಕೊಡಗು ಹಾಗೂ ಚಿಕ್ಕಮಗಳೂರಿನ ಒಂದೆರಡು ಕಡೆ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ…
ಎಪ್ರಿಲ್ 6 ರಿಂದ ಕೊಡಗಿನಲ್ಲಿ ಬೇಸಿಗೆ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಎಪ್ರಿಲ್ 7 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ.
ಕರಾವಳಿಯಲ್ಲಿ ಮೋಡದ ವಾತಾವರಣ ಇದ್ದು ಕೆಲವು ಕಡೆ ತುಂತುರು ಮಳೆಯಾಗಬಹುದು. ಬೀದರ್ , ಯಾದಗಿರಿ ಪ್ರದೇಶದಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಮಾ.21-23 ವರೆಗೆ ಕೆಲವು ಕಡೆ…
ರಾಜ್ಯದ ಹಲವು ಕಡೆ ಒಣ ಹವೆ, ಕೆಲವು ಕಡೆ ತುಂತುರು ಮಳೆ ನಿರೀಕ್ಷೆ ಇದೆ. ಮಾ.21 ರಿಂದ ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.