ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ. ಮುಂಗಾರು ಅವಧಿ ಪೂರ್ವ ಆಗಮನದ ನಿರೀಕ್ಷೆ ಇದ್ದು, ಮೇ 22ರಂದು ಅಂಡಮಾನ್, 26…
ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ ಅದರ ನಂತರ ಆರಂಭವಾಗುತ್ತದೆ. ಈ ಬಾರಿ ಒಂದು ವಾರ ಮುಂಚಿತವಾಗಿ ಅಂಡಮಾನ್ ಪ್ರದೇಶದಲ್ಲಿ…
ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆಯ ನಿರೀಕ್ಷೆ ಇದೆ.
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ ಮೇ 11 ಅಥವಾ 12ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣಗಳಿವೆ.
ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 9 ರಿಂದ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಈಗಿನಂತೆ…
ಮೇ 6ರಿಂದ ರಾಜ್ಯದ ವಿವಿದಡೆ ಮಳೆಯಾಗುವ ಲಕ್ಷಣಗಳಿವೆ.
ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಈಗಿನಂತೆ ಎಪ್ರಿಲ್ 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ರಾಜ್ಯದಲ್ಲಿ ಎಪ್ರಿಲ್ 27 ರ ನಂತರ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ಈ ಬಾರಿ ಮುಂಗಾರು ಮಳೆಯಲ್ಲಿ ಸರಾಸರಿ 105% ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಆದರೆ ಮುಂದಿನ ತಾಪಮಾನ, ಬಿಸಿಗಾಳಿಯನ್ನು ಆಧರಿಸಿ ಮುಂದಿನ ದಿನಗಳಲ್ಲಿ ಬದಲಾವಣೆ ಸಾಧ್ಯತೆ ಇದೆ.…