ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ ಕರ್ನಾಟಕದಲ್ಲಿ ಎಲ್ಲೊ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಇಂದು ಮಳೆಯ ಅಬ್ಬರ ಕಡಿಮೆಯಾಗಿದೆ.…
ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 23 ಸಾವಿರದ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಭಾಗಮಂಡಲದಲ್ಲಿ 19 ಸೆಂಟಿ ಮೀಟರ್ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಇದೇ 21…
ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ 26, ಮಂಗಳೂರಿನಲ್ಲಿ 23 ಸೆಂಟಿ ಮೀಟರ್ ಮಳೆಯಾಗಿದೆ. ಇಂದು ಕರಾವಳಿ ಜಿಲ್ಲೆಗಳು, ಶಿವಮೊಗ್ಗ,…
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ.ಭಾರೀ ಮಳೆಯ ಕಾರಣದಿಂದ ಸೋಮವಾರ ದಕ್ಷಿಣ ಕನ್ನಡ …
ಜೂನ್ 18 ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ.
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ ಇರುವ ಸಂಬಂಧ ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್ ಮುನ್ಸೂಚನಾ ವ್ಯವಸ್ಥೆ- BFS ಗೆ ಕೇಂದ್ರ ಭೂ ವಿಜ್ಞಾನಗಳ ಸಚಿವ ಡಾ. ಜಿತೇಂದ್ರ…
ಮುಂದಿನ 3 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಗುಲ್ಬರ್ಗ, ಉಡುಪಿಯ ಕೆಲವು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ ತಲಾ 8 ಸೆಂಟಿ ಮೀಟರ್ ಮಳೆಯಾಗಿದೆ. ಇದೇ 27 ರವರೆಗೆ ಕರಾವಳಿ ಹಾಗೂ…