Advertisement

ಹವಾಮಾನ

ಹವಾಮಾನ ವರದಿ | 13-01-2025 | ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಮುಂದೆ ತಾಪಮಾನ ಏರಿಕೆ ನಿರೀಕ್ಷೆ |

ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿಯ ತನಕವೂ ಪಶ್ಚಿಮದ ಗಾಳಿಯ ಪ್ರಭಾವ ಇರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯ ಸಾಧ್ಯತೆ ಇರಲಾರದು.

2 years ago

ಹವಾಮಾನ ಬದಲಾವಣೆ | ಇತ್ತೀಚೆಗಿನ ಅಧ್ಯಯನ ಅಪಾಯದ ಮುನ್ಸೂಚನೆ ತಿಳಿಸಿದೆ | ಕಾಡಿನ ಒಳಗಿನ ಸಮಸ್ಯೆ ಏನಾಗುತ್ತಿದೆ..?

ಜಾಗತಿಕ ತಾಪಮಾನವು ಮತ್ತಷ್ಟು ಏರಿಕೆಯ ಸೂಚನೆ ಕಾಣುತ್ತಿದೆ. ಇದರ ಪರಿಣಾಮಗಳು ನಿರೀಕ್ಷೆಗಿಂತ ವೇಗವಾಗಿ ಬೆಳೆಯುತ್ತಿದೆ. ಕಾಡುಗಳಲ್ಲಿ ತನ್ನದೇ ಆದ ಮರಗಳನ್ನು ತಣಿಸಲು ಸಾಕಷ್ಟು ತೇವಾಂಶವನ್ನು ಉತ್ಪಾದಿಸಲು ಕಾಡಿನೊಳಗೆ…

2 years ago

ಹವಾಮಾನ ವರದಿ | 26-12-2024 | ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ | ಜನವರಿಯಲ್ಲಿ ಮಳೆಯ ಸಾಧ್ಯತೆ ಇಲ್ಲ|

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಬಂಗಾಳಕೊಲ್ಲಿಯ ಕಡೆಯಿಂದ ಗಾಳಿಯು ಹಿಂಗಾರು ರೀತಿ ಬೀಸುತ್ತಿರುವುದರಿಂದ ಡಿಸೆಂಬರ್ ಕೊನೆಯ ತನಕ ರಾಜ್ಯದಲ್ಲಿ ಮೋಡದ ವಾತಾವರಣ ಉಂಟಾಗಿದೆ. ಈ ಗಾಳಿಯ ಪ್ರಭಾವ…

2 years ago

ಕಲಬುರಗಿಯಲ್ಲಿ ಚಳಿಯ ಪ್ರಮಾಣ ಹೆಚ್ಚಳ |

ಈ ಬಾರಿಯ ಹವಾಮಾನ ಬದಲಾವಣೆಯು ಹಲವು ಕಡೆ ಪರಿಣಾಮ ಬೀರುತ್ತಿದೆ.

2 years ago

ಪರಿಸರ ಆಧಾರಿತ ಹೂಡಿಕೆಗಳಿಂದ 32 ಮಿಲಿಯನ್‌ ಉದ್ಯೋಗ ಸೃಷ್ಟಿ | ಹೊಸ ಅಧ್ಯಯನ ವರದಿ |

ಪರಿಸರ ಆಧಾರಿತವಾದ ಹೂಡಿಕೆಗಳು ಹಾಗೂ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಅಗತ್ಯ ಇದೆ. ಭವಿಷ್ಯದಲ್ಲಿ ಪರಿಸರ ಮತ್ತು ಹವಾಮಾನ ಬದಲಾವಣೆಯ ನಿಯಂತ್ರಣದ ಅಗತ್ಯ ಇರುವುದರಿಂದ ಈಗಲೇ ನೀತಿ ನಿರೂಪಕರು ಎಚ್ಚರಿಕೆ…

2 years ago

ಹವಾಮಾನ ವರದಿ | 06-12-2024 | ಕೆಲವು ಕಡೆ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆ ಸಾಧ್ಯತೆ | ಡಿ.9 ರಿಂದ ಮಳೆ ಸಂಪೂರ್ಣ ಕಡಿಮೆ |

ಅರಬ್ಬಿ ಸಮುದ್ರದ ತಿರುವಿಕೆಯು (ಫೆಂಗಲ್ ಚಂಡಮಾರುತ) ಸಂಪೂರ್ಣ ಶಿಥಿಲಗೊಳ್ಳುವ ಹಂತದಲ್ಲಿದ್ದು, ಈಗಿನ ಹಿಂಗಾರು ರೀತಿಯ ಮಳೆಯೂ ಕಡಿಮೆಯಾಗುವ ಲಕ್ಷಣಗಳಿವೆ.

2 years ago

ಹವಾಮಾನ ಬದಲಾವಣೆಯು ಆರ್ಥಿಕ ಸ್ಥಿರತೆಗೆ ತೀವ್ರ ಅಪಾಯ | ಆರ್‌ಬಿಐ ಡೆಪ್ಯುಟಿ ಗವರ್ನರ್ ರಾಜೇಶ್ವರ್ ರಾವ್

ಹವಾಮಾನ ಬದಲಾವಣೆ ಹಾಗೂ ಹವಾಮಾನ ವೈಪರೀತ್ಯವು ಜಾಗತಿಕ ಆರ್ಥಿಕತೆಯ ಮೇಲೆ ಗಂಭೀರವಾದ ಪರಿಣಾಮ ಬೀರಲಿದೆ. ಈಗಾಗಲೇ ವಾತಾವರಣದ ಉಷ್ಣತೆ ಏರಿಕೆಯೊಂದು ಬಹುದೊಡ್ಡ ಸವಾಲಾಗಿದೆ. ಈ ಕಾರಣದಿಂದ ಭವಿಷ್ಯದ…

2 years ago

ಹವಾಮಾನ ವರದಿ | 30-11-2024 | ರಾಜ್ಯದಲ್ಲಿ ಮೋಡದ ವಾತಾವರಣ | ಇಂದಿನಿಂದ ಚಳಿಯ ವಾತಾವರಣ ಕಡಿಮೆ |

ರಾಜ್ಯದಲ್ಲಿ ಡಿಸೆಂಬರ್ 2 ರಿಂದ ಡಿಸೆಂಬರ್ 4 ರ ತನಕ ದಕ್ಷಿಣ ಒಳನಾಡು, ಕೊಡಗು, ಹಾಸನ, ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ

2 years ago

ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳವರೆಗೆ ಶೀತಗಾಳಿ | ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರಲ್ಲಿ ಕಳೆದ ಒಂದು ವಾರದಿಂದ ಮೈಕೊರೆವ ಚಳಿ ಶುರುವಾಗಿದೆ. ಮತ್ತೊಂದೆಡೆ ಚಂಡ ಮಾರುತದ ಪ್ರಭಾವದಿಂದಾಗಿ ಕೆಲವೆಡೆ ಮೋಡಕವಿದ ವಾತಾವರಣವಿದ್ದು, ದಕ್ಷಿಣ ಒಳನಾಡಿನ ಹಾಗೂ ಕರಾವಳಿಯ ಕೆಲವು  ಜಿಲ್ಲೆಗಳಲ್ಲಿ…

2 years ago

ಬೆಂಗಳೂರಿನಲ್ಲಿ ಕೃಷಿ ಮೇಳ | ಕೃಷಿ ಮೇಳದಲ್ಲಿ ವಿವಿಧ ಹೊಸ ತಳಿಗಳ ಪ್ರಾತ್ಯಕ್ಷಿಕೆ

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಸಹಯೋಗದಲ್ಲಿ  ಜಿಕೆವಿಕೆ ಆವರಣದಲ್ಲಿ ಇಂದಿನಿಂದ ನ.17ರ ವರೆಗೆ ಕೃಷಿ ಮೇಳ ನಡೆಯುತ್ತಿದೆ. ಕೃಷಿ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಚಿವ ಚಲುವರಾಯಸ್ವಾಮಿ, ಆಹಾರ ಉತ್ಪಾದನೆ…

2 years ago