Advertisement

ಹವಾಮಾನ

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಶೀತ ಅಲೆ | 4 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಎಲ್ಲೋ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ಶೀತ ಅಲೆ ತೀವ್ರಗೊಂಡಿದ್ದು 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ. ಬೀದರ್‌ನಲ್ಲಿ 10.4 ಡಿಗ್ರಿ ಕನಿಷ್ಠ ತಾಪಮಾನ, ಬೆಂಗಳೂರಿನಲ್ಲಿ ತುಂತುರು ಮಳೆಯ ಮುನ್ಸೂಚನೆ.

10 months ago

ಹವಾಮಾನ ವರದಿ | 10-01-2026 | ತುಂತುರು ಮಳೆ ಇದೆ..! ಎಲ್ಲೆಲ್ಲಿ ಮಳೆ ಇದೆ…?

ಜನವರಿ 11 ಮತ್ತು 12ರಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ತುಂತುರು ಮಳೆಯ ಸಾಧ್ಯತೆ ಇದೆ. ಚಳಿ ತೀವ್ರತೆ ಸ್ವಲ್ಪ…

10 months ago

ಹವಾಮಾನ ವರದಿ | 13-12-2025 | ತುಂತುರು ಮಳೆಯ ಸಾಧ್ಯತೆ ಇದೆ..! ಕಾರಣ ಏನು..?

14.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :  ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ ಉತ್ತಮ ಚಳಿ ಹಾಗೂ ಒಣ ಹವೆ ಮುಂದುವರಿಯಲಿದೆ. ಮಧ್ಯಮ ಸ್ತರದ ಗಾಳಿಯು…

11 months ago

ಹವಾಮಾನ ವರದಿ | 05-12-2025 | ಕೆಲವು ಕಡೆ ತುಂತುರು ಮಳೆ – ಡಿ.8 ರಿಂದ ಚಳಿ ನಿರೀಕ್ಷೆ

06.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ…

12 months ago

ಹವಾಮಾನ ವರದಿ | 04-12-2025 | ಡಿ.7 ರವರೆಗೆ ಮಳೆ ಇದೆ, ಎಲ್ಲೆಲ್ಲಿ ಮಳೆ ಸಾಧ್ಯತೆ…?

05.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು, ಮೋಡದ ವಾತಾವರಣದೊಂದಿಗೆ ಸಂಜೆ…

12 months ago

ಹವಾಮಾನ ವರದಿ | 01-12-2025 | ಈಗ ಹಿಂಗಾರು ಮಳೆಯ ಸಾಧ್ಯತೆ – ಎಲ್ಲೆಲ್ಲಿ ಮಳೆಯ ಲಕ್ಷಣ

02.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ…

12 months ago

ಹವಾಮಾನ ವರದಿ | 13-11-2025 | ನ.16 ರಿಂದ ಮತ್ತೆ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಹಿಂಗಾರು ಮಾರುತಗಳು ಬಲಗೊಂಡಿದ್ದು, ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಛಳಿ ಗಾಳಿಯ ಪ್ರಭಾವದಿಂದ ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಾತ್ರ…

1 year ago

ಹವಾಮಾನ ವರದಿ | 09-11-2025 | ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣ – ಮಳೆ ಇದೆಯೇ..?

10.11.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕನ್ನಡದ ಜಿಲ್ಲೆಯ ಸುಳ್ಯ ಹಾಗೂ ಕಡಬ ತಾಲೂಕುಗಳ ಅಲ್ಲಲ್ಲಿ ನಿನ್ನೆ ಸಂಜೆ ಅನಿರೀಕ್ಷಿತ…

1 year ago

ನವೆಂಬರ್ 5 ರಿಂದ ಮಳೆ : ಹವಾಮಾನ ಇಲಾಖೆ

ಮೊಂತಾ ಚಂಡಮಾರುತದಿಂದ ರಾಜ್ಯದ ಹಲವಾರು ಕಡೆಗಳಲ್ಲಿ ಮಳೆಯಲ್ಲಿ ತತ್ತರಿಸಿರುವುದು ಮಾತ್ರವಲ್ಲದೆ ರೈತರು ಸಹ ಬೆಳೆ ನಾಶದಿಂದ ಕಷ್ಟಗಳನ್ನು ಎದುರಿಸುತ್ತಿರುವ ಸಂಧರ್ಭದಲ್ಲಿ ಮತ್ತೆ ಭಾರತೀಯ ಹವಮಾನ ಇಲಾಖೆಯು ನವೆಂಬರ್…

1 year ago

ಮಳೆಯ ಅಬ್ಬರ – ಕಂಗಾಲಾದ ರೈತರು

ಅಂಡಮಾನ್ ಕರಾವಳಿಯಲ್ಲಿ ಚಂಡಮಾರುತ ಹಾಗೂ ಧಾರಾಕಾರ ಮಳೆ ಉಂಟಾಗಿದ್ದು. ಈ ಪರಿಣಾಮದಿಂದ ರಾಜ್ಯದಲ್ಲಿ ಕೂಡಾ ಎಡೆಬಿಡದೆ ಮಳೆ ಸುರಿಯುತ್ತಿದೆ. ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಮಗಳೂರು,…

1 year ago