ರಾಜ್ಯದ ಉತ್ತರ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಯಾದಗಿರಿ ಮತ್ತು ಕಲಬುರ್ಗಿ ಜಿಲ್ಲೆಗಳ…
22.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಜೊತೆಗೆ…
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಎರಡು ದಿನಗಳವರೆಗೆ ದೇಶದ…
ರಾಜ್ಯದ ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿತ್ತು. ಕರಾವಳಿ ಕರ್ನಾಟಕದಲ್ಲಿ ಸಾಮಾನ್ಯವಾಗಿತ್ತು. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ,…
18.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ…
ಮುಂಗಾರು ಉತ್ತರ ಭಾರತದಲ್ಲಿ ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ, ರಾಜ್ಯದಲ್ಲಿ ಅಕ್ಟೊಬರ್ 2ನೇ ವಾರದಲ್ಲಿ ಆರಂಭವಾಗಬಹುದು.
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡಕವಿದ ವಾತಾವರಣ. ಹಗುರದಿಂದ ಸಾಧಾರಣ ಮಳೆ ಸಾಧ್ಯತೆ.
ಮುಂಗಾರು ಈಗಾಗಲೇ ದುರ್ಬಲಗೊಂಡಿದ್ದು, ತಮಿಳುನಾಡು ಮೂಲಕ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪರಿಣಾಮದಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯು ಮುಂದುವರಿಯುವ ಸಾಧ್ಯತೆಗಳಿವೆ.
ಹೆಚ್ಚುತ್ತಿರುವ ತಾಪಮಾನವು ವಾಯುವ್ಯ ಭಾರತದಲ್ಲಿ ಮಳೆಯನ್ನು ಹೆಚ್ಚುಗೊಳಿಸುತ್ತಿದೆ. ಇದರ ಪರಿಣಾಮದಿಂದ ಭಾರತದ ಹಲವು ಕಡೆ ಮಳೆ ಈಚೆಗೆ ಹೆಚ್ಚಾಗುತ್ತಿದೆ.
ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿ ತಲಪಿರುವ ವಾಯುಭಾರ ಕುಸಿತವು, ಸೆಪ್ಟೆಂಬರ್ 5ರ ಸುಮಾರಿಗೆ ಉತ್ತರ ಮಹಾರಾಷ್ಟ್ರ, ಗುಜರಾತ್ ಕರಾವಳಿಗೆ ತಲಪುವ ನಿರೀಕ್ಷೆಯಿದೆ.