ಹವ್ಯಕ

ಮೇ.20 : ವಳಲಂಬೆ ವೇದ ಶಿಬಿರ ಸಮಾರೋಪಮೇ.20 : ವಳಲಂಬೆ ವೇದ ಶಿಬಿರ ಸಮಾರೋಪ

ಮೇ.20 : ವಳಲಂಬೆ ವೇದ ಶಿಬಿರ ಸಮಾರೋಪ

ಗುತ್ತಿಗಾರು: ಅನೂಚಾನ ವಿದ್ಯಾ ಪ್ರತಿಷ್ಠಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಇದರ ಆಶ್ರಯದಲ್ಲಿ  ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯುತ್ತಿರುವ ಗಾಯತ್ರಿ ಯಜ್ಞದ ಹಾಗೂ …

6 years ago
ಗೋಸ್ವರ್ಗದಲ್ಲಿ ಮಕ್ಕಳ ಸಮ್ಮೇಳನ  ಗೋಸ್ವರ್ಗದಲ್ಲಿ ಮಕ್ಕಳ ಸಮ್ಮೇಳನ  

ಗೋಸ್ವರ್ಗದಲ್ಲಿ ಮಕ್ಕಳ ಸಮ್ಮೇಳನ

ಮಂಗಳೂರು:  ದೇಶೀಯ ಗೋವಿನ ಹಾಲಿನಲ್ಲಿ ಸತ್ವಗುಣವಿದೆ, ಸಾತ್ವಿಕತೆಯಿದೆ. ಇಂತಹ ಹಾಲಿನ ಸೇವನೆಯಿಂದ ಸ್ಥಿರತೆ, ಏಕಾಗ್ರತೆ, ಶಕ್ತಿ ದೊರೆಯುತ್ತದೆ. ಗೋವು ನಮಗೆ ಹಾಲಿನ ಮೂಲಕ ಪ್ರೀತಿಯ ಧಾರೆಯೆರೆಯುತ್ತದೆ ಎಂದು…

6 years ago
ವಿ ಬಿ ಅರ್ತಿಕಜೆ ಅವರಿಗೆ ಬಾಳಿಲ ಪ್ರಶಸ್ತಿ ಪ್ರದಾನವಿ ಬಿ ಅರ್ತಿಕಜೆ ಅವರಿಗೆ ಬಾಳಿಲ ಪ್ರಶಸ್ತಿ ಪ್ರದಾನ

ವಿ ಬಿ ಅರ್ತಿಕಜೆ ಅವರಿಗೆ ಬಾಳಿಲ ಪ್ರಶಸ್ತಿ ಪ್ರದಾನ

ಪುತ್ತೂರು: ಕಾವು ಜನಮಂಗಲದಲ್ಲಿ ಒಪ್ಪಣ್ಣ ನೆರೆಕರೆ ಪ್ರತಿಷ್ಠಾನ ವುಈಶ್ವರಮಂಗಲ ಪ್ರಾಂತ ಹವ್ಯಕ ಮಹಾಸಭಾದ ಸಹಕಾರದಲ್ಲಿ `ವಿಷು ವಿಶೇಷ ಸ್ಪರ್ಧೆಯ ಬಹುಮಾನ ವಿತರಣೆ ಮತ್ತು ಬಾಳಿಲ ಪರಮೇಶ್ವರ ಭಟ್ಟ…

6 years ago
ಕಾವು ನನ್ಯಕ್ಕೆ ರಾಘವೇಶ್ವರ ಶ್ರೀ ಭೇಟಿಕಾವು ನನ್ಯಕ್ಕೆ ರಾಘವೇಶ್ವರ ಶ್ರೀ ಭೇಟಿ

ಕಾವು ನನ್ಯಕ್ಕೆ ರಾಘವೇಶ್ವರ ಶ್ರೀ ಭೇಟಿ

ಪೆರ್ನಾಜೆ:  ಕಾವು-ನನ್ಯದಲ್ಲಿ ಇತ್ತೀಚೆಗೆ ಈಶ್ವರ ಮಂಗಲ ಪ್ರಾಂತ ಹವ್ಯಕ ಮಹಾಸಭಾ ದಿಂದ ಲೋಕಾರ್ಪಣೆ ಗೊಂಡ ಜನಮಂಗಲಕ್ಕೆ  ಶ್ರೀ ರಾಮಚಂದ್ರಾ ಪುರ ಮಠದ  ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ…

6 years ago
ಬಾಳಿಲ ಪ್ರಶಸ್ತಿಗೆ ಪ್ರೊ.ವಿ.ಬಿ ಅರ್ತಿಕಜೆ ಆಯ್ಕೆಬಾಳಿಲ ಪ್ರಶಸ್ತಿಗೆ ಪ್ರೊ.ವಿ.ಬಿ ಅರ್ತಿಕಜೆ ಆಯ್ಕೆ

ಬಾಳಿಲ ಪ್ರಶಸ್ತಿಗೆ ಪ್ರೊ.ವಿ.ಬಿ ಅರ್ತಿಕಜೆ ಆಯ್ಕೆ

ಪುತ್ತೂರು: ಹವ್ಯಕ ಭಾಷೆ ಹಾಗೂ ಸಾಹಿತ್ಯ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಒಪ್ಪಣ್ಣ ನೆರೆಕರೆ ಪ್ರತಿಷ್ಠಾನ ಕೊಡಮಾಡುವ ಬಾಳಿಲ ಪರಮೇಶ್ವರ ಭಟ್ಟ ಸ್ಮಾರಕ ಪ್ರಶಸ್ತಿಗೆ ಈ…

6 years ago