Advertisement

ಹಸು

‘ಮೇವು ಮೇಳ’ | ಮೇವು ಬೆಳೆಯುವ ಬೀಜಗಳ ಬಗ್ಗೆ ಮಾಹಿತಿ | ಪಶು ವೈದ್ಯಕೀಯ ವಿವಿಯಲ್ಲಿ ಆಯೋಜನೆ |

ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ  ವಿಜ್ಞಾನ ವಿಶ್ವವಿದ್ಯಾಲಯ,  ಭಾರತೀಯ ಡೈರಿ ಅಸೋಸಿಯೇಷನ್ ದಕ್ಷಿಣ ವಲಯದ ವತಿಯಿಂದ ಬೆಂಗಳೂರಿನ ಪಶು ವೈದ್ಯಕೀಯ  ಮಹಾವಿದ್ಯಾಲಯದಲ್ಲಿ  ‘ಮೇವು ಮೇಳ’…

4 weeks ago

ಎಮ್ಮೆ-ಹಸುಗಳು ಸಾವನ್ನಪ್ಪಿದರೆ ಪರಿಹಾರ |

ಎಮ್ಮೆ ಹಸುಗಳು ಸಾವನ್ನಪ್ಪಿದರೆ ಪರಿಹಾರವಾಗಿ 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಮೈಸೂರಿನ ವರುಣಾದಲ್ಲಿ ಮಾತನಾಡಿದ ಅವರು, ಪಶುಸಂಗೋಪನಾ…

1 month ago

ರಾಜ್ಯಾದ್ಯಂತ ನಾಳೆಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ | ರೈತರು ಸದುಪಯೋಗ ಪಡೆದುಕೊಳ್ಳುವಂತೆ ಸರ್ಕಾರದ ಮನವಿ

ರಾಜ್ಯದಾದ್ಯಂತ ನಾಳೆಯಿಂದ ನವೆಂಬರ್ 20 ರವರೆಗೆ 6ನೇ ಸುತ್ತಿನ ಕಾಲುಬಾಯಿ ರೋಗ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದೆ.  ಬೆಂಗಳೂರು ಗ್ರಾಮಾಂತರ…

1 month ago

ರಾಸುಗಳಿಗೆ ತಪ್ಪದೇ ಜೀವ ವಿಮೆ ಮಾಡಿಸಿ

ದುಪ್ಪಟ್ಟು ದರ ಕೊಟ್ಟು ಖರೀದಿಸುವ ರಾಸುಗಳಿಗೆ ರೈತರು ತಪ್ಪದೇ ಜೀವ ವಿಮೆ ಮಾಡಿಸಬೇಕೆಂದು ಹಾಲು ಒಕ್ಕೂಟದ ನಿರ್ದೇಶಕ ಎನ್.ಹನುಮೇಶ್ ತಿಳಿಸಿದರು.  ಕೋಲಾರ –ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಮತ್ತು…

2 months ago

ಗೋನಂದಾಜಲ.. ಕೃಷಿಗೆ ಬೇಡ…..! |ದಯವಿಟ್ಟು ನಿಮ್ಮ ಮನೆಯಲ್ಲಿ ಸತ್ತ ಹಸುವನ್ನು ಮಣ್ಣುಮಾಡಿ |

ಎಲ್ಲರೂ ಒಳ್ಳೆಯವರಿರೋಲ್ಲ.. ನಾಳೆ ಊರೂರಲ್ಲಿ ಈ "ಗೋಜಲ" ದ ಹೆಸರಿನ ಬಣ್ಣ ಬಣ್ಣದ ಬಾಟಲಿಯಲ್ಲಿ ಮಾರಾಟ ಶುರುವಾಗಬಹುದು. ಯಥಾ ಪ್ರಕಾರ ಈ ಗೋ ನಂದನ ಜಲಕ್ಕಾಗಿ ಈಗಾಗಲೇ…

3 months ago

ಹಂದಿ ಸಾಕಾಣಿಕೆ ಬಗ್ಗೆ ಕೆಲವು ಮಾಹಿತಿಗಳು | ಇದು ಒಂದು ಲಾಭದಾಯಕ ಕಸುಬು

ಹಸು(Cow), ಎಮ್ಮೆ(Buffalo) ಸಾಕಣೆಗಿಂತ ಹಂದಿ ಸಾಕಣೆ(Pig Farming) ಅಗ್ಗವಾಗಿದ್ದು, ಅದರಿಂದ ಲಾಭ(Profit) ಹೆಚ್ಚು. ಇದರ ಮಾಂಸವು(Meat) ತುಂಬಾ ಪೌಷ್ಟಿಕವಾಗಿದೆ. ದೇಶದಲ್ಲಷ್ಟೇ ಅಲ್ಲ ವಿದೇಶಗಳಲ್ಲೂ ಇದರ ಬೇಡಿಕೆ ಇದೆ.…

5 months ago

ಆತ್ಮನಿರ್ಭರ ಗೋವಂಶ | ಮಲೆನಾಡಗಿಡ್ಡ ಹಸು ನಮಗೆ ಹಲವು ಪಾಠ ಕಲಿಸಬಲ್ಲವು..!

ಮಲೆನಾಡು ಗಿಡ್ಡ ತಳಿ ವಿಶೇಷತೆ ಹಾಗೂ ಭಾರತೀಯ ಗೋತಳಿ ಉಳಿವಿಗೆ ಪ್ರಯತ್ನ ನಡೆಯಬೇಕಿದೆ.

7 months ago

ಕೊಟ್ಟಿಗೆಯಲಿ ತುಂಬಿ ತುಳುಕುವ ಹಸು ಕರುಗಳು : ವೃದ್ಧಾಪ್ಯದಲ್ಲೂ ಮಲೆನಾಡು ಗಿಡ್ಡ ತಳಿ ಹಸು ಸಾಕುತ್ತಿರುವ ಅಜ್ಜಿ : ಬತ್ತದ ಜೀವನ ಉತ್ಸಾಹ

ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ ಮದ್ಯೆ ಮತ್ತೊಬ್ಬ ಬಂಧುಗಳ ಮನೆಗೆ ಬಹುಕಾಲದ ನಂತರ ಹೋಗಿದ್ದೆ. ಆ ಕುಟುಂಬ ಒಂದು ಕಾಲದಲ್ಲಿ…

7 months ago

ಜೀವಂತ ಪ್ರಾಣಿಗಳನ್ನು ಮೂಟೆಯಂತೆ ಸಾಗಾಣಿಕೆ ಮಾಡುವ ಕ್ರೌರ್ಯ ನಿಲ್ಲಲಿ | ದೇಸಿ ಹಸುಗಳು ಸ್ವಾಭಿಮಾನದಿಂದ ಬಾಳುವಂತಾಗಬೇಕಿದೆ |

ಇತ್ತೀಚಿಗೆ ಎರಡು ವಿಭಿನ್ನ ವೀಡಿಯೋ ಚಿತ್ರಿಕೆಯನ್ನ ಮಾಧ್ಯಮದಲ್ಲಿ ನೋಡಿದೆ. ಒಂದು ಗೋಸಾಗಾಣಿಕೆಯನ್ನ(Cow transporting) ಪೆಟ್ರೋಲ್ ಟ್ಯಾಂಕರ್(Petrol tanker) ನಲ್ಲಿ ಮಾಡುವ ವೀಡಿಯೋ ಮತ್ತೊಂದು ಜೈನ ದಿಗಂಬರ ಸ್ವಾಮೀಜಿಗಳು…

8 months ago

ಇಂದಿನ ಕರುವೇ ನಾಳಿನ ಹಸು | ಕರುಗೆ ತಾಯಿ ಹಾಲು ಕೊಟ್ಟು ಪೋಷಿಸಿ ಉತ್ತಮ ಹಸು ಪಡೆಯಿರಿ |

ಉತ್ತಮವಾದ ಕರುವನ್ನು ಬೆಳೆಸುವುದರ ಬಗ್ಗೆ ಡಾ.ಶ್ರೀಧರ ಬಿ ಎನ್‌ ಅವರು ಬರೆದಿದ್ದಾರೆ.

8 months ago