ಬಹಳ ಹಿಂದೆ ನಮ್ಮ ಹಿರಿಯರು ಸ್ವಚ್ಛತೆಗಾಗಿ ಸೋಪುಗಳ(Soap) ಬದಲು ಅಂಟುವಾಳ ಕಾಯಿಯನ್ನೇ(Soap nut) ಅವಲಂಬಿಸಿದ್ದರು. ಇಂದಿಗೂ ಚಿನ್ನಾಭರಣಗಳನ್ನು(Gold Ornaments) ಸ್ವಚ್ಛಗೊಳಿಸಲು ಅಂಟುವಾಳ ಕಾಯಿಯನ್ನೇ ನೆಚ್ಚಿಕೊಂಡಿದ್ದವರಿದ್ದಾರೆ. ಏಕೆಂದರೆ ಇದೊಂದು…