ಅಕ್ಟೊಬರ್ 30ರಿಂದ ಅಧಿಕ ತಾಪಮಾನ ಹಾಗೂ ಅಲ್ಪ ಪ್ರಮಾಣದಲ್ಲಿ ಹಿಂಗಾರು ಚುರುಕಾಗುವ ಕಾರಣದಿಂದ ರಾಜ್ಯದಲ್ಲಿ ಮತ್ತೆ ಮಳೆ ಪ್ರಾರಂಭವಾಗುವ ಸೂಚನೆಗಳಿವೆ.
ಈಗಿನಂತೆ ಅಕ್ಟೊಬರ್ 24ರ ತನಕ ಹಿಂಗಾರು ಮಳೆ ಮುಂದುವರಿಯುವ ಲಕ್ಷಣಗಳಿವೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಓಮನ್ ಕರಾವಳಿಗೆ ತಲಪಿ ಶಿಥಿಲಗೊಳ್ಳುವ ಸಾಧ್ಯತೆ ಇದೆ. ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯ ಆಂದ್ರಾ, ತಮಿಳುನಾಡು ಕರಾವಳಿಲ್ಲಿ ವಾಯುಭಾರ ಕುಸಿತ…
ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಮಳೆಯ ಸಾಧ್ಯತೆಗಳಿಲ್ಲ. ಘಟ್ಟದ ತಪ್ಪದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ.
ನ.29 ಅಥವಾ 30 ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮವಾಗಿ ಹಿಂಗಾರು ಹಿಂದೆ ಸರಿಯುವ ಸಾಧ್ಯತೆ ಇದೆ.
ನವೆಂಬರ್ 28 ರಂದು ಬಂಗಾಳಕೊಲ್ಲಿಯ ಅಂಡಮಾನ್ ತೀರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮವಾಗಿ ಹಿಂಗಾರು ಹಿಂದೆ ಸರಿಯುವ ಸಾಧ್ಯತೆ ಇದೆ.