Advertisement

ಹಿಂದೂ ಧರ್ಮ

ಸ್ನಾನಕ್ಕೆ ನಮ್ಮ ಹಿರಿಯರು ಕೊಟ್ಟ ಮಹತ್ವ | ಪೂರ್ವಜರು ವಿಶ್ಲೇಷಿಸಿದ 5 ರೀತಿಯ ಸ್ನಾನ |

ಹಿಂದೂ ಸನಾತನ(Hindu Sanatan) ಧರ್ಮದಲ್ಲಿ(Religion) ಸ್ನಾನಕ್ಕೆ(Bath) ಹೆಚ್ಚಿನ ಪ್ರಾಮುಖ್ಯತೆ ಇದೆ ಎಂದು ಹೇಳಲಾಗಿದೆ. ಸ್ನಾನವನ್ನು ಮನುಷ್ಯನ(Human) ಸಮೃದ್ಧಿಯ ಒಂದು ಅಂಶವೆಂದು ಪರಿಗಣಿಸಲಾಗುತ್ತದೆ. ಹಿಂದೂ ಧರ್ಮದಲ್ಲಿ 5 ಬಗೆಯ…

2 months ago

ಹಿಂದೂ ಧರ್ಮಕ್ಕೆ ತಲೆಬಾಗಿದ ರಷ್ಯನ್ ಪ್ರಜೆಗಳು | ಮತಾಂತರಗೊಂಡು ರಾಜ್ಯದ ಧಾರ್ಮಿಕ ಸ್ಥಳಗಳಿಗೆ ಭೇಟಿ | ಹನುಮನ ಜನ್ಮ ಸ್ಥಳದಲ್ಲಿ ದೀಪಾವಳಿ ಆಚರಣೆಯಿಲ್ಲ| ಬೇಸರಿಸಿದ ಧರ್ಮಾನುಯಾಯಿಗಳು.. |

ಭಾರತೀಯ ಸಂಸ್ಕೃತಿಯನ್ನು ಮೆಚ್ಚಿ ರಷ್ಯಾ ಮೂಲದ ಪ್ರಜೆಗಳು ಹಿಂದೂ ಧರ್ಮಕ್ಕೆ ಸೇರ್ಪಡೆಗೊಂಡಿದ್ದಾರೆ. ಮಾತ್ರವಲ್ಲದೇ ಹಿಂದೂ ಧರ್ಮದ ಹೆಸರಿಟ್ಟುಕೊಂಡು ಹನುಮನ ನಾಡು ಕೊಪ್ಪಳಕ್ಕೆ ಭೇಟಿ ನೀಡಿದ್ದಾರೆ.

6 months ago

#HinduReligion | ಹಿಂದೂಗಳು ಅನುಸರಿಸುವ ರೂಢಿ ಸಂಪ್ರದಾಯಗಳು | ವೈಚಾರಿಕ ಚೌಕಟ್ಟಿದೆ ಮತ್ತು ಸಾಮಾಜಿಕ ಬದ್ಧತೆ ಇದೆ |

ಹಿಂದೂ ಧರ್ಮದಲ್ಲಿ ಶಾಸ್ತ್ರಗಳು ರೂಪುಗೊಂಡಿರುವುದೇ ಜನರನ್ನು ಸಜ್ಜನ ಹಾದಿಯಲ್ಲಿ ಮುನ್ನಡೆಸಲು. ಅಂತೆಯೇ ಮೂಢನಂಬಿಕೆಗಳನ್ನು ಹಿಂದೂಗಳು ನಂಬಿದರೂ ಕೂಡ ಅದರಲ್ಲೊಂದು ವೈಜ್ಞಾನಿಕ ರಹಸ್ಯವಿರುತ್ತದೆ ಎಂಬುದನ್ನು ಅಲ್ಲಗೆಳೆಯುವಂತಿಲ್ಲ.

7 months ago

#Deeksha | ಹಿಂದೂ ಸಂಪ್ರದಾಯಕ್ಕೆ ಮನಸೋತ ವಿದೇಶಿಯರು | ರಷ್ಯಾದ 8 ವರ್ಷದ ಬಾಲಕನಿಗೆ ಇಷ್ಟಲಿಂಗ ದೀಕ್ಷೆ | ಗಣೇಶನಾಗಿ ಬದಲಾದ ಆ್ಯಂಡ್ರೆ |

ರಷ್ಯಾದ 8 ವರ್ಷದ ಬಾಲಕ ಕಾಶಿ ಪೀಠದ ಶ್ರೀಗಳಿಂದ ಇಷ್ಟಲಿಂಗ ದೀಕ್ಷೆ ಪಡೆದಿದ್ದಾನೆ. ಈ ಮೂಲಕ ಮಾಸ್ಕೋ ನಿವಾಸಿ ಪಾರ್ವತಿ ಎನ್ನುವವರ ಪುತ್ರ ಆ್ಯಂಡ್ರೆ ಎಂಬ 8…

7 months ago

#Bhagavadgeeta | ಹಿಂದೂ ಸಂಪ್ರದಾಯ, ಸಾಂಸ್ಕೃತಿಕ ಪ್ರಜ್ಞೆಯನ್ನು ಜಾಗೃತಗೊಳಿಸಲು ಸಜ್ಜು | ಕೋಲ್ಕತ್ತಾದಲ್ಲಿ ಲಕ್ಷಾಂತರ ಜನರಿಂದ ಭಗವದ್ಗೀತೆ ಪಠಣ ಕಾರ್ಯ |

ಲೋಕಸಭೆ ಚುನಾವಣೆಗೂ ಮುನ್ನ ಬೃಹತ್ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮವು ಡಿಸೆಂಬರ್ 24ರಂದು ನಡೆಯಲಿದೆ, ಹಿಂದೂ ಸಂಪ್ರದಾಯ, ಸಾಂಸ್ಕೃತಿಕ ಪ್ರಜ್ಞೆಯನ್ನು ಜಾಗೃತಗೊಳಿಸಲು ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

9 months ago

ತಂದೆಯ ಅಂತ್ಯಸಂಸ್ಕಾರ ಕಾರ್ಯ ನೆರವೇರಿಸಿದ ಇಬ್ಬರು ಹೆಣ್ಣು ಮಕ್ಕಳು |

ಹೆಣ್ಣು ಮಕ್ಕಳಿಬ್ಬರು ಮುಂದೆ ನಿಂತು ತಂದೆಯ ಅಂತ್ಯ ಸಂಸ್ಕಾರ ಕಾರ್ಯವನ್ನು ನೆರವೇರಿಸಿದ ಘಟನೆ ತುಮಕೂರಿನಲ್ಲಿ  ನಡೆದಿದೆ. ಅನಾರೋಗ್ಯದಿಂದ ಗಂಗಾಧರ್‌ ಎಂಬವರು ಮೃತಪಟ್ಟಿದ್ದು, ಇವರ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು…

2 years ago