ರಾಜ್ಯದಲ್ಲಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿನ ಹುಲಿಗಳ ಗಣತಿ ಕಾರ್ಯವನ್ನು ನಡೆಸಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹುಲಿಗಳ ಸಂಖ್ಯೆ ಕಡಿಮೆಯಾಗಿದೆ.