ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ ಕೆಳಗಿನ ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ…
ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಇದ್ದರೂ, ವಾಯುಭಾರ ಕುಸಿತಗಳ ಪರಿಣಾಮ ನೋಡಬೇಕಾಗಿದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ. ಮಧ್ಯ ಒಂದೆರಡು ದಿನ ಕಡಿಮೆ ಇರಬಹುದು. ಇನ್ನು ಮೇಘ ಸ್ಪೋಟದಂತಹ ಮಳೆಯ ಸಾಧ್ಯತೆ ಕಡಿಮೆಯಾಗಬಹುದು.
ದಕ್ಷಿಣ ಅರಬ್ಬಿ ಸಮುದ್ರದಲ್ಲಿ ಮುಂಗಾರು ಈಗಾಗಲೇ ದುರ್ಬಲಗೊಂಡಿದ್ದರೂ, ಗಾಳಿಯು ವಾಯವ್ಯದಿಂದ ಆಗ್ನೇಯಕ್ಕೆ ಚಲಿಸುತ್ತಿರುವುದರಿಂದ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆಯು ಇನ್ನೂ 2 ದಿನಗಳ ಕಾಲ ಮುಂದುವರಿಯುವ ಲಕ್ಷಣಗಳಿವೆ.…
ಮುಂಗಾರು ಚುರುಕಾಗಿದ್ದು ಈಗಿನ ಪ್ರಕಾರ ಜೂನ್ 29ರಿಂದ ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇರುವುದರಿಂದ ಇಂತಹಲ್ಲೆ ಮಳೆಯಾಗುತ್ತದೆ ಅಂತ ಹೇಳಲು ಸಾಧ್ಯವಿಲ್ಲ. ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.