ಹೈನುಗಾರಿಕೆ

ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ | ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ | ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹ

ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ | ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹ

ಕರ್ನಾಟಕ ಹಾಲು ಒಕ್ಕೂಟ - ಕೆಎಂಎಫ್  ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ರಾಜ್ಯದ ಡೈರಿ ವಲಯದಲ್ಲಿ ಹೊಸ ದಾಖಲೆ…

4 days ago
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಜೊತೆಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು …

1 week ago
ರಾಜ್ಯದಲ್ಲಿ ಹಾಲಿನ ಬೆಲೆ ಏರಿಕೆ | ಯುಗಾದಿಗೆ ರೈತರಿಗೆ ಕೊಡುಗೆ |ರಾಜ್ಯದಲ್ಲಿ ಹಾಲಿನ ಬೆಲೆ ಏರಿಕೆ | ಯುಗಾದಿಗೆ ರೈತರಿಗೆ ಕೊಡುಗೆ |

ರಾಜ್ಯದಲ್ಲಿ ಹಾಲಿನ ಬೆಲೆ ಏರಿಕೆ | ಯುಗಾದಿಗೆ ರೈತರಿಗೆ ಕೊಡುಗೆ |

ಹಾಲಿನ ದರವನ್ನ 4 ರೂ. ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರವನ್ನ ಮೈಮುಲ್ ಅಧ್ಯಕ್ಷ ಚೆಲುವರಾಜು ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಮೈಮುಲ್ ಅಧ್ಯಕ್ಷ ಚೆಲುವರಾಜು, ಯುಗಾದಿ ಹಬ್ಬದ…

2 months ago
ಹಾಲಿನ ದರ ನೇರವಾಗಿ ರೈತರಿಗೆ ನೀಡಲು ನಿರ್ಧಾರಹಾಲಿನ ದರ ನೇರವಾಗಿ ರೈತರಿಗೆ ನೀಡಲು ನಿರ್ಧಾರ

ಹಾಲಿನ ದರ ನೇರವಾಗಿ ರೈತರಿಗೆ ನೀಡಲು ನಿರ್ಧಾರ

ಎಪ್ರಿಲ್ 1 ರಿಂದ  ಹಾಲಿನ ದರ 4 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಈ ಹಣವನ್ನು ನೇರವಾಗಿ ರೈತರಿಗೆ ನೀಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ…

2 months ago
ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಜಾನುವಾರು ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಜಾನುವಾರು ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ

ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಜಾನುವಾರು ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ

ಕೃಷಿ, ತೋಟಗಾರಿಕೆ, ರೇಷ್ಮೆ ಚಟುವಟಿಕೆಗಳಲ್ಲಿ ಜಿಲ್ಲೆಯ ಸಾಕಷ್ಟು ರೈತರು ತೊಡಗಿಸಿಕೊಂಡಿದ್ದು ಅಂತಹ ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಜಾನುವಾರು ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ ಎಂದು ಆಹಾರ…

3 months ago
ಹಾಲಿಗೆ 10 ರೂಪಾಯಿ ಹೆಚ್ಚಳ ಮಾಡುವಂತೆ ರೈತರಿಂದ ಪ್ರಸ್ತಾವನೆ | ದರ ಹೆಚ್ಚಳ ಮಾಡುವ ಕುರಿತು ಸೂಕ್ತ ನಿರ್ಧಾರ |ಹಾಲಿಗೆ 10 ರೂಪಾಯಿ ಹೆಚ್ಚಳ ಮಾಡುವಂತೆ ರೈತರಿಂದ ಪ್ರಸ್ತಾವನೆ | ದರ ಹೆಚ್ಚಳ ಮಾಡುವ ಕುರಿತು ಸೂಕ್ತ ನಿರ್ಧಾರ |

ಹಾಲಿಗೆ 10 ರೂಪಾಯಿ ಹೆಚ್ಚಳ ಮಾಡುವಂತೆ ರೈತರಿಂದ ಪ್ರಸ್ತಾವನೆ | ದರ ಹೆಚ್ಚಳ ಮಾಡುವ ಕುರಿತು ಸೂಕ್ತ ನಿರ್ಧಾರ |

ಹಾಲಿನ ದರ ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಹೆಚ್ಚಿದ್ದು, ಪ್ರತಿ ಲೀಟರ್ ಗೆ 10 ರೂಪಾಯಿ ಹೆಚ್ಚಳ ಮಾಡುವಂತೆ ರೈತರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದಕ್ಕೆ ಹಾಲು ಉತ್ಪಾದನಾ…

3 months ago
ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ

ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ

ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಮೂರು ದಿನಗಳ ಜಾನುವಾರು, ಕುಕ್ಕುಟ ಮತ್ತು ಮತ್ಸ್ಯ ಮೇಳಕ್ಕೆ ಜಿಲ್ಲಾ…

5 months ago
ಹೈನುಗಾರಿಕೆ, ರೇಷ್ಮೆ ಕೃಷಿ ರೈತರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿಹೈನುಗಾರಿಕೆ, ರೇಷ್ಮೆ ಕೃಷಿ ರೈತರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿ

ಹೈನುಗಾರಿಕೆ, ರೇಷ್ಮೆ ಕೃಷಿ ರೈತರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿ

ಹೈನುಗಾರಿಕೆ ಮತ್ತು ರೇಷ್ಮೆ ಕೃಷಿ ರೈತರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆಎಚ್. ಮುನಿಯಪ್ಪ ತಿಳಿಸಿದ್ದಾರೆ. ರಾಜ್ಯ ಸರ್ಕಾರದಿಂದ ಹಾಲು…

7 months ago
‘ಮೇವು ಮೇಳ’ | ಮೇವು ಬೆಳೆಯುವ ಬೀಜಗಳ ಬಗ್ಗೆ ಮಾಹಿತಿ | ಪಶು ವೈದ್ಯಕೀಯ ವಿವಿಯಲ್ಲಿ ಆಯೋಜನೆ |‘ಮೇವು ಮೇಳ’ | ಮೇವು ಬೆಳೆಯುವ ಬೀಜಗಳ ಬಗ್ಗೆ ಮಾಹಿತಿ | ಪಶು ವೈದ್ಯಕೀಯ ವಿವಿಯಲ್ಲಿ ಆಯೋಜನೆ |

‘ಮೇವು ಮೇಳ’ | ಮೇವು ಬೆಳೆಯುವ ಬೀಜಗಳ ಬಗ್ಗೆ ಮಾಹಿತಿ | ಪಶು ವೈದ್ಯಕೀಯ ವಿವಿಯಲ್ಲಿ ಆಯೋಜನೆ |

ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ  ವಿಜ್ಞಾನ ವಿಶ್ವವಿದ್ಯಾಲಯ,  ಭಾರತೀಯ ಡೈರಿ ಅಸೋಸಿಯೇಷನ್ ದಕ್ಷಿಣ ವಲಯದ ವತಿಯಿಂದ ಬೆಂಗಳೂರಿನ ಪಶು ವೈದ್ಯಕೀಯ  ಮಹಾವಿದ್ಯಾಲಯದಲ್ಲಿ  ‘ಮೇವು ಮೇಳ’…

8 months ago
ಪಶುಪಾಲನೆಯಿಂದ ಶೇಕಡ 5ರಷ್ಟು ಜಿಡಿಪಿ ವೃದ್ಧಿ | ಪಶುವೈದ್ಯರ ರಾಜ್ಯಮಟ್ಟದ ತಾಂತ್ರಿಕ ವಿಚಾರ ಸಂಕಿರಣಪಶುಪಾಲನೆಯಿಂದ ಶೇಕಡ 5ರಷ್ಟು ಜಿಡಿಪಿ ವೃದ್ಧಿ | ಪಶುವೈದ್ಯರ ರಾಜ್ಯಮಟ್ಟದ ತಾಂತ್ರಿಕ ವಿಚಾರ ಸಂಕಿರಣ

ಪಶುಪಾಲನೆಯಿಂದ ಶೇಕಡ 5ರಷ್ಟು ಜಿಡಿಪಿ ವೃದ್ಧಿ | ಪಶುವೈದ್ಯರ ರಾಜ್ಯಮಟ್ಟದ ತಾಂತ್ರಿಕ ವಿಚಾರ ಸಂಕಿರಣ

ಮಾನವನ ಜೀವನದ ಜೊತೆಗೆ ಪಶುಗಳ ಸಾಕಾಣೆ ಹಾಗೂ ಹೈನುಗಾರಿಕೆ ಒಂದಕ್ಕೊಂದು ಬೆಸೆದುಕೊಂಡಿದೆ.  ಪಶುಪಾಲನೆಯಿಂದ ಶೇಕಡ 5ರಷ್ಟು ಜಿಡಿಪಿ ವೃದ್ಧಿ ಪ್ರಶಂಸೆಯ ಸಂಗತಿ. ಕೃಷಿ ಕ್ಷೇತ್ರದಲ್ಲಿ ಜಾನುವಾರುಗಳಿಗಿಂತ ತಂತ್ರಜ್ಞಾನ…

8 months ago