24 ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಎಲಿಮಲೆಯಲ್ಲಿ ನಡೆದ ಸುಳ್ಯ ತಾಲೂಕು 24ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆಎಲಿಮಲೆಯಲ್ಲಿ ನಡೆದ ಸುಳ್ಯ ತಾಲೂಕು 24ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ

ಎಲಿಮಲೆಯಲ್ಲಿ ನಡೆದ ಸುಳ್ಯ ತಾಲೂಕು 24ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಎಲಿಮಲೆ ಸರ್ಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಸ್ಥಳೀಯ…

5 years ago
ಸುಳ್ಯ ತಾಲೂಕು ಸಮ್ಮೇಳನಾಧ್ಯಕ್ಷರ ಭಾಷಣದ ಸಾರಾಂಶಸುಳ್ಯ ತಾಲೂಕು ಸಮ್ಮೇಳನಾಧ್ಯಕ್ಷರ ಭಾಷಣದ ಸಾರಾಂಶ

ಸುಳ್ಯ ತಾಲೂಕು ಸಮ್ಮೇಳನಾಧ್ಯಕ್ಷರ ಭಾಷಣದ ಸಾರಾಂಶ

ಸುಳ್ಯ: ಕನ್ನಡದ ಆಡುಭಾಷೆಗಳಲ್ಲಿ ಹಲವು ಪ್ರಾದೇಶಿಕ ಭಿನ್ನತೆಗಳಿದ್ದರೂ ನಿಜವಾದ ಕನ್ನಡತನ ಪ್ರಾದೇಶಿಕ ಆಡುಭಾಷೆಗಳಲ್ಲಿ ಕಾಣಲು ಸಾಧ್ಯ. ಆದರೆ ಕನ್ನಡತನ ಇನ್ನೂ ಜೀವಂತವಾಗಿ ಉಳಿದಿರುವ ಈ ಉಪ ಭಾಷೆಗಳು…

5 years ago
ಧಾರ್ಮಿಕ ಹಾಗೂ ಸಾಮಾಜಿಕ ಬಿಕ್ಕಟ್ಟಿಗೆ ಸಾಹಿತ್ಯದಲ್ಲಿ ಪರಿಹಾರವಿದೆ – ಗಿರೀಶ್ ರಾವ್ ಅಭಿಮತಧಾರ್ಮಿಕ ಹಾಗೂ ಸಾಮಾಜಿಕ ಬಿಕ್ಕಟ್ಟಿಗೆ ಸಾಹಿತ್ಯದಲ್ಲಿ ಪರಿಹಾರವಿದೆ – ಗಿರೀಶ್ ರಾವ್ ಅಭಿಮತ

ಧಾರ್ಮಿಕ ಹಾಗೂ ಸಾಮಾಜಿಕ ಬಿಕ್ಕಟ್ಟಿಗೆ ಸಾಹಿತ್ಯದಲ್ಲಿ ಪರಿಹಾರವಿದೆ – ಗಿರೀಶ್ ರಾವ್ ಅಭಿಮತ

ಎಲಿಮಲೆ: ಧಾರ್ಮಿಕವಾದ ಹಾಗೂ ಸಾಮಾಜಿಕವಾದ ಹಲವು  ಬಿಕ್ಕಟ್ಟುಗಳಿಗೆ ಸಾಹಿತ್ಯದಲ್ಲಿ  ಪರಿಹಾರ ಇದೆ. ಆದರೆ ನಾವು ವಾಸ್ತವ ಬದುಕಿನಲ್ಲಿ  ಪರಿಹಾರ ಹುಡುಕುತ್ತಿರುವುದರಿಂದ ಉತ್ತರ ಸಿಗುತ್ತಿಲ್ಲ ಎಂದು ಸಾಹಿತಿ ಗಿರೀಶ್…

5 years ago
ಕನ್ನಡ ಉಪಭಾಷೆಗಳ ಉಳಿವು ಅಗತ್ಯ – ಕೃ ಶಾ ಮರ್ಕಂಜಕನ್ನಡ ಉಪಭಾಷೆಗಳ ಉಳಿವು ಅಗತ್ಯ – ಕೃ ಶಾ ಮರ್ಕಂಜ

ಕನ್ನಡ ಉಪಭಾಷೆಗಳ ಉಳಿವು ಅಗತ್ಯ – ಕೃ ಶಾ ಮರ್ಕಂಜ

ಎಲಿಮಲೆ:ಕರ್ನಾಟಕದಲ್ಲಿ ಸ್ಥಳೀಯ ಭಾಷೆಗಳು ತನ್ನ ಸೊಗಡನ್ನು ಉಳಿಸಿಕೊಂಡಿದೆ. ಈಚೆಗೆ ಈ‌ ಸೊಗಡು ಕಡಿಮೆಯಾಗುತ್ತಿದೆ ಎಂದು ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಕೃ ಶಾ…

5 years ago
ಎಲಿಮಲೆ : ಸಾಹಿತ್ಯ ಸಮ್ಮೇಳನ ಉದ್ಘಾಟನೆಎಲಿಮಲೆ : ಸಾಹಿತ್ಯ ಸಮ್ಮೇಳನ ಉದ್ಘಾಟನೆ

ಎಲಿಮಲೆ : ಸಾಹಿತ್ಯ ಸಮ್ಮೇಳನ ಉದ್ಘಾಟನೆ

ಎಲಿಮಲೆ: ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಉದ್ಘಾಟನೆಗೊಂಡಿದೆ. ಸಮ್ಮೇಳನವನ್ನು ಗಿರೀಶ್ ರಾವ್ (ಜೋಗಿ) ಉದ್ಘಾಟಿಸಿದರು. ಅತಿಥಿಗಳಾಗಿ ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಪಂ…

5 years ago
ಎಲಿಮಲೆ : ಸಾಹಿತ್ಯ ಸಮ್ಮೇಳನದ ಮೆರವಣಿಗೆಗೆ ಚಾಲನೆಎಲಿಮಲೆ : ಸಾಹಿತ್ಯ ಸಮ್ಮೇಳನದ ಮೆರವಣಿಗೆಗೆ ಚಾಲನೆ

ಎಲಿಮಲೆ : ಸಾಹಿತ್ಯ ಸಮ್ಮೇಳನದ ಮೆರವಣಿಗೆಗೆ ಚಾಲನೆ

ಎಲಿಮಲೆ: ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಎಲಿಮಲೆಯಲ್ಲಿ ವೈಭವದಿಂದ ಆರಂಭಗೊಂಡಿದೆ. ಬೆಳಗ್ಗೆ ಸಮ್ಮೇಳನಾಧ್ಯಕ್ಷ ಕೃ.ಶಾ.ಮರ್ಕಂಜ ಅವರನ್ನು ಮರ್ಕಂಜದಿಂದ ಮೆರವಣಿಗೆಯಲ್ಲಿ  ಎಲಿಮಲೆಗೆ ಕರೆತರಲಾಯಿತು. ಎಲಿಮಲೆಯಲ್ಲಿ…

5 years ago
ಎಲಿಮಲೆಯಲ್ಲಿ ಇಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಎಲಿಮಲೆಯಲ್ಲಿ ಇಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಎಲಿಮಲೆಯಲ್ಲಿ ಇಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಎಲಿಮಲೆ: ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ(ಇಂದು) ಎಲಿಮಲೆಯಲ್ಲಿ ಸಾಹಿತಿ ಕೃ ಶಾ ಮರ್ಕಂಜ ಅಧ್ಯಕ್ಷತೆಯಲ್ಲಿ  ನಡೆಯಲಿದೆ. ಸಮ್ಮೇಳನವನ್ನು ಹಿರಿಯ ಬರಹಗಾರ, ಸಾಹಿತಿ,…

5 years ago
ಸುಳ್ಯ ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾಗುತ್ತಿದೆ ಎಲಿಮಲೆಸುಳ್ಯ ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾಗುತ್ತಿದೆ ಎಲಿಮಲೆ

ಸುಳ್ಯ ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾಗುತ್ತಿದೆ ಎಲಿಮಲೆ

ಎಲಿಮಲೆ: ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲಿಮಲೆ ಸಜ್ಜಾಗುತ್ತಿದೆ. ಸಕಲ ವ್ಯವಸ್ಥೆಗಳು ಅಚ್ಚುಕಟ್ಟಾಗಿ ನಡೆಯುತ್ತಿದ್ದು ಜ.19 ರಂದು ಎಲಿಮಲೆ ಸರಕಾರಿ ಪ್ರೌಢಶಾಲಾ ವಠಾರದಲ್ಲಿ …

5 years ago

ಎಲಿಮಲೆ ಸಾಹಿತ್ಯ ಸಮ್ಮೇಳನ: ಸಮಾಲೋಚನಾ ಸಭೆ

ಸುಳ್ಯ: ಎಲಿಮಲೆಯಲ್ಲಿ ನಡೆಯುವ 24 ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರ ಆಯ್ಕೆಯ ಬಗ್ಗೆ ಸಮಾಲೋಚನಾ ಸಭೆಯು ಸುಳ್ಯದ ಕನ್ನಡ ಭವನದಲ್ಲಿ ನಡೆಯಿತು. ಸಾಹಿತ್ಯ…

5 years ago