ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್ ಮುನ್ಸೂಚನಾ ವ್ಯವಸ್ಥೆ- BFS ಗೆ ಕೇಂದ್ರ ಭೂ ವಿಜ್ಞಾನಗಳ ಸಚಿವ ಡಾ. ಜಿತೇಂದ್ರ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ 4 ದಿನಗಳಲ್ಲಿ ಶಿಥಿಲಗೊಳ್ಳುತ್ತಿದ್ದಂತೆಯೇ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ. ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ…
ಮುಂದಿನ 3 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಗುಲ್ಬರ್ಗ, ಉಡುಪಿಯ ಕೆಲವು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರ ಮಹಾರಾಷ್ಟ್ರ ಕರಾವಳಿ ತಲುಪಿದ್ದು, ಇನ್ನೆರಡು ದಿನಗಳಲ್ಲಿ ಅಲ್ಲೆ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರೊಂದಿಗೆ ಮುಂಗಾರು ಮಾರುತಗಳು ಪ್ರಭಲಗೊಳ್ಳುತ್ತಿವೆ. ಮೇ 26 ಅಥವಾ…
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮೇ 23 ಅಥವಾ 24ರಂದು ಗುಜರಾತ್ ಕರಾವಳಿ ಸಮೀಪ ತಲಪುವ ನಿರೀಕ್ಷೆ ಇದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆಯೂ ಇದೆ. ಇದರ ಪರಿಣಾಮದಿಂದ…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ಉತ್ತರ ಕೇರಳ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ. ಮೇ 20ರಂದು ಕರ್ನಾಟಕ ಕರಾವಳಿ ಮೂಲಕ ಸಾಗಿ ಮೇ 25ರ…
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಆಗಮನ ನಿರೀಕ್ಷೆಗಿಂತಲೂ ಮೊದಲೇ ಆಗಲಿದೆ. ಜೊತೆಗೆ ಅರಬ್ಬಿ ಸಮುದ್ರದಲ್ಲಿ ಮೇ 20ರ ನಂತರ ಉಂಟಾಗುವ ವಾಯುಭಾರ ಕುಸಿತವು ಮುಂಗಾರಿಗೆ ಮತ್ತಷ್ಟು…
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ. ಮುಂಗಾರು ಅವಧಿ ಪೂರ್ವ ಆಗಮನದ ನಿರೀಕ್ಷೆ ಇದ್ದು, ಮೇ 22ರಂದು ಅಂಡಮಾನ್, 26…
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ ಸಮುದ್ರ ಕಡೆಗೆ ಮುಂಗಾರು ಮಾರುತಗಳು ಪ್ರವೇಶಿಸುತ್ತಿರುವ ಲಕ್ಷಣಗಳಿವೆ.