ಎಲ್‍ಕೆಜಿ ಮಕ್ಕಳ ಶಾಲಾ ದಾಖಲಾತಿಗೆ ನಾಲ್ಕು ವರ್ಷ ವಯೋಮಿತಿ ನಿಗದಿಪಡಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮಕ್ಕಳನ್ನು ಎಲ್‍ಕೆಜಿಗೆ ಸೇರಿಸಲು ಮಗುವಿಗೆ…