Agricultural sector

ಮನ – ಮನೆ – ಮನಸ್ಸಿನ ವಾತಾವರಣ…. : ಈ ಬಗ್ಗೆ ಮಾಧ್ಯಮಗಳು ಹೆಚ್ಚು ಗಮನಹರಿಸಬೇಕಾಗಿದೆ..ಮನ – ಮನೆ – ಮನಸ್ಸಿನ ವಾತಾವರಣ…. : ಈ ಬಗ್ಗೆ ಮಾಧ್ಯಮಗಳು ಹೆಚ್ಚು ಗಮನಹರಿಸಬೇಕಾಗಿದೆ..

ಮನ – ಮನೆ – ಮನಸ್ಸಿನ ವಾತಾವರಣ…. : ಈ ಬಗ್ಗೆ ಮಾಧ್ಯಮಗಳು ಹೆಚ್ಚು ಗಮನಹರಿಸಬೇಕಾಗಿದೆ..

ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿದೆ(Rain). ಕೆರೆಕಟ್ಟೆಗಳು, ನದಿ ಕಾಲುವೆಗಳಿಗೆ ನೀರು ಹರಿಯುತ್ತಿದೆ. ಮುಂದಿನ ಕೆಲವು ತಿಂಗಳುಗಳು ಹೀಗೆ ಮಳೆ ಮುಂದುವರಿದರೆ ಕಳೆದ ಬಾರಿಯ ಬರಗಾಲದ ಛಾಯೆ(Drought) ಮರೆಯಾಗಿ, ಕೃಷಿ…

11 months ago
ಮರಗಿಡಗಳಿಲ್ಲದೇ ಭೂಮಿಗೆ ಶಕ್ತಿ ಬರಲು ಸಾಧ್ಯವೇ?ಮರಗಿಡಗಳಿಲ್ಲದೇ ಭೂಮಿಗೆ ಶಕ್ತಿ ಬರಲು ಸಾಧ್ಯವೇ?

ಮರಗಿಡಗಳಿಲ್ಲದೇ ಭೂಮಿಗೆ ಶಕ್ತಿ ಬರಲು ಸಾಧ್ಯವೇ?

ಕೃಷಿ ನೆಲದಲ್ಲಿ ಸಾವಯವ ಇಂಗಾಲದ(Carbon) ಕೊರತೆ ಕಾಡುತ್ತಿದೆ. ಮರಗಿಡಗಳಿಲ್ಲದೇ ಭೂಮಿಗೆ ಶಕ್ತಿ ಬರಲು ಸಾಧ್ಯವೇ? ಈ ಬಗ್ಗೆ ಶಿವಾನಂದ ಕಳವೆ ಅವರು ಬರೆದಿರುವ ಬರಹವನ್ನುಇಲ್ಲಿ ಪ್ರಕಟಿಸಲಾಗಿದೆ.

12 months ago
ಕೃಷಿಯಲ್ಲಿ ಮಹಿಳಾ ಡ್ರೋನ್​​ ಪೈಲಟ್​ಗಳ ಸಾಧನೆ | ಕೃಷಿಯಲ್ಲಿ ಹೊಸತನ ಮತ್ತು ಉದ್ಯೋಗಾವಕಾಶ ಸೃಷ್ಟಿ |ಕೃಷಿಯಲ್ಲಿ ಮಹಿಳಾ ಡ್ರೋನ್​​ ಪೈಲಟ್​ಗಳ ಸಾಧನೆ | ಕೃಷಿಯಲ್ಲಿ ಹೊಸತನ ಮತ್ತು ಉದ್ಯೋಗಾವಕಾಶ ಸೃಷ್ಟಿ |

ಕೃಷಿಯಲ್ಲಿ ಮಹಿಳಾ ಡ್ರೋನ್​​ ಪೈಲಟ್​ಗಳ ಸಾಧನೆ | ಕೃಷಿಯಲ್ಲಿ ಹೊಸತನ ಮತ್ತು ಉದ್ಯೋಗಾವಕಾಶ ಸೃಷ್ಟಿ |

ಇತ್ತೀಚಿನ ದಿನಗಳಲ್ಲಿ ಮಹಿಳೆಯರು(Women) ಸಾಧನೆ ಮಾಡದ ಕ್ಷೇತ್ರಗಳೇ ಇಲ್ಲ. ಎಲ್ಲಾ ಮಜಲುಗಳಲ್ಲು ಆಕೆ ಸೈ ಅನ್ನಿಸಿಕೊಂಡಿದ್ದಾಳೆ. ಇದೀಗ ವೈಯಕ್ತಿಕ ಆಕಾಂಕ್ಷೆ ಮತ್ತು ತಾಂತ್ರಿಕ ಆವಿಷ್ಕಾರದ(technological innovation) ಪರಿಣಾಮವಾಗಿ…

1 year ago
ಫೆ.16ಕ್ಕೆ ಕರ್ನಾಟಕ ಬಜೆಟ್‌ -2024 | ಬಜೆಟ್‌ ಮಂಡನೆ ಮೊದಲು ಸರ್ಕಾರಕ್ಕೆ ಬೇಡಿಕೆ ಇಟ್ಟ ರಾಜ್ಯದ ರೈತರುಫೆ.16ಕ್ಕೆ ಕರ್ನಾಟಕ ಬಜೆಟ್‌ -2024 | ಬಜೆಟ್‌ ಮಂಡನೆ ಮೊದಲು ಸರ್ಕಾರಕ್ಕೆ ಬೇಡಿಕೆ ಇಟ್ಟ ರಾಜ್ಯದ ರೈತರು

ಫೆ.16ಕ್ಕೆ ಕರ್ನಾಟಕ ಬಜೆಟ್‌ -2024 | ಬಜೆಟ್‌ ಮಂಡನೆ ಮೊದಲು ಸರ್ಕಾರಕ್ಕೆ ಬೇಡಿಕೆ ಇಟ್ಟ ರಾಜ್ಯದ ರೈತರು

ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ(Budget) ರೈತರಿಗೆ(Farmer) ಭರಪೂರ ಅನುದಾನ, ಯೋಜನೆಗಳ ನಿರೀಕ್ಷೆಯಲ್ಲಿ ರಾಜ್ಯದ ಜನತೆ ಇದ್ದಾರೆ. ಹಣಕಾಸು ಸಚಿವರೂ(Finance Minister) ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramayya) ಫೆಬ್ರವರಿ…

1 year ago
ಕೃಷಿ ದೇಶದ ಬೆನ್ನೆಲುಬು | ಅರೆಕಾಲಿಕ ರೈತನಿಗೂ ಇತರ ಕ್ಷೇತ್ರದಂತೆ ಮಹತ್ವ ಸಿಗಲಿ | ಗ್ರಾಮೀಣಾಭಿವೃದ್ಧಿಗೆ ಸರ್ಕಾರಕ್ಕೆ ಸಲಹೆ ನೀಡಿದ ಆರ್ಥಿಕ ತಜ್ಞರುಕೃಷಿ ದೇಶದ ಬೆನ್ನೆಲುಬು | ಅರೆಕಾಲಿಕ ರೈತನಿಗೂ ಇತರ ಕ್ಷೇತ್ರದಂತೆ ಮಹತ್ವ ಸಿಗಲಿ | ಗ್ರಾಮೀಣಾಭಿವೃದ್ಧಿಗೆ ಸರ್ಕಾರಕ್ಕೆ ಸಲಹೆ ನೀಡಿದ ಆರ್ಥಿಕ ತಜ್ಞರು

ಕೃಷಿ ದೇಶದ ಬೆನ್ನೆಲುಬು | ಅರೆಕಾಲಿಕ ರೈತನಿಗೂ ಇತರ ಕ್ಷೇತ್ರದಂತೆ ಮಹತ್ವ ಸಿಗಲಿ | ಗ್ರಾಮೀಣಾಭಿವೃದ್ಧಿಗೆ ಸರ್ಕಾರಕ್ಕೆ ಸಲಹೆ ನೀಡಿದ ಆರ್ಥಿಕ ತಜ್ಞರು

ಮುಂದಿನ ದಿನಗಳಲ್ಲಿ ಭಾರತದ ಬೆಳವಣಿಗೆಯ 50 ಪ್ರತಿಶತದಷ್ಟು ಕೊಡುಗೆಯು ಗ್ರಾಮೀಣ ಭಾಗದಿಂದಲೇ ದೊರೆಯಲಿದೆ. ಹಾಗಾಗಿ ಗ್ರಾಮೀಣ ಮತ್ತು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಾನ್ಯತೆ ನೀಡಬೇಕಾಗಿದೆ.

1 year ago