ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ ಜೀವನಶೈಲಿ ಉತ್ಪನ್ನಗಳನ್ನು ಅಭಿವೃದ್ಧಿಪಡಿಸುತ್ತಿದೆ. ಈ ಪ್ರಯತ್ನ ಯಶಸ್ವಿಯಾದರೆ ರೈತರ ಆದಾಯ ಹೆಚ್ಚಿಸುವುದರ ಜೊತೆಗೆ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ. ಕಳಪೆ ಕೀಟನಾಶಕ ಮಾದರಿಗಳು ಮತ್ತು ಸುರಕ್ಷತಾ ಕ್ರಮಗಳ ಕೊರತೆ ಈ ದುರಂತಕ್ಕೆ ಪ್ರಮುಖ…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ ಉತ್ಪಾದನೆಗೆ ಆತಂಕ ಎದುರಾಗಿದೆ. ಸುಮಾರು 3 ಲಕ್ಷ ಜೇನುಗೂಡುಗಳ ಕೊರತೆ ಉಂಟಾಗುವ ಸಾಧ್ಯತೆ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ. ಕೃಷಿ ವಿಜ್ಞಾನ…
ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. 468 ಪ್ರಕರಣ ದಾಖಲಾಗಿ 292 ಮಂದಿ ಬಂಧಿತರಾಗಿದ್ದು, ಸ್ಥಳೀಯ ರೈತರ ಹಿತಕ್ಕಾಗಿ ಸರ್ಕಾರ…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ ₹455 ಹಾಗೂ ಹಳೆ ಅಡಿಕೆ ₹540ಕ್ಕೆ ಏರಿಕೆಯಾಗಿದೆ. ಖಾಸಗಿ ಮಾರುಕಟ್ಟೆಯಲ್ಲಿಯೂ ಬೇಡಿಕೆ ಹೆಚ್ಚಾಗಿ…
ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ ಸಾಧ್ಯತೆ ವ್ಯಕ್ತವಾಗಿದೆ. ಎಲ್‌ನಿನೊ ಪರಿಣಾಮದಿಂದ ಬಹುತೇಕ ಪ್ರದೇಶಗಳಲ್ಲಿ ಸರಾಸರಿಗಿಂತ ಕಡಿಮೆ ಮಳೆಯ ಆತಂಕ…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ. ರೈತರು ಸಾವಯವ ಹಾಗೂ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ ಸಾಧ್ಯತೆ. ರೈತರ ವೆಚ್ಚ ಹೆಚ್ಚಳ ಹಾಗೂ ಉತ್ಪಾದನೆ ಕುಸಿತದ ಆತಂಕ ಹೆಚ್ಚಾಗಿದೆ.
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು ಕೃಷಿಯಲ್ಲಿ ಸ್ಥಿರತೆ ತರುವ ಉದ್ದೇಶ ಹೊಂದಿದೆ. ಕೋಕೋ ಜೊತೆ ಗೇರು, ತೆಂಗು, ರಬ್ಬರ್…