Agriculture

ಕೇಂದ್ರ ಸರ್ಕಾರದ ಅಗ್ರಿಶೂರ್ ಯೋಜನೆ ಅನಾವರಣ | ಯೋಜನೆಯಿಂದ ರೈತರಿಗೆ ಸಂತಸಕೇಂದ್ರ ಸರ್ಕಾರದ ಅಗ್ರಿಶೂರ್ ಯೋಜನೆ ಅನಾವರಣ | ಯೋಜನೆಯಿಂದ ರೈತರಿಗೆ ಸಂತಸ

ಕೇಂದ್ರ ಸರ್ಕಾರದ ಅಗ್ರಿಶೂರ್ ಯೋಜನೆ ಅನಾವರಣ | ಯೋಜನೆಯಿಂದ ರೈತರಿಗೆ ಸಂತಸ

ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಗಳಿಗೆ  ಧನ ಸಹಾಯ ನೀಡುವುದು ಮತ್ತು ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಅಗ್ರಿಶೂರ್ ಯೋಜನೆಯನ್ನು ಅನಾವರಣಗೊಳಿಸಿದೆ. ಕೃಷಿ ಮತ್ತು…

9 months ago
ಬೆಳೆ ವೈವಿಧ್ಯತೆಯಿಂದ ಕೃಷಿ ಯಶಸ್ವಿ | ಗೋವಾದ ಯುವ ಕೃಷಿಕನ ಯಶೋಗಾಥೆ |ಬೆಳೆ ವೈವಿಧ್ಯತೆಯಿಂದ ಕೃಷಿ ಯಶಸ್ವಿ | ಗೋವಾದ ಯುವ ಕೃಷಿಕನ ಯಶೋಗಾಥೆ |

ಬೆಳೆ ವೈವಿಧ್ಯತೆಯಿಂದ ಕೃಷಿ ಯಶಸ್ವಿ | ಗೋವಾದ ಯುವ ಕೃಷಿಕನ ಯಶೋಗಾಥೆ |

ಒಂದೇ ಬೆಳೆಯನ್ನು ಯಾವತ್ತೂ ಅವಲಂಬಿಸಬೇಡಿ ಎಂದು ಚಿನ್ಮಯ್ ಇತರ ರೈತರಿಗೆ ಸಲಹೆ ನೀಡುತ್ತಾರೆ. ಒಂದು ಬೆಳೆ ವಿಫಲವಾದರೆ, ಇತರ ಬೆಳೆ ನಷ್ಟವನ್ನು ಸರಿದೂಗಿಸಬಹುದು. ಸಮಗ್ರ ಕೃಷಿ ವೆಚ್ಚ…

10 months ago
ರೈತರ ಆದಾಯ ಮತ್ತು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು 7 ಯೋಜನೆಗಳಿಗೆ 13,966 ಕೋಟಿ ರೂಪಾಯಿ | ಕೇಂದ್ರ ಸಚಿವ ಸಂಪುಟ ಅನುಮೋದನೆರೈತರ ಆದಾಯ ಮತ್ತು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು 7 ಯೋಜನೆಗಳಿಗೆ 13,966 ಕೋಟಿ ರೂಪಾಯಿ | ಕೇಂದ್ರ ಸಚಿವ ಸಂಪುಟ ಅನುಮೋದನೆ

ರೈತರ ಆದಾಯ ಮತ್ತು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು 7 ಯೋಜನೆಗಳಿಗೆ 13,966 ಕೋಟಿ ರೂಪಾಯಿ | ಕೇಂದ್ರ ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಏಳು ಪ್ರಮುಖ ಕೃಷಿ ಯೋಜನೆಗಳಿಗೆ ಅನುಮೋದನೆ ನೀಡಿದೆ. ಕೃಷಿ ಸಂಶೋಧನೆ, ತೋಟಗಾರಿಕೆ, ಹೈನುಗಾರಿಕೆ, ಸುಸ್ಥಿರ ಅಭಿವೃದ್ಧಿ, ಬೆಳೆಗಳ ತಳಿ ಅಭಿವೃದ್ಧಿ, ಹೊಸ ತಂತ್ರಜ್ಞಾನಗಳ ಸಮರ್ಪಕ…

10 months ago
ಕೃಷಿ ತ್ಯಾಜ್ಯಗಳನ್ನು ಬೆಂಕಿಗೆ ಹಾಕೋದಲ್ಲ, ಮಣ್ಣಿಗೆ ಹಾಕಬೇಕುಕೃಷಿ ತ್ಯಾಜ್ಯಗಳನ್ನು ಬೆಂಕಿಗೆ ಹಾಕೋದಲ್ಲ, ಮಣ್ಣಿಗೆ ಹಾಕಬೇಕು

ಕೃಷಿ ತ್ಯಾಜ್ಯಗಳನ್ನು ಬೆಂಕಿಗೆ ಹಾಕೋದಲ್ಲ, ಮಣ್ಣಿಗೆ ಹಾಕಬೇಕು

ಭಾರತ(India) ದೇಶದಲ್ಲಿ ಒಟ್ಟು ಕೃಷಿ(Agriculture) ಹಿಡುವಳಿಯ(Land) ಪ್ರಮಾಣ ಸುಮಾರು ಅಂದಾಜು 155 MH(Million Hectare-ದಶಲಕ್ಷ Hectare) ಪ್ರದೇಶದಲ್ಲಿ ಪ್ರತಿ ವರ್ಷ  ಸುಮಾರು 17,000 ಟನ್‌ಗಳಷ್ಟು ಕೃಷಿ ತ್ಯಾಜ್ಯ(Crop Residues) ಉತ್ಪಾದನೆಯಾಗುತ್ತಿದೆ.…

10 months ago
ತಾಂತ್ರಿಕವಾಗಿ ಮುನ್ನಡೆಯುತ್ತಿರುವ ಕೃಷಿ | ಯುವಕರಿಗೆ ಇಫ್ಕೋ ಕಂಪನಿಯ ಸಹಾಯ ಹಸ್ತ | ಉದ್ಯೋಗವಾಗಿಯೂ ವರದಾನವಾಗಿ ಪರಿಣಮಿಸುತ್ತಿರುವ ಡ್ರೋನ್ತಾಂತ್ರಿಕವಾಗಿ ಮುನ್ನಡೆಯುತ್ತಿರುವ ಕೃಷಿ | ಯುವಕರಿಗೆ ಇಫ್ಕೋ ಕಂಪನಿಯ ಸಹಾಯ ಹಸ್ತ | ಉದ್ಯೋಗವಾಗಿಯೂ ವರದಾನವಾಗಿ ಪರಿಣಮಿಸುತ್ತಿರುವ ಡ್ರೋನ್

ತಾಂತ್ರಿಕವಾಗಿ ಮುನ್ನಡೆಯುತ್ತಿರುವ ಕೃಷಿ | ಯುವಕರಿಗೆ ಇಫ್ಕೋ ಕಂಪನಿಯ ಸಹಾಯ ಹಸ್ತ | ಉದ್ಯೋಗವಾಗಿಯೂ ವರದಾನವಾಗಿ ಪರಿಣಮಿಸುತ್ತಿರುವ ಡ್ರೋನ್

ದೇಶದಲ್ಲಿ ಉದ್ಯೋಗ ಆಸಕ್ತ ಯುವಕರ ಸಂಖ್ಯೆ ಏರುತ್ತಲೇ ಇದೆ. ಕಾರಣ ವರ್ಷಕ್ಕೆ ಲಕ್ಷಗಟ್ಟಲೆಯಲ್ಲಿ ಯುವಕರು ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಣ  ಮುಗಿಸಿ ಪ್ರತೀ ವರ್ಷ ಹೊರಬರುತ್ತಿದ್ದಾರೆ. ಯಾವುದೇ ಸರ್ಕಾರಗಳು…

10 months ago
ಗೋನಂದಾ ಜಲ ಚಿಂತನೆ | ಗೋನಂದಾ ಜಲ ವ್ಯಾಪಾರದ ವಸ್ತುವಾಗದಿರಲಿ |ಗೋನಂದಾ ಜಲ ಚಿಂತನೆ | ಗೋನಂದಾ ಜಲ ವ್ಯಾಪಾರದ ವಸ್ತುವಾಗದಿರಲಿ |

ಗೋನಂದಾ ಜಲ ಚಿಂತನೆ | ಗೋನಂದಾ ಜಲ ವ್ಯಾಪಾರದ ವಸ್ತುವಾಗದಿರಲಿ |

ಗೋನಂದಾ ಜಲದ ವಿಚಾರದಲ್ಲಿ ಕೆಲವು ಗೋಪಾಲಕರ ಸ್ವಾಭಾವಿಕವಾಗಿ ಸತ್ತ ಗೋವಿನ ಕಳೆಬರದಿಂದ ಗೋನಂದಾ ಜಲ ತಯಾರಿಕೆಯ ಚಿಂತನೆ ಖಂಡಿತವಾಗಿಯೂ ತಪ್ಪಿಲ್ಲ. ಆದರೆ "ಗೋನಂದಾ ಜಲ " ಒಂದು…

11 months ago
ಗೋನಂದಾಜಲ.. ಕೃಷಿಗೆ ಬೇಡ…..! |ದಯವಿಟ್ಟು ನಿಮ್ಮ ಮನೆಯಲ್ಲಿ ಸತ್ತ ಹಸುವನ್ನು ಮಣ್ಣುಮಾಡಿ |ಗೋನಂದಾಜಲ.. ಕೃಷಿಗೆ ಬೇಡ…..! |ದಯವಿಟ್ಟು ನಿಮ್ಮ ಮನೆಯಲ್ಲಿ ಸತ್ತ ಹಸುವನ್ನು ಮಣ್ಣುಮಾಡಿ |

ಗೋನಂದಾಜಲ.. ಕೃಷಿಗೆ ಬೇಡ…..! |ದಯವಿಟ್ಟು ನಿಮ್ಮ ಮನೆಯಲ್ಲಿ ಸತ್ತ ಹಸುವನ್ನು ಮಣ್ಣುಮಾಡಿ |

ಎಲ್ಲರೂ ಒಳ್ಳೆಯವರಿರೋಲ್ಲ.. ನಾಳೆ ಊರೂರಲ್ಲಿ ಈ "ಗೋಜಲ" ದ ಹೆಸರಿನ ಬಣ್ಣ ಬಣ್ಣದ ಬಾಟಲಿಯಲ್ಲಿ ಮಾರಾಟ ಶುರುವಾಗಬಹುದು. ಯಥಾ ಪ್ರಕಾರ ಈ ಗೋ ನಂದನ ಜಲಕ್ಕಾಗಿ ಈಗಾಗಲೇ…

11 months ago
ಬೆಳೆ ಶೇಷಗಳ ಪ್ರಯೋಜನಗಳು | 10 ಅಂಶಗಳು ಬೆಳೆ ಶೇಷ ವಿಭಜನೆಗೆ ಕೊಡುಗೆ ನೀಡುತ್ತವೆ |ಬೆಳೆ ಶೇಷಗಳ ಪ್ರಯೋಜನಗಳು | 10 ಅಂಶಗಳು ಬೆಳೆ ಶೇಷ ವಿಭಜನೆಗೆ ಕೊಡುಗೆ ನೀಡುತ್ತವೆ |

ಬೆಳೆ ಶೇಷಗಳ ಪ್ರಯೋಜನಗಳು | 10 ಅಂಶಗಳು ಬೆಳೆ ಶೇಷ ವಿಭಜನೆಗೆ ಕೊಡುಗೆ ನೀಡುತ್ತವೆ |

ಕೃಷಿ(Agriculture)  ಬೆಳೆ ಶೇಷಗಳಲ್ಲಿ(residue) ಎರಡು ಪ್ರಕಾರಗಳಿವೆ.  ಜಮೀನು ಶೇಷಗಳು ಬೆಳೆಯನ್ನು ಕೊಯ್ಲು ಮಾಡಿದ ನಂತರ ಕೃಷಿ ಜಮೀನು ಅಥವಾ ಹಣ್ಣುಗಳ ತೋ ಟದಲ್ಲಿ ಉಳಿದುಕೊಂಡ ತ್ಯಾಜ್ಯಗಳು(Waste). ಈ…

11 months ago
ಕೃಷಿಯ ಮಹತ್ವಗಳು ಹಾಗೂ ವ್ಯವಸಾಯ ಮಾಡುವಾಗ ಇವೆಲ್ಲವನ್ನೂ ನೆನಪಿನಲ್ಲಿಡಿ…ಕೃಷಿಯ ಮಹತ್ವಗಳು ಹಾಗೂ ವ್ಯವಸಾಯ ಮಾಡುವಾಗ ಇವೆಲ್ಲವನ್ನೂ ನೆನಪಿನಲ್ಲಿಡಿ…

ಕೃಷಿಯ ಮಹತ್ವಗಳು ಹಾಗೂ ವ್ಯವಸಾಯ ಮಾಡುವಾಗ ಇವೆಲ್ಲವನ್ನೂ ನೆನಪಿನಲ್ಲಿಡಿ…

ಭಾರತದಲ್ಲಿ ವ್ಯವಸಾಯ ಪದ್ಧತಿಯು ಪ್ರಾಚೀನ ಕಾಲದಿಂದಲೂ ರೂಢಿಯಲ್ಲಿರುವ ಮಾನವನ ಪುರಾತನ ವೃತ್ತಿ ಮತ್ತು ಪ್ರಮುಖ ಪ್ರಾಥಮಿಕ ಚಟುವಟಿಕೆಯಾಗಿದೆ. ಭಾರತವು ಕೃಷಿ ಪ್ರಧಾನ ರಾಷ್ಟ್ರವಾಗಿದೆ. ಈ ಕೆಳಗಿನ ಅಂಶಗಳಿಂದ…

11 months ago
ಕೋಳಿಗಳಿಗೆ ಮಳೆಗಾಲದಲ್ಲಿ ಕಾಡುವ ಕೋಳಿ ಹೇನು | ಈ ಸಮಸ್ಯೆ ತಡೆಯಲು ಇಲ್ಲಿದೆ ಸುಲಭ ಪರಿಹಾರಕೋಳಿಗಳಿಗೆ ಮಳೆಗಾಲದಲ್ಲಿ ಕಾಡುವ ಕೋಳಿ ಹೇನು | ಈ ಸಮಸ್ಯೆ ತಡೆಯಲು ಇಲ್ಲಿದೆ ಸುಲಭ ಪರಿಹಾರ

ಕೋಳಿಗಳಿಗೆ ಮಳೆಗಾಲದಲ್ಲಿ ಕಾಡುವ ಕೋಳಿ ಹೇನು | ಈ ಸಮಸ್ಯೆ ತಡೆಯಲು ಇಲ್ಲಿದೆ ಸುಲಭ ಪರಿಹಾರ

ಕೇವಲ ಕೃಷಿಯನ್ನು ಮಾತ್ರ ನಂಬದೆ ಅನೇಕ ರೈತರು ಕೋಳಿ ಸಾಕಾಣಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.  ಕೃಷಿಯಲ್ಲಿ ಯಾವುದು ಸುಲಭವಲ್ಲ. ಕಾರಣ ನಾವು ಮಾಡುವ ಕೆಲಸದಲ್ಲಿ ನೂರೆಂಟು ವಿಘ್ನಗಳು…

11 months ago