ಅಧ್ಯಯನದ ಪ್ರಕಾರ, 2041-2050ರ ಅವಧಿಯಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸೌರ ವಿಕಿರಣದ ಇಳಿಮುಖವಾಗುವ ಸಾಧ್ಯತೆಯನ್ನು ನಿರೀಕ್ಷಿಸಲಾಗಿದೆ.
ಪರಿಸರ ಕಾಳಜಿಯು ಮಾತನಾಡುವುದರಿಂದ ಬರುವುದಿಲ್ಲ, ಆಚರಿಸುವುದರಿಂದ ಬರುತ್ತದೆ. ಈ ಮಾದರಿಯ ಬಗ್ಗೆ ಪುತ್ತೂರಿನ ಕಿರಣ ಶಂಕರ ಮಲ್ಯ ಅವರು ಸಾಮಾಜಿಕ ಜಾಲತಾಣ ಪೇಸ್‌ಬುಕ್‌ನಲ್ಲಿ ಬರೆದಿರುವ ಉತ್ತಮ ಸಂಗತಿ,…
ವಾಯುಮಾಲಿನ್ಯದಿಂದ(Air Pollution) 2021ರಲ್ಲಿ ಭಾರತ(India) ಮತ್ತು ಚೀನಾಗಳಲ್ಲಿ(China) ಕ್ರಮವಾಗಿ 21 ಲಕ್ಷ ಮತ್ತು 23 ಲಕ್ಷ ಜನ ಸಾವಿಗೀಡಾಗಿದ್ದಾರೆ ಎಂದು ಇತ್ತೀಚೆಗೆ ಬಿಡುಗಡೆಯಾದ ವರದಿ(Report) ತಿಳಿಸಿದೆ. ವಿಶ್ವಾದ್ಯಂತ…
ಮಂಗಳೂರು ಜಿಲ್ಲೆಯಲ್ಲೂ ಪರಿಸರದ ಬಗ್ಗೆ ಕಾಳಜಿ ಹೆಚ್ಚಾಗಬೇಕಿದೆ. ವಾಯುಮಾಲಿನ್ಯ ಹೆಚ್ಚಾಗುತ್ತಿದೆ, ಪರಿಸರ ನಾಶವಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲೂ ಈಚೆಗೆ ತಾಪಮಾನ ಅಧಿಕವಾಗುತ್ತಿದೆ.
ವಿಪರೀತ ಪಟಾಕಿ ಸಿಡಿಸುವ ಕಾರಣದಿಂದ ವಾಯುಮಾಲಿನ್ಯ ಅಧಿಕವಾಗುತ್ತಿದೆ. ನಗರ ಪ್ರದೇಶದಲ್ಲಿ ಈಗ ವಾಯು ಮಾಲಿನ್ಯ ಮಟ್ಟ ಹೆಚ್ಚಾಗುತ್ತಿದೆ.
ವಾಯುಮಾಲಿನ್ಯವನ್ನು ತಡೆಯುವ ನಿಟ್ಟಿನಲ್ಲಿ "ಕೃಷಿಕರು ಬೆಳೆಯ ಉಳಿಕೆಯನ್ನು ಸುಡುವುದು ನಿಲ್ಲಿಸಬೇಕು” ಎಂದು ನ್ಯಾಯಾಲಯ ಹೇಳಿದೆ.
ದೆಹಲಿಯ ವಾಯುಮಾಲಿನ್ಯ ನಿಯಂತ್ರಣಕ್ಕೆ ಬರುತ್ತಿಲ್ಲ. ಶಾಲೆಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ರಾಷ್ಟ್ರೀಯ ರಾಜಧಾನಿ ಪ್ರದೇಶದ ಇತರ ಭಾಗಗಳಲ್ಲಿನ ಗಾಳಿಯ ಗುಣಮಟ್ಟವು ದೆಹಲಿಯಂತೆಯೇ ಇಳಿಕೆ ಕಂಡಿದೆ. ವೈದ್ಯರು ಆಘಾತಕಾರಿ ಮಾಹಿತಿಗಳನ್ನು ನೀಡಿದ್ದಾರೆ.
ದೆಹಲಿಯಲ್ಲಿ ತೀವ್ರ ವಾಯುಮಾಲಿನ್ಯ ಉಂಟಾಗಿದೆ. ಗಾಳಿಯ ಗುಣಮಟ್ಟವು ತೀವ್ರ ಹದಗೆಟ್ಟಿದೆ. ಹಲವಾರು ಸ್ಥಳಗಳಲ್ಲಿ ಆತಂಕಕಾರಿ ಮಟ್ಟವನ್ನು ತಲುಪಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಸಾರ್ವಜನಿಕರ ಆಯಸ್ಸು ಹೆಚ್ಚಿಸಲು ಪ್ರಮುಖ ಸಲಹೆಯೊಂದು ಇಲ್ಲಿದೆ. ವಿಶ್ವ ಆರೋಗ್ಯ ಸಂಸ್ಥೆ ದೇಶದ ಜನರ ಆಯಸ್ಸು ಹೆಚ್ಚಿಸಲು ಮಹತ್ವದ ಸೂಚನೆಯೊಂದನ್ನು ಬಿಡುಗಡೆ…