ಸಮುದ್ರದ ಅಲೆಗಳ ಹೊಡೆತಕ್ಕೆ ಕೊಚ್ಚಿ ಹೋಗುತ್ತಿದೆ ಸಮುದ್ರ ತೀರ. ಪಡುಬಿದ್ರಿ ಸಮುದ್ರ ತೀರದಲ್ಲಿ ಧರಶಾಯಿಯಾದ ತೆಂಗಿನ ಮರಗಳು, ಅಪಾಯ ಮಟ್ಟ ಮೀರಿ ಹರಿಯುತ್ತಿವೆ ನದಿಗಳು.
ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಅದರಲ್ಲೂ ವಿಶೇಷವಾಗಿ ದಕ್ಷಿಣ ಒಳನಾಡು ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…