Advertisement

Areca Farmers

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ ಪತ್ತೆಹಚ್ಚಿದೆ. ₹1,500 ಕೋಟಿಗೂ ಅಧಿಕ ಅಕ್ರಮ ಹಣದ ವಹಿವಾಟು ನಡೆದಿರುವ ಶಂಕೆ ವ್ಯಕ್ತವಾಗಿದೆ.

2 hours ago