Advertisement

Areca nut carcinogen status

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿಕೃತವಾಗಿ ಪತ್ರ ಬರೆದಿದ್ದಾರೆ.

5 hours ago