ಭಾರತದ ಅಡಿಕೆ ಬೆಳೆ ವಿಸ್ತರಣೆ ಹಾಗೂ ಇಲ್ಲಿನ ಅಡಿಕೆ ಮಾರುಕಟ್ಟೆಯ ಬಗ್ಗೆ ವಿದೇಶಗಳಲ್ಲೂ ಚರ್ಚೆ, ತಲೆನೋವಾಗುತ್ತಿದೆ. ಇಂಡೋನೇಶ್ಯಾದಲ್ಲಿ ಅಡಿಕೆ ರಫ್ತು ಪ್ರಕ್ರಿಯೆಗೆ ಚಾಲನೆ ನೀಡಿದ ವಾಣಿಜ್ಯ ಸಚಿವ…
ಪದೇ ಪದೇ ಅಡಿಕೆ ಆಮದು ಪ್ರಕರಣ ಪತ್ತೆಯಾಗುತ್ತಿದೆ. ವಿದೇಶದಿಂದ ತಪ್ಪು ಮಾಹಿತಿ ನೀಡಿ ಆಮದು ಸುಂಕ ತಪ್ಪಿಸಿ ಅಡಿಕೆ ತರುವ ಪ್ರಯತ್ನ ನಡೆಯುತ್ತಿದೆ. ಈಗ ಅಡಿಕೆ ಆಮದು…
ಅಡಿಕೆ ಹಳದಿ ಎಲೆರೋಗ ಪೀಡಿತ ಪ್ರದೇಶದ ಹಲವು ಕೃಷಿಕರಿಗೆ ಭವಿಷ್ಯದ ಬಗ್ಗೆ ಆತಂಕ. ಈಚೆಗೆ ಕೆಲವು ಅನಪೇಕ್ಷಿತ ಘಟನೆಗಳು ನಡೆದವು. ಹಳದಿ ಎಲೆರೋಗ ಬಾಧಿತ ಕೃಷಿಕರಿಗೆ ಶಂಕರ…
ಎರಡು ದಿನಗಳಿಂದ ಅಡಿಕೆ ಆಮದು ಬಗ್ಗೆ ಚರ್ಚೆಯಾಗುತ್ತಿತ್ತು. ಇದೀಗ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಅಡಿಕೆ ಆಮದು…
ಬರ್ಮಾದಿಂದ ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣಕ್ಕೆ ತಡೆಯಾಗುತ್ತಿದೆ. ಈ ನಡುವೆ ಭಾರತದಲ್ಲಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಾಣಲು ಆರಂಭವಾಗಿದೆ.
ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟ ಪ್ರಕರಣವನ್ನು ಗಡಿ ಭಾಗದ ರಾಜ್ಯದಲ್ಲಿ ಮತ್ತೆ ತಡೆಯಲಾಗುತ್ತಿದೆ. ಈಗಾಗಲೇ ಹಲವು ಪ್ರಕರಣ ಪತ್ತೆಯಾಗಿದೆ.
ಕೇಂದ್ರ ಸರ್ಕಾರ ತಕ್ಷಣವೇ ಆಮದು ನೀತಿಯನ್ನು ಬದಲು ಮಾಡಬೇಕು. ಆಮದು ಅಡಿಕೆಯನ್ನು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಒತ್ತಾಯಿಸಿದ್ದಾರೆ.
ಅಡಿಕೆ ಅಕ್ರಮವಾಗಿ ಆಮದು ವಿರುದ್ಧ ಕ್ರಮಕ್ಕೆ ಅಡಿಕೆ ಬೆಳೆಗಾರರ ಸಂಘ ಒತ್ತಾಯ.
ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣವನ್ನು ಬೆಂಗಳೂರಿನಲ್ಲಿ ತೆರಿಗೆ ಇಲಾಖೆ ಅಧಿಕಾರಿಗಳಿ ಪತ್ತೆ ಮಾಡಿದ್ದಾರೆ.
ಅಡಿಕೆ ಅಕ್ರಮವಾಗಿ ಆಮದು ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಡಿಆರ್‌ಐ ವಶಕ್ಕೆ ಪಡೆದಿದೆ.