Arecanut agriculture news

ಅಡಿಕೆ ಬೆಳೆಗಾರರು ಏಕೆ ಜಾಗ್ರತರಾಗಬೇಕಿದೆ..?ಅಡಿಕೆ ಬೆಳೆಗಾರರು ಏಕೆ ಜಾಗ್ರತರಾಗಬೇಕಿದೆ..?

ಅಡಿಕೆ ಬೆಳೆಗಾರರು ಏಕೆ ಜಾಗ್ರತರಾಗಬೇಕಿದೆ..?

ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ ಅವರು ತಮ್ಮ ಅಭಿಪ್ರಾಯವನ್ನು ಇಲ್ಲಿ ಮಂಡಿಸಿದ್ದಾರೆ. ಅಡಿಕೆಯ ಬಗ್ಗೆ ಸರಿಯಾದ ಕ್ಲಿನಿಕಲ್‌ ಟ್ರಯಲ್‌…

2 months ago
ಅಡಿಕೆಯ ಔಷಧೀಯ ಗುಣ | “we made” ಅಡಿಕೆಯ ಲಿಕ್ವಿಡ್‌ ಸೋಪು | ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ |ಅಡಿಕೆಯ ಔಷಧೀಯ ಗುಣ | “we made” ಅಡಿಕೆಯ ಲಿಕ್ವಿಡ್‌ ಸೋಪು | ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ |

ಅಡಿಕೆಯ ಔಷಧೀಯ ಗುಣ | “we made” ಅಡಿಕೆಯ ಲಿಕ್ವಿಡ್‌ ಸೋಪು | ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ |

ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು ಕೂಡಾ ಚರ್ಮದ ಆರೋಗ್ಯದ ಮೇಲೆ ಅತ್ಯುತ್ತಮವಾದ ಪರಿಣಾಮ ಬೀರುತ್ತದೆ. ಮಹೇಶ್‌ ಪುಣ್ಚತ್ತೋಡಿ ಅವರು…

4 months ago
ಐಎಆರ್‌ಸಿಯಿಂದ ಹೊಸ ಅಧ್ಯಯನ | ಭಾರತದ ಅಡಿಕೆ ಬೆಳೆಯೇ ಟಾರ್ಗೆಟ್..!?‌ | ಎಚ್ಚರಿಕೆ ವಹಿಸದಿದ್ದರೆ ಭವಿಷ್ಯದಲ್ಲಿ ಅಡಿಕೆ ಬೆಳೆಯ ಮೇಲೆಯೇ ಅಪಾಯ..! |ಐಎಆರ್‌ಸಿಯಿಂದ ಹೊಸ ಅಧ್ಯಯನ | ಭಾರತದ ಅಡಿಕೆ ಬೆಳೆಯೇ ಟಾರ್ಗೆಟ್..!?‌ | ಎಚ್ಚರಿಕೆ ವಹಿಸದಿದ್ದರೆ ಭವಿಷ್ಯದಲ್ಲಿ ಅಡಿಕೆ ಬೆಳೆಯ ಮೇಲೆಯೇ ಅಪಾಯ..! |

ಐಎಆರ್‌ಸಿಯಿಂದ ಹೊಸ ಅಧ್ಯಯನ | ಭಾರತದ ಅಡಿಕೆ ಬೆಳೆಯೇ ಟಾರ್ಗೆಟ್..!?‌ | ಎಚ್ಚರಿಕೆ ವಹಿಸದಿದ್ದರೆ ಭವಿಷ್ಯದಲ್ಲಿ ಅಡಿಕೆ ಬೆಳೆಯ ಮೇಲೆಯೇ ಅಪಾಯ..! |

ಇದುವರೆಗೆ ಅಡಿಕೆ ಹಾನಿಕಾರಕ ಎಂದು ವರದಿ ಮಾಡುತ್ತಿದ್ದ ಸಂಸ್ಥೆಗಳು ಇದೀಗ ಅಡಿಕೆಯನ್ನು ನಿಯಂತ್ರಣ ಮಾಡಬೇಕು ಎಂದು ಶಿಫಾರಸು ಮಾಡಲು ಆರಂಭಿಸಿದ್ದಾರೆ. ಹೀಗಾಗಿ ಅಡಿಕೆ ಬೆಳೆಗಾರರು ಈ ಬಗ್ಗೆ…

5 months ago
ಅಡಿಕೆ ಬೆಳೆ ವಿಸ್ತರಣೆ ನಡುವೆ ಅಡಿಕೆ ಮಾರುಕಟ್ಟೆ ವಿಸ್ತರಣೆ ಹೇಗೆ ಸೃಷ್ಟಿಸಿಕೊಳ್ಳಬಹುದು..?ಅಡಿಕೆ ಬೆಳೆ ವಿಸ್ತರಣೆ ನಡುವೆ ಅಡಿಕೆ ಮಾರುಕಟ್ಟೆ ವಿಸ್ತರಣೆ ಹೇಗೆ ಸೃಷ್ಟಿಸಿಕೊಳ್ಳಬಹುದು..?

ಅಡಿಕೆ ಬೆಳೆ ವಿಸ್ತರಣೆ ನಡುವೆ ಅಡಿಕೆ ಮಾರುಕಟ್ಟೆ ವಿಸ್ತರಣೆ ಹೇಗೆ ಸೃಷ್ಟಿಸಿಕೊಳ್ಳಬಹುದು..?

ಚೀನಾದ ಅಡಿಕೆ ಬೇಡಿಕೆಯನು ಭಾರತ ಪೂರೈಕೆ ಮಾಡಲು ಸಾಧ್ಯವಿದೆಯಾ ಎಂಬುದರ ಬಗ್ಗೆ ಗಮನಹರಿಸಿದರೆ ಭಾರತದಲ್ಲಿ ಅಡಿಕೆ ಬೆಳೆ ವಿಸ್ತರಣೆ ಹಾಗೂ ಭವಿಷ್ಯದ ಅಡಿಕೆ ಉತ್ಪಾದನೆಯ ಮಾರುಕಟ್ಟೆಗೆ ವ್ಯವಸ್ಥೆ…

5 months ago
ಹಲವಾರು ಸವಾಲುಗಳ ನಡುವೆ ಅಡಿಕೆ ಬೆಳೆ ಭವಿಷ್ಯವೇನು…?ಹಲವಾರು ಸವಾಲುಗಳ ನಡುವೆ ಅಡಿಕೆ ಬೆಳೆ ಭವಿಷ್ಯವೇನು…?

ಹಲವಾರು ಸವಾಲುಗಳ ನಡುವೆ ಅಡಿಕೆ ಬೆಳೆ ಭವಿಷ್ಯವೇನು…?

ಮಲೆನಾಡಿನ ಅಡಿಕೆ ಬೆಳೆ ಚಿಂತಕರು ಮುಂದೊಂದು ದಿನ ಬಯಲು ಸೀಮೆಯ ಅಡಿಕೆ ಬೆಳೆಗಾರರಿಗೆ ಅಡಿಕೆ ಬೆಲೆ ಕುಸಿತವೋ ಮತ್ತೇನೋ ಸಮಸ್ಯೆ ಬಂದರೆ ಅವರು ಅಡಿಕೆ ಬೆಳೆಯ ಬಗ್ಗೆ…

5 months ago
ಅಡಿಕೆಯ ಮೌಲ್ಯವರ್ಧನೆ ದಾರಿ | ಅಡಿಕೆ ಸಿಪ್ಪೆಯ ನಾರಿನಿಂದ ಬಟ್ಟೆಯ ನೂಲು | ಕೇರಳದಲ್ಲಿ ಇನ್ನೊಂದು ಪ್ರಯತ್ನ |ಅಡಿಕೆಯ ಮೌಲ್ಯವರ್ಧನೆ ದಾರಿ | ಅಡಿಕೆ ಸಿಪ್ಪೆಯ ನಾರಿನಿಂದ ಬಟ್ಟೆಯ ನೂಲು | ಕೇರಳದಲ್ಲಿ ಇನ್ನೊಂದು ಪ್ರಯತ್ನ |

ಅಡಿಕೆಯ ಮೌಲ್ಯವರ್ಧನೆ ದಾರಿ | ಅಡಿಕೆ ಸಿಪ್ಪೆಯ ನಾರಿನಿಂದ ಬಟ್ಟೆಯ ನೂಲು | ಕೇರಳದಲ್ಲಿ ಇನ್ನೊಂದು ಪ್ರಯತ್ನ |

ಅಡಿಕೆ ಸಿಪ್ಪೆಯ ನೂಲು ಈಗ ಜವಳಿ ಉದ್ಯಮದಲ್ಲಿ ಉತ್ತಮವಾದ ಫಲಿತಾಂಶ ನೀಡಿದೆ.ಅಡಿಕೆ ಸಿಪ್ಪೆಯಿಂದ ಹೊರತೆಗೆಯಲಾದ ಈ ನೂಲು ನೈಸರ್ಗಿಕ ಹಳದಿ ಬಣ್ಣವನ್ನು ನೀಡುತ್ತದೆ, ಬಟ್ಟೆಗೆ ವಿಶಿಷ್ಟವಾದ ಸೌಂದರ್ಯಕ್ಕೆ…

5 months ago
ಅಡಿಕೆಯ ಉಪಯೋಗವು ಕ್ಯಾನ್ಸರ್ ಕಾರಕವಲ್ಲ | ವಿಶ್ವ ಆರೋಗ್ಯ ಸಂಸ್ಥೆ ವಿಜ್ಞಾನಿಯನ್ನು ಭೇಟಿ ಮಾಡಿದ ಕ್ಯಾಂಪ್ಕೊ ನಿಯೋಗ |ಅಡಿಕೆಯ ಉಪಯೋಗವು ಕ್ಯಾನ್ಸರ್ ಕಾರಕವಲ್ಲ | ವಿಶ್ವ ಆರೋಗ್ಯ ಸಂಸ್ಥೆ ವಿಜ್ಞಾನಿಯನ್ನು ಭೇಟಿ ಮಾಡಿದ ಕ್ಯಾಂಪ್ಕೊ ನಿಯೋಗ |

ಅಡಿಕೆಯ ಉಪಯೋಗವು ಕ್ಯಾನ್ಸರ್ ಕಾರಕವಲ್ಲ | ವಿಶ್ವ ಆರೋಗ್ಯ ಸಂಸ್ಥೆ ವಿಜ್ಞಾನಿಯನ್ನು ಭೇಟಿ ಮಾಡಿದ ಕ್ಯಾಂಪ್ಕೊ ನಿಯೋಗ |

ಅಡಿಕೆಯ ಉಪಯೋಗವು ಕ್ಯಾನ್ಸರ್ ಕಾರಕವಲ್ಲ ಬದಲಾಗಿ ಶಮನಕಾರಕ ಗುಣಗಳನ್ನು ಹೊಂದಿದೆ ಈ ಬಗ್ಗೆವಿಶ್ವಾಸಾರ್ಹ ದಾಖಲೆಗಳನ್ನು ಇಂಟರ್ನೇಷನಲ್ ಏಜನ್ಸಿ ಫಾರ್ ಕ್ಯಾನ್ಸರ್ ರಿಸರ್ಚ್(IARC) ಮತ್ತು ವರ್ಲ್ಡ್ ಹೆಲ್ತ್ ಆರ್ಗನೈಸೇಷನ್ನ(WHO)ಲ್ಲಿ…

5 months ago
ಕೊಡಿಪ್ಪಾಡಿ ಗ್ರಾಮದಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ | ಗ್ರಾಮದಲ್ಲಿ‌ಪಸರಿಸಿದ ಎಲೆಚುಕ್ಕಿ ರೋಗ | ಪರಿಹಾರಕ್ಕೆ ಒತ್ತಾಯಿಸಿ ಶಾಸಕರಿಗೆ‌ ಮನವಿ | ಅಧಿವೇಶನದಲ್ಲಿ ಪ್ರಸ್ತಾಪಿಸುವೆ – ಶಾಸಕ ಅಶೋಕ್ ರೈಕೊಡಿಪ್ಪಾಡಿ ಗ್ರಾಮದಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ | ಗ್ರಾಮದಲ್ಲಿ‌ಪಸರಿಸಿದ ಎಲೆಚುಕ್ಕಿ ರೋಗ | ಪರಿಹಾರಕ್ಕೆ ಒತ್ತಾಯಿಸಿ ಶಾಸಕರಿಗೆ‌ ಮನವಿ | ಅಧಿವೇಶನದಲ್ಲಿ ಪ್ರಸ್ತಾಪಿಸುವೆ – ಶಾಸಕ ಅಶೋಕ್ ರೈ

ಕೊಡಿಪ್ಪಾಡಿ ಗ್ರಾಮದಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ | ಗ್ರಾಮದಲ್ಲಿ‌ಪಸರಿಸಿದ ಎಲೆಚುಕ್ಕಿ ರೋಗ | ಪರಿಹಾರಕ್ಕೆ ಒತ್ತಾಯಿಸಿ ಶಾಸಕರಿಗೆ‌ ಮನವಿ | ಅಧಿವೇಶನದಲ್ಲಿ ಪ್ರಸ್ತಾಪಿಸುವೆ – ಶಾಸಕ ಅಶೋಕ್ ರೈ

ಅಡಿಕೆ ತೋಟಗಳಿಗೆ ಎಲೆ ಚುಕ್ಕಿ ರೋಗ ಬಾಧಿಸಿದ್ದು ಸಾವಿರಾರು ಅಡಿಕೆ ಮರಗಳು ನಾಶವಾಗಿದೆ . ಇದರಿಂದ ಕೃಷಿಕರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಸರಕಾರದಿಂದ ಸೂಕ್ತ ಔಷಧಿ ಮತ್ತು…

9 months ago
ಅಡಿಕೆ-ಕಾಳುಮೆಣಸು ಅಕ್ರಮ ಆಮದು ತಡೆಗೆ ಒತ್ತಾಯ | ಅಡಿಕೆ ಮೇಲಿನ ಜಿಎಸ್‌ಟಿ ಇಳಿಕೆಗೆ ಕೇಂದ್ರ ಹಣಕಾಸು ಸಚಿವರಿಗೆ ಕ್ಯಾಂಪ್ಕೋ ಅಧ್ಯಕ್ಷರಿಂದ ಮನವಿಅಡಿಕೆ-ಕಾಳುಮೆಣಸು ಅಕ್ರಮ ಆಮದು ತಡೆಗೆ ಒತ್ತಾಯ | ಅಡಿಕೆ ಮೇಲಿನ ಜಿಎಸ್‌ಟಿ ಇಳಿಕೆಗೆ ಕೇಂದ್ರ ಹಣಕಾಸು ಸಚಿವರಿಗೆ ಕ್ಯಾಂಪ್ಕೋ ಅಧ್ಯಕ್ಷರಿಂದ ಮನವಿ

ಅಡಿಕೆ-ಕಾಳುಮೆಣಸು ಅಕ್ರಮ ಆಮದು ತಡೆಗೆ ಒತ್ತಾಯ | ಅಡಿಕೆ ಮೇಲಿನ ಜಿಎಸ್‌ಟಿ ಇಳಿಕೆಗೆ ಕೇಂದ್ರ ಹಣಕಾಸು ಸಚಿವರಿಗೆ ಕ್ಯಾಂಪ್ಕೋ ಅಧ್ಯಕ್ಷರಿಂದ ಮನವಿ

ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಅವರು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಅಡಿಕೆ ಮೇಲಿನ ಜಿಎಸ್‌ಟಿ ದರಗಳನ್ನು ಕಡಿತಗೊಳಿಸುವಂತೆ ಮನವಿ ಮಾಡಿದರು, ಅಕ್ರಮ ಆಮದುಗಳನ್ನು ನಿಲ್ಲಿಸಲು…

9 months ago
ವಿಪರೀತ ಬೀಳುತ್ತಿರುವ ಎಳೆ ಅಡಿಕೆ | ಮುಂದಿನ ವರ್ಷದ ಅಡಿಕೆ ಇಳುವರಿ ಮೇಲೆ ಹೊಡೆತ.. | ತಾಪಮಾನ ಕಾರಣ..?ವಿಪರೀತ ಬೀಳುತ್ತಿರುವ ಎಳೆ ಅಡಿಕೆ | ಮುಂದಿನ ವರ್ಷದ ಅಡಿಕೆ ಇಳುವರಿ ಮೇಲೆ ಹೊಡೆತ.. | ತಾಪಮಾನ ಕಾರಣ..?

ವಿಪರೀತ ಬೀಳುತ್ತಿರುವ ಎಳೆ ಅಡಿಕೆ | ಮುಂದಿನ ವರ್ಷದ ಅಡಿಕೆ ಇಳುವರಿ ಮೇಲೆ ಹೊಡೆತ.. | ತಾಪಮಾನ ಕಾರಣ..?

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಅಡಿಕೆ ತೋಟದಲ್ಲಿ ವಿಪರೀತವಾಗಿ ಎಳೆ ಅಡಿಕೆ ಬೀಳುತ್ತಿದೆ. ಮಳೆ ಬಿದ್ದು ಕೆಲವು ದಿನಗಳ ನಂತರ ಎಳೆ ಅಡಿಕೆ ಬೀಳಲು ಆರಂಭವಾಗಿದೆ.

9 months ago