ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ ಆಮದಾಗುತ್ತಿರುವ ಅಡಿಕೆಗೆ ಹೆಚ್ಚಿನ ತೆರಿಗೆ ವಿಧಿಸಲಾಗುತ್ತಿದೆ, ಇನ್ನಷ್ಟು ಆಮದು ಸುಂಕ ಏರಿಕೆಯ ಬಗ್ಗೆ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು ಕೂಡಾ ಚರ್ಮದ ಆರೋಗ್ಯದ ಮೇಲೆ ಅತ್ಯುತ್ತಮವಾದ ಪರಿಣಾಮ ಬೀರುತ್ತದೆ. ಮಹೇಶ್ ಪುಣ್ಚತ್ತೋಡಿ ಅವರು…
ಚೀನಾದ ಅಡಿಕೆ ಬೇಡಿಕೆಯನು ಭಾರತ ಪೂರೈಕೆ ಮಾಡಲು ಸಾಧ್ಯವಿದೆಯಾ ಎಂಬುದರ ಬಗ್ಗೆ ಗಮನಹರಿಸಿದರೆ ಭಾರತದಲ್ಲಿ ಅಡಿಕೆ ಬೆಳೆ ವಿಸ್ತರಣೆ ಹಾಗೂ ಭವಿಷ್ಯದ ಅಡಿಕೆ ಉತ್ಪಾದನೆಯ ಮಾರುಕಟ್ಟೆಗೆ ವ್ಯವಸ್ಥೆ…
ಅಡಿಕೆ ಸಿಪ್ಪೆಯ ನೂಲು ಈಗ ಜವಳಿ ಉದ್ಯಮದಲ್ಲಿ ಉತ್ತಮವಾದ ಫಲಿತಾಂಶ ನೀಡಿದೆ.ಅಡಿಕೆ ಸಿಪ್ಪೆಯಿಂದ ಹೊರತೆಗೆಯಲಾದ ಈ ನೂಲು ನೈಸರ್ಗಿಕ ಹಳದಿ ಬಣ್ಣವನ್ನು ನೀಡುತ್ತದೆ, ಬಟ್ಟೆಗೆ ವಿಶಿಷ್ಟವಾದ ಸೌಂದರ್ಯಕ್ಕೆ…
ಚೀನಾದಲ್ಲಿ, ಅಡಿಕೆಯನ್ನು ಜೀರ್ಣಕಾರಿ, ಚೂಯಿಂಗ್ ಗಮ್, ಎನರ್ಜಿ ಡ್ರಿಂಕ್ಸ್, ತಿಂಡಿಗಳು... ಸೇರಿದಂತೆ ಕೆಲವು ಉತ್ಪನ್ನಗಳ ತಯಾರಿಕೆ ಬಳಕೆ ಮಾಡಲಾಗುತ್ತಿದೆ. ಅದೆಲ್ಲವೂ ಈಗ ಬೇಡಿಕೆಯ ವಸ್ತುವಾಗಿದೆ. ಹೀಗಾಗಿ ಚೀನಾ…
ಅಡಿಕೆ ಸಿಪ್ಪೆಯ ರಸದಿಂದ ತಯಾರಿಸಿ ಸೋಪಿಗೆ ಈಗ ಪೇಟೆಂಟ್ ಲಭಿಸಿದೆ. ಪುತ್ತೂರಿನ ಸತ್ವಂ ಬ್ರಾಂಡ್‌ನ ಈ ಸೋಪು ಈಗ ಗಮನ ಸೆಳೆದಿದೆ.
ಕರಾವಳಿ ಜಿಲ್ಲೆಯ ಗುಣಮಟ್ಟದ ಅಡಿಕೆಯನ್ನು ಬ್ರಾಂಡ್ ಮಾಡಲು ಹಾಗೂ ಅಡಿಕೆ ಬೆಳೆಗಾರರನ್ನು ಕಾಪಾಡಲು ಇದೀಗ ಪುತ್ತೂರು ಮುತ್ತು ಎಂಬ ಬ್ರಾಂಡ್ ತಯಾರಿಸಲು ಚಿಂತನೆ ನಡೆಯುತ್ತಿದೆ.