Arecanut crop concerns

ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?

ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?

ಅಡಿಕೆ ಬೆಳೆಗಾರರಿಗೆ ಜೂನ್‌ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ ಔಷಧಿ ಸಿಂಪಡಣೆ ಬಳಿಕವೂ ಅಡಿಕೆ ಬೀಳುವುದಕ್ಕೆ ಹವಾಮಾನ ವೈಪರೀತ್ಯವೇ ಕಾರಣ ಇರಬಹುದು ಎಂದು…

1 week ago
ಅಡಿಕೆ ಕೃಷಿ ವಿಸ್ತರಣೆಯ ಆತಂಕ ಏನು…? | ಕೃಷಿ ವಿಸ್ತರಣೆಗೆ ಬ್ರೇಕ್‌ ಏಕೆ ಬೇಕು…? |ಅಡಿಕೆ ಕೃಷಿ ವಿಸ್ತರಣೆಯ ಆತಂಕ ಏನು…? | ಕೃಷಿ ವಿಸ್ತರಣೆಗೆ ಬ್ರೇಕ್‌ ಏಕೆ ಬೇಕು…? |

ಅಡಿಕೆ ಕೃಷಿ ವಿಸ್ತರಣೆಯ ಆತಂಕ ಏನು…? | ಕೃಷಿ ವಿಸ್ತರಣೆಗೆ ಬ್ರೇಕ್‌ ಏಕೆ ಬೇಕು…? |

ಯಾವ ಕೃಷಿಯನ್ನು ಎಲ್ಲಿ ಮಾಡಬೇಕು? ಎಷ್ಟು ಮಾಡಬೇಕು? ಮಾಡಿದ ಜಾಗೆ ಆ ಕೃಷಿಗೆ ಸುಸ್ಥಿರತೆಯನ್ನು ತರಬಲ್ಲುದೆ? ಈ ಬಗ್ಗೆ ಒಂದು ಚಿಂತನೆ

8 months ago
ವಿಪರೀತ ಬೀಳುತ್ತಿರುವ ಎಳೆ ಅಡಿಕೆ | ಮುಂದಿನ ವರ್ಷದ ಅಡಿಕೆ ಇಳುವರಿ ಮೇಲೆ ಹೊಡೆತ.. | ತಾಪಮಾನ ಕಾರಣ..?ವಿಪರೀತ ಬೀಳುತ್ತಿರುವ ಎಳೆ ಅಡಿಕೆ | ಮುಂದಿನ ವರ್ಷದ ಅಡಿಕೆ ಇಳುವರಿ ಮೇಲೆ ಹೊಡೆತ.. | ತಾಪಮಾನ ಕಾರಣ..?

ವಿಪರೀತ ಬೀಳುತ್ತಿರುವ ಎಳೆ ಅಡಿಕೆ | ಮುಂದಿನ ವರ್ಷದ ಅಡಿಕೆ ಇಳುವರಿ ಮೇಲೆ ಹೊಡೆತ.. | ತಾಪಮಾನ ಕಾರಣ..?

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಅಡಿಕೆ ತೋಟದಲ್ಲಿ ವಿಪರೀತವಾಗಿ ಎಳೆ ಅಡಿಕೆ ಬೀಳುತ್ತಿದೆ. ಮಳೆ ಬಿದ್ದು ಕೆಲವು ದಿನಗಳ ನಂತರ ಎಳೆ ಅಡಿಕೆ ಬೀಳಲು ಆರಂಭವಾಗಿದೆ.

1 year ago