Arecanut crop

ಅಡಿಕೆಗೆ ಕಾಟ ನೀಡಲು ಇನ್ನೊಂದು ಕೀಟ – “ಥ್ರಿಪ್ಸ್‌” | ಅಡಿಕೆ ಬೆಳೆಗಾರರಿಗೆ ಆತಂಕ ಬೇಡ ಎಚ್ಚರ ಇರಲಿ |ಅಡಿಕೆಗೆ ಕಾಟ ನೀಡಲು ಇನ್ನೊಂದು ಕೀಟ – “ಥ್ರಿಪ್ಸ್‌” | ಅಡಿಕೆ ಬೆಳೆಗಾರರಿಗೆ ಆತಂಕ ಬೇಡ ಎಚ್ಚರ ಇರಲಿ |

ಅಡಿಕೆಗೆ ಕಾಟ ನೀಡಲು ಇನ್ನೊಂದು ಕೀಟ – “ಥ್ರಿಪ್ಸ್‌” | ಅಡಿಕೆ ಬೆಳೆಗಾರರಿಗೆ ಆತಂಕ ಬೇಡ ಎಚ್ಚರ ಇರಲಿ |

ದಾವಣಗೆರೆಯಲ್ಲಿ ಅಡಿಕೆಗೆ ಥ್ರಿಪ್ಸ್‌(Thrips) ಎಂದು ಕರೆಯಲ್ಪಡುವ ಕೀಟವು ಕಂಡುಬಂದಿದೆ. ಇದೀಗ ಅಡಿಕೆ ಬೆಳೆಗಾರರು ಈ ಕೀಟದ ಕುರಿತು ಗಮನ ಇಡುವುದು ಮುಖ್ಯವಾಗಿದೆ.

7 months ago
ಭೂತಾನ್‌ನಿಂದ ಮತ್ತೆ ಹಸಿ ಅಡಿಕೆ ಆಮದಿಗೆ ಅನುಮತಿ | ಈ ಬಾರಿ ಅಸ್ಸಾಂ ಮೂಲಕವೂ ಅವಕಾಶ…! | ಕಳ್ಳಸಾಗಾಣಿಕೆಗೆ ಪರೋಕ್ಷ ಬೆಂಬಲ..?ಭೂತಾನ್‌ನಿಂದ ಮತ್ತೆ ಹಸಿ ಅಡಿಕೆ ಆಮದಿಗೆ ಅನುಮತಿ | ಈ ಬಾರಿ ಅಸ್ಸಾಂ ಮೂಲಕವೂ ಅವಕಾಶ…! | ಕಳ್ಳಸಾಗಾಣಿಕೆಗೆ ಪರೋಕ್ಷ ಬೆಂಬಲ..?

ಭೂತಾನ್‌ನಿಂದ ಮತ್ತೆ ಹಸಿ ಅಡಿಕೆ ಆಮದಿಗೆ ಅನುಮತಿ | ಈ ಬಾರಿ ಅಸ್ಸಾಂ ಮೂಲಕವೂ ಅವಕಾಶ…! | ಕಳ್ಳಸಾಗಾಣಿಕೆಗೆ ಪರೋಕ್ಷ ಬೆಂಬಲ..?

ಭೂತಾನ್‌ನಿಂದ 17,000 ಟನ್‌ಗಳಷ್ಟು ಹಸಿ ಅಡಿಕೆಯನ್ನು ವಾರ್ಷಿಕವಾಗಿ ಆಮದು ಮಾಡಿಕೊಳ್ಳಲು ಸರ್ಕಾರವು 2022 ರ ನಿರ್ಧಾರದ ಪ್ರಕ್ರಿಯೆನ್ನು ಮತ್ತೆ ನವೀಕರಣ ಮಾಡಿದೆ.

8 months ago
ಮೇಘಾಲಯದಲ್ಲಿ 1.2 ಲಕ್ಷಕ್ಕೂ ಅಧಿಕ ಅಡಿಕೆ ಬೆಳೆಗಾರರು |ಮೇಘಾಲಯದಲ್ಲಿ 1.2 ಲಕ್ಷಕ್ಕೂ ಅಧಿಕ ಅಡಿಕೆ ಬೆಳೆಗಾರರು |

ಮೇಘಾಲಯದಲ್ಲಿ 1.2 ಲಕ್ಷಕ್ಕೂ ಅಧಿಕ ಅಡಿಕೆ ಬೆಳೆಗಾರರು |

ಮೇಘಾಲಯದಲ್ಲಿ 1.2 ಲಕ್ಷಕ್ಕೂ ಅಧಿಕ ಕೃಷಿಕರು ಅಡಿಕೆ ಬೆಳೆಯನ್ನು ಮಾಡುತ್ತಿದ್ದಾರೆ, ಈಚೆಗ ಅಡಿಕೆ ಬೇಡಿಕೆಯಲ್ಲಿ ಇಳಿಕೆಯಾಗಿದೆ ಎಂದು ಮೇಘಾಲಯದ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಅಂಪಾರೀನ್…

9 months ago
ಅಡಿಕೆ ಹಳದಿ ಎಲೆರೋಗ | ಲೋಕಸಭೆಯಲ್ಲಿ ಗಮನ ಸೆಳೆದ ಸಂಸದ ಬ್ರಿಜೇಶ್‌ ಚೌಟ |ಅಡಿಕೆ ಹಳದಿ ಎಲೆರೋಗ | ಲೋಕಸಭೆಯಲ್ಲಿ ಗಮನ ಸೆಳೆದ ಸಂಸದ ಬ್ರಿಜೇಶ್‌ ಚೌಟ |

ಅಡಿಕೆ ಹಳದಿ ಎಲೆರೋಗ | ಲೋಕಸಭೆಯಲ್ಲಿ ಗಮನ ಸೆಳೆದ ಸಂಸದ ಬ್ರಿಜೇಶ್‌ ಚೌಟ |

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಸಮಸ್ಯೆ ಬಗ್ಗೆ ಒಂದೇ ಹಂತದಲ್ಲಿ ಪರಿಹಾರ ನೀಡುವ ಮೂಲಕ ಬಿಕ್ಕಟ್ಟನ್ನು ಬಗೆಹರಿಸಲು ಮುಂದಾಗಬೇಕು ಎಂದು…

10 months ago
ಮಳೆಯಬ್ಬರ ಹೆಚ್ಚಾಗುತ್ತಿದ್ದಂತೆಯೇ ಅಡಿಕೆ ಬೆಳೆಗಾರರಲ್ಲಿ ಆತಂಕ | ಶಿರಸಿಯಲ್ಲಿ ಕೊಳೆರೋಗವಂತೆ..!ಮಳೆಯಬ್ಬರ ಹೆಚ್ಚಾಗುತ್ತಿದ್ದಂತೆಯೇ ಅಡಿಕೆ ಬೆಳೆಗಾರರಲ್ಲಿ ಆತಂಕ | ಶಿರಸಿಯಲ್ಲಿ ಕೊಳೆರೋಗವಂತೆ..!

ಮಳೆಯಬ್ಬರ ಹೆಚ್ಚಾಗುತ್ತಿದ್ದಂತೆಯೇ ಅಡಿಕೆ ಬೆಳೆಗಾರರಲ್ಲಿ ಆತಂಕ | ಶಿರಸಿಯಲ್ಲಿ ಕೊಳೆರೋಗವಂತೆ..!

ಕಳೆದ ಮೂರು ದಿನಗಳಿಂದಂತೂ ಮಲೆನಾಡು-ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ಈಗ ಅಡಿಕೆ ಬೆಳೆಗಾರರಿಗೆ ಆತಂಕ ಶುರುವಾಗಿದೆ. ಕೊಳೆರೋಗದ ಆತಂಕವೂ ಎದುರಾಗಿದೆ. 

10 months ago
ಭಾರತದಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ವಿದೇಶದಲ್ಲೂ ತಲೆನೋವು…! |ಭಾರತದಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ವಿದೇಶದಲ್ಲೂ ತಲೆನೋವು…! |

ಭಾರತದಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ವಿದೇಶದಲ್ಲೂ ತಲೆನೋವು…! |

ಭಾರತದ ಅಡಿಕೆ ಬೆಳೆ ವಿಸ್ತರಣೆ ಹಾಗೂ ಇಲ್ಲಿನ ಅಡಿಕೆ ಮಾರುಕಟ್ಟೆಯ ಬಗ್ಗೆ ವಿದೇಶಗಳಲ್ಲೂ ಚರ್ಚೆ, ತಲೆನೋವಾಗುತ್ತಿದೆ. ಇಂಡೋನೇಶ್ಯಾದಲ್ಲಿ ಅಡಿಕೆ ರಫ್ತು ಪ್ರಕ್ರಿಯೆಗೆ ಚಾಲನೆ ನೀಡಿದ ವಾಣಿಜ್ಯ ಸಚಿವ…

10 months ago
ಕೊಡಿಪ್ಪಾಡಿ ಗ್ರಾಮದಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ | ಗ್ರಾಮದಲ್ಲಿ‌ಪಸರಿಸಿದ ಎಲೆಚುಕ್ಕಿ ರೋಗ | ಪರಿಹಾರಕ್ಕೆ ಒತ್ತಾಯಿಸಿ ಶಾಸಕರಿಗೆ‌ ಮನವಿ | ಅಧಿವೇಶನದಲ್ಲಿ ಪ್ರಸ್ತಾಪಿಸುವೆ – ಶಾಸಕ ಅಶೋಕ್ ರೈಕೊಡಿಪ್ಪಾಡಿ ಗ್ರಾಮದಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ | ಗ್ರಾಮದಲ್ಲಿ‌ಪಸರಿಸಿದ ಎಲೆಚುಕ್ಕಿ ರೋಗ | ಪರಿಹಾರಕ್ಕೆ ಒತ್ತಾಯಿಸಿ ಶಾಸಕರಿಗೆ‌ ಮನವಿ | ಅಧಿವೇಶನದಲ್ಲಿ ಪ್ರಸ್ತಾಪಿಸುವೆ – ಶಾಸಕ ಅಶೋಕ್ ರೈ

ಕೊಡಿಪ್ಪಾಡಿ ಗ್ರಾಮದಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ | ಗ್ರಾಮದಲ್ಲಿ‌ಪಸರಿಸಿದ ಎಲೆಚುಕ್ಕಿ ರೋಗ | ಪರಿಹಾರಕ್ಕೆ ಒತ್ತಾಯಿಸಿ ಶಾಸಕರಿಗೆ‌ ಮನವಿ | ಅಧಿವೇಶನದಲ್ಲಿ ಪ್ರಸ್ತಾಪಿಸುವೆ – ಶಾಸಕ ಅಶೋಕ್ ರೈ

ಅಡಿಕೆ ತೋಟಗಳಿಗೆ ಎಲೆ ಚುಕ್ಕಿ ರೋಗ ಬಾಧಿಸಿದ್ದು ಸಾವಿರಾರು ಅಡಿಕೆ ಮರಗಳು ನಾಶವಾಗಿದೆ . ಇದರಿಂದ ಕೃಷಿಕರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಸರಕಾರದಿಂದ ಸೂಕ್ತ ಔಷಧಿ ಮತ್ತು…

10 months ago
ಏಕೆ ಇಷ್ಟೂ ಅಡಿಕೆ ಆಮದಾಗುತ್ತಿದೆ…?ಏಕೆ ಇಷ್ಟೂ ಅಡಿಕೆ ಆಮದಾಗುತ್ತಿದೆ…?

ಏಕೆ ಇಷ್ಟೂ ಅಡಿಕೆ ಆಮದಾಗುತ್ತಿದೆ…?

ಪದೇ ಪದೇ ಅಡಿಕೆ ಆಮದು ಪ್ರಕರಣ ಪತ್ತೆಯಾಗುತ್ತಿದೆ. ವಿದೇಶದಿಂದ ತಪ್ಪು ಮಾಹಿತಿ ನೀಡಿ ಆಮದು ಸುಂಕ ತಪ್ಪಿಸಿ ಅಡಿಕೆ ತರುವ ಪ್ರಯತ್ನ ನಡೆಯುತ್ತಿದೆ. ಈಗ ಅಡಿಕೆ ಆಮದು…

11 months ago
ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ ಅಡಿಕೆ ಬೀಳುತ್ತಿದೆ. ಅಡಿಕೆ ಫಸಲು ಶೇ.50 ನಷ್ಟವಾಗುವ ಬಗ್ಗೆ ಅಂದಾಜಿಸಲಾಗಿದೆ.

1 year ago
ಅಡಿಕೆ ಇಳುವರಿಯ ಸಂಕಷ್ಟದ ನಡುವೆ ಮಾರುಕಟ್ಟೆಯ ಆತಂಕ | ಅಡಿಕೆಗೆ ಬೆಂಬಲ ಬೆಲೆಗೆ ಈಗ ಕಾಲವೇ..? | ಅಡಿಕೆ ಮಾರುಕಟ್ಟೆಗೆ ಈಗ ಆಗಬೇಕಾದ್ದೇನು ?ಅಡಿಕೆ ಇಳುವರಿಯ ಸಂಕಷ್ಟದ ನಡುವೆ ಮಾರುಕಟ್ಟೆಯ ಆತಂಕ | ಅಡಿಕೆಗೆ ಬೆಂಬಲ ಬೆಲೆಗೆ ಈಗ ಕಾಲವೇ..? | ಅಡಿಕೆ ಮಾರುಕಟ್ಟೆಗೆ ಈಗ ಆಗಬೇಕಾದ್ದೇನು ?

ಅಡಿಕೆ ಇಳುವರಿಯ ಸಂಕಷ್ಟದ ನಡುವೆ ಮಾರುಕಟ್ಟೆಯ ಆತಂಕ | ಅಡಿಕೆಗೆ ಬೆಂಬಲ ಬೆಲೆಗೆ ಈಗ ಕಾಲವೇ..? | ಅಡಿಕೆ ಮಾರುಕಟ್ಟೆಗೆ ಈಗ ಆಗಬೇಕಾದ್ದೇನು ?

ಅಡಿಕೆ (Arecanut Market) ಧಾರಣೆ ಕುಸಿತವಾಗಿದೆ. ಅಡಿಕೆ ಬೆಳೆಗಾರರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈ ಬಾರಿಯ ಹವಾಮಾನ ಬದಲಾವಣೆ, ವೈಪರೀತ್ಯದ ಕಾರಣದಿಂದ ಅಡಿಕೆ ಇಳುವರಿಯೂ ಕುಸಿತವಾಗಿದೆ. ಹೀಗಾಗಿ ಈಗ…

1 year ago