ಅಡಿಕೆ ಬೆಳೆಯುವ ಪ್ರದೇಶದಲ್ಲಿ ಅಡಿಕೆಗೆ ಸಂಬಂಧಿಸಿದ ಉದ್ಯಮಗಳು, ಮೌಲ್ಯವರ್ಧನೆಗೆ ಆದ್ಯತೆ ನೀಡಬೇಕಿದೆ. ಈ ಬಗ್ಗೆ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಹೇಳಿದ್ದಾರೆ.
ಅನ್ನದಾತೋ ಸುಖಿಭವ... ನಾನೂ ಒಬ್ಬ ಅಡಿಕೆ ಬೆಳೆಗಾರ ಕೃಷಿಕ(Arecanut Farmer). ಆದರೆ ನಾನು ಅನ್ನದಾತ ಅಥವಾ ನೇಗಿಲ ಯೋಗಿ ಅಲ್ಲ. ಯಾರು ಅನ್ನದಾತ...? ಕಳೆದ ಮೂವತ್ತು ವರ್ಷಗಳಿಂದ…
ಅಡಿಕೆ ಮಿತವಾಗಿ ಬಳಕೆ ಮಾಡಿದರೆ ಆರೋಗ್ಯಕ್ಕೆ ಉತ್ತಮವಾಗಿದೆ ಎಂದು ವರದಿ 1974 ರಿಂದ ಇದೆ. ಆದರೂ ಸರ್ಕಾರಗಳು ನ್ಯಾಯಾಲಯದ ಗಮನಕ್ಕೆ ತರುವಲ್ಲಿ ವಿಫಲವಾಗಿದೆ.
ಅಡಿಕೆ ಆಮದು ಬಗ್ಗೆ ಚರ್ಚೆಯಾಗುತ್ತಿದೆ. ಇದುವರೆಗೂ ಹಳದಿ ಎಲೆರೋಗ, ಎಲೆಚುಕ್ಕಿ ರೋಗ ಚರ್ಚೆಯಾಗುತ್ತಿತ್ತು. ಈಗ ಅಡಿಕೆ ಮಾರುಕಟ್ಟೆ ಅದರಲ್ಲೂ ಆಮದು ಬಗ್ಗೆ ಸುದ್ದಿಗಳು ಬರುತ್ತಿವೆ. ಇದು ಬಹಿರಂಗವಾಗಿ…
ಅಡಿಕೆ ಅಕ್ರಮ ಆಮದು ತಡೆಗೆ ಒತ್ತಾಯ ಕೇಳಿಬಂದಿದೆ. ಅಡಿಕೆ ಬೆಳೆಗಾರರ ಸಂಘಟನೆಗಳು ಹೋರಾಟ ಆರಂಭಿಸಿವೆ. ದೇಶದಾದ್ಯಂತ ಅಡಿಕೆ ಬೆಳೆಯುವ ಪ್ರದೇಶದಲ್ಲಿ ಆಮದು ಅಡಿಕೆ ತಕ್ಷಣವೇ ನಿಲ್ಲಿಸಲು ಕೇಂದ್ರ…
ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳ ಮೂಲಕ ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. ಇದೀಗ ಅಕ್ರಮ ಅಡಿಕೆ ಸಾಗಾಟದ ವಿರುದ್ಧ ಅಡಿಕೆ ಬೆಳೆಗಾರರು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಬಹುದೊಡ್ಡ ಪ್ರಮಾಣದಲ್ಲಿ…
ಅಡಿಕೆ (Arecanut Market) ಧಾರಣೆ ಕುಸಿತವಾಗಿದೆ. ಅಡಿಕೆ ಬೆಳೆಗಾರರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈ ಬಾರಿಯ ಹವಾಮಾನ ಬದಲಾವಣೆ, ವೈಪರೀತ್ಯದ ಕಾರಣದಿಂದ ಅಡಿಕೆ ಇಳುವರಿಯೂ ಕುಸಿತವಾಗಿದೆ. ಹೀಗಾಗಿ ಈಗ…
ಅಡಿಕೆ ಬೆಳೆಗಾರರಿಗೆ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ನಿರಾಸೆಯಾಗಿದೆ.
ಅಡಿಕೆ ಆಮದು ಮಾಡಲು ವಿವಿಧ ಪ್ರಯತ್ನ ನಡೆಯುತ್ತಿದೆ. ಇದೀಗ ಬಂದರು ಮೂಲಕ ತಪ್ಪು ಮಾಹಿತಿ ನೀಡಿ ಆಗಮವಾಗಿದ್ದ ಅಡಿಕೆಯನ್ನು ಡಿಆರ್‌ಐ ವಶಕ್ಕೆ ಪಡೆದಿದೆ.
ಈಶಾನ್ಯ ರಾಜ್ಯಗಳ ಮೂಲಕ ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. 2023 ರಲ್ಲಿ ತಡೆ ಹಿಡಿದ ಕಳ್ಳಸಾಗಾಣಿಕೆ ಅಡಿಕೆಯ ಬಗ್ಗೆ ಅಸ್ಸಾಂ ರೈಫಲ್ಸ್ ಮಾಹಿತಿ ನೀಡಿದೆ.