ಯಾವುದೇ ಕಾರಣಕ್ಕೂ ಅಡಿಕೆ ಎಲೆಚುಕ್ಕಿ ರೋಗದ ಕರಿನೆರಳು ಅಡಿಕೆ ಹಾಳೆ ತಟ್ಟೆ ಉದ್ಯಮದ ಮೇಲೆ ಬೀಳದಿರಲಿ. ಹೀಗಾಗಿ ಹಾಳೆತಟ್ಟೆ ರಫ್ತು ಉದ್ಯಮದ ಎಚ್ಚರಿಕೆ ವಹಿಸಬೇಕಿದೆ.
ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. ಇದೀಗ ಆರು ಟ್ರಕ್‌ಗಳಲ್ಲಿ ತುಂಬಿದ್ದ ಸುಮಾರು 42 ಟನ್ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದ್ದು, ಅಸ್ಸಾಂ ರೈಫಲ್ಸ್ ಪ್ರಮುಖ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದೆ.
ರೈತರು ಪರ್ಯಾಯದ ಸಾಧಕ ಬಾಧಕದ ಬಗ್ಗೆ ಚಿಂತನೆ ಮಾಡಿ ಮುಂದಡಿಯಿಡಬೇಕು.ಯಾವುದೇ ಬೆಳೆ ಬೆಳೆಯುವುದಾದಲ್ಲಿ ಆ ಬಗ್ಗೆ ಸಾಕಷ್ಟು ಅಧ್ಯಯನ ಮಾಡಿ ಬೆಳೆಯುವುದೊಳಿತು. ಯಾರನ್ನೋ ಅನುಕರಿಸುವುದು ಅಪಾಯ. ಆಯಾ…
ಅಡಿಕೆ ಮಾರುಕಟ್ಟೆಯು ಬೆಳೆಯುತ್ತಿದೆ. ಮುಂದಿನ 10 ವರ್ಷಗಳಲ್ಲಿ ಅಡಿಕೆ ಮಾರುಕಟ್ಟೆ ಇನ್ನಷ್ಟು ಬೆಳೆಯಲಿದೆ. ಆದರೆ ಬಳಕೆಯ ಹಂತದಲ್ಲಿ ಆರೋಗ್ಯದ ಸಮಸ್ಯೆ ಕಾರಣಗಳಿಂದ ಸಮಸ್ಯೆಯಾಗಲಿದೆ.
ಅಡಿಕೆ ಬೆಳೆಗೆ ಸಹಾಯ ಧನ ವಿಸ್ತರಣೆ ಮಾಡಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹೊಳಲ್ಕೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.…
ರಾಜ್ಯದಲ್ಲಿ ಅಡಿಕೆ ಬೆಳೆಯುವ ಹನ್ನೊಂದು ಜಿಲ್ಲೆಗಳಲ್ಲಿ ಅಡಿಕೆಯ ಮೌಲ್ಯವರ್ಧನೆ ಪ್ರಯೋಗಗಳಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಕೇಂದ್ರ ಸರ್ಕಾರದ ಕೃಷಿ ತಂತ್ರಜ್ಞಾನ ಅನ್ವಯಿಕ ಸಂಶೋಧನಾ ಸಂಸ್ಥೆ…
ಹೊಸನಗರ ತಾಲೂಕಿನ ಕರಿಮನೆ ಗ್ರಾಪಂ ವ್ಯಾಪ್ತಿಯ ಕಿಳಮದೂರು ಗ್ರಾಮದಲ್ಲಿ ಅಡಿಕೆ ಬೆಳೆಗಾರನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಬಾಧೆ ಹಾಗೂ ಇತ್ತೀಚೆಗೆ ಅಡಿಕೆ ಮರವು ಎಲೆಚುಕ್ಕೆರೋಗದಿಂದ ಅಡಿಕೆ ಫಸಲು…