ದುಬೈಯಿಂದ ಒಣಖರ್ಜೂರ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣವನ್ನು ಡಿಆರ್ಐ ಪತ್ತೆ ಮಾಡಿದೆ.26.32 ಮೆಟ್ರಿಕ್ ಟನ್ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗಿತ್ತು.
ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ ಡಿಎಂಕೆ ಕೌನ್ಸಿಲರ್ ಜಾನ್ ಅಲಿಯಾಸ್ ಶ್ರೀನಿವಾಸನ್ ಅವರನ್ನು ಕಂದಾಯ ಗುಪ್ತಚರ ಇಲಾಖೆ (ಡಿಆರ್ಐ)…
ಆಮದು ಸುಂಕವನ್ನು ತಪ್ಪಿಸಲು ಹುರಿದ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಹುರಿದ ಅಡಿಕೆಯ ಆಮದು ಮಾಡುವ ವೇಳೆ HSN ಕೋಡ್ ಮೌಲ್ಯವರ್ಧಿತ ಉತ್ಪನ್ನದ ರೂಪದಲ್ಲಿ ಆಮದು ಮಾಡಲಾಗುತ್ತಿದೆ.
ಬರ್ಮಾ ಅಡಿಕೆ ಕಳ್ಳಸಾಗಾಟ ಪ್ರಕರಣವು ಮತ್ತೆ ಬೆಳಕಿಗೆ ಬಂದಿದೆ. ಮಿಜೋರಾಂ , ಅಸ್ಸಾಂ ಮೂಲಕ ನಿರಂತರವಾಗಿ ಕಳ್ಳಸಾಗಾಣಿಕೆ ನಡೆಯುತ್ತಿದೆ. (ಚಿತ್ರ : ಸಾಂದರ್ಭಿಕ)
ಅಡಿಕೆ ಹಾನಿಕಾರಕ ಸೇರಿದಂತೆ ಇತ್ಯಾದಿ ಸಂಗತಿಗಳ ಬಗ್ಗೆ ಚೀನಾ ತಲೆಕೆಡಿಸಿಕೊಂಡಿಲ್ಲ. ಚೀನಾವು ಅಡಿಕೆ ಆಮದು ಪ್ರಮಾಣ ಹೆಚ್ಚಿಸಿಕೊಂಡಿದೆ. ಅಡಿಕೆಯ ಮೌಲ್ಯವರ್ಧನೆಯ ಕಡೆಗೆ ಗಮನಹರಿಸಿದೆ.
ಅಡಿಕೆ ಧಾರಣೆ ಏರುತ್ತಿದ್ದತೆಯೇ ಬರ್ಮಾ ಅಡಿಕೆ ಅಕ್ರಮ ಸಾಗಾಟ ಪ್ರಕರಣಗಳು ಬೆಳಕಿಗೆ ಬರುತ್ತಿವೆ.
ತಮಿಳುನಾಡಿನ ಟ್ಯುಟಿಕೋರಿನ್ ಬಂದರಿಗೆ ಆಗಮಿಸಿದ ಕಂಟೈನರ್‌ನಲ್ಲಿ ಗೋಡಂಬಿಯೊಂದಿಗೆ 23.17 ಮೆಟ್ರಿಕ್ ಟನ್ ಅಡಿಕೆ ಇರುವುದು ಬೆಳಕಿಗೆ ಬಂದಿದೆ. | ಚಿತ್ರ-ಸಾಂದರ್ಭಿಕ | (Source:network) |
ಮಿಜೋರಾಂನ ಚಂಫೈನಲ್ಲಿ 8000 ಕೆಜಿ ಬರ್ಮಾದಿಂದ ಅಕ್ರಮ ಅಡಿಕೆ ಸಾಗಾಟ ಪ್ರಕರಣ ಪತ್ತೆಯಾಗಿದೆ. (Source : ANI)
ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ತಂಡವು 53 ಲಾರಿಗಳಿಂದ 10,855 ಚೀಲಗಳ ಕಳ್ಳಸಾಗಾಣಿಕೆಯ ಅಡಿಕೆಯನ್ನು ವಶಕ್ಕೆ ಪಡೆದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 74.52 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು…
ಈಶಾನ್ಯ ರಾಜ್ಯಗಳ ಮೂಲಕ ಭಾರತಕ್ಕೆ ಕಳ್ಳದಾರಿಯ ಮೂಲಕ ಸಾಗಾಟವಾಗುವ ಬರ್ಮಾ ಅಡಿಕೆ ಇನ್ನೂ ಸ್ಥಗಿತವಾಗಿಲ್ಲ. ಭಾರತದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಚೇತರಿಕೆ ಕಾಣುತ್ತಿರುವಂತೆಯೇ ಹೆಚ್ಚಿನ ಪ್ರಮಾಣದಲ್ಲಿ ಬರ್ಮಾ…