Advertisement

Arecanut Import

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು, ಸದಸ್ಯರಿಗೆ ಶೇ.14 ಡಿವಿಡೆಂಡ್ ನೀಡಲು ಶಿಫಾರಸು ಮಾಡಿದೆ. ಅಡಿಕೆ ಖರೀದಿ–ಮಾರಾಟದ ಜೊತೆಗೆ ಆಮದು…

1 day ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ SAFTA ತೆರಿಗೆ ವಿನಾಯಿತಿ ಪಡೆಯುತ್ತಿದ್ದ ಜಾಲವನ್ನು DRI ಭೇದಿಸಿದ್ದು, ₹2,500 ಕೋಟಿಗೂ ಅಧಿಕ…

4 weeks ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಹೇಳಿದೆ. ಅಕ್ರಮ ಆಮದು ನಿಯಂತ್ರಣದ…

1 month ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ ಅಡಿಕೆ ಆಮದು ಹಾಗೂ ಉತ್ಪಾದನಾ ವೆಚ್ಚ ಏರಿಕೆ ಸೇರಿದಂತೆ ಹಲವು ಸಮಸ್ಯೆಗಳ ಪರಿಹಾರಕ್ಕೆ…

3 months ago

ಅಡಿಕೆ ಆಮದು ಬೆಲೆ ಹೆಚ್ಚಳಕ್ಕೆ ಒತ್ತಾಯ – ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ನಿಯೋಗ

ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ ಕೈಗೊಳ್ಳುವಂತೆ ಕ್ಯಾಂಪ್ಕೋ ನೇತೃತ್ವದ ನಿಯೋಗ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ…

3 months ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ. ಆಮದು ಅಡಿಕೆ, ಮಾರುಕಟ್ಟೆ ಬದಲಾವಣೆ ಮತ್ತು ಸಹಕಾರಿ ಸಂಸ್ಥೆಗಳ ಸಮನ್ವಯ ಕೊರತೆ ಪ್ರಮುಖ…

4 months ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ ಮಾರುಕಟ್ಟೆ ಕುಸಿದಿಲ್ಲ ಎನ್ನುವುದು ಅಂಕಿ-ಅಂಶಗಳಿಂದ ಸ್ಪಷ್ಟವಾಗಿದೆ. ದೇಶೀಯ ಬೇಡಿಕೆ, ಗುಣಮಟ್ಟ ಮತ್ತು ಉತ್ಪಾದನಾ…

4 months ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ ಅಡಿಕೆ ಆಮದು ಹಾಗೂ ದಾಸ್ತಾನು ಒತ್ತಡದಿಂದ ಮಾರುಕಟ್ಟೆ ಟ್ರೆಂಡ್‌ ಬದಲಾಗಿದ್ದು, ಮುಂದಿನ ಕೆಲ…

4 months ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು ಮನೋವೈಜ್ಞಾನಿಕ ಭೀತಿ ಪ್ರಮುಖ ಕಾರಣಗಳಾಗಿವೆ. ಏಪ್ರಿಲ್ ನಂತರ ಮಾರುಕಟ್ಟೆ ಚೇತರಿಕೆಗೆ ಸಾಧ್ಯತೆ ಇರುವುದರಿಂದ…

6 months ago

ಕಳಪೆ ಅಡಿಕೆ ದಾಸ್ತಾನು ಶಂಕೆ – ನಾಗಪುರದಲ್ಲಿ 10 ವ್ಯಾಪಾರಿಗಳ ಗೋದಾಮು ಮೇಲೆ ದಾಳಿ | ₹4 ಕೋಟಿ ಮೌಲ್ಯದ ಅಡಿಕೆ ಜಪ್ತಿ

ನಾಗಪುರದಲ್ಲಿ ಇಂಡೋನೇಷಿಯಾ ಮೂಲದ ಕಳಪೆ ಅಡಿಕೆ ದಾಸ್ತಾನು ಇರುವ ಶಂಕೆಯ ಹಿನ್ನೆಲೆ 10 ವ್ಯಾಪಾರಿಗಳ ಗೋಡಾವಣೆಗಳ ಮೇಲೆ FDA ದಾಳಿ ನಡೆಸಿದ್ದು, ಡಿಆರ್‌ಐ ತನಿಖೆಯ ಬಳಿಕ ಸುಮಾರು…

8 months ago