ಪದೇ ಪದೇ ಅಡಿಕೆ ಆಮದು ಪ್ರಕರಣ ಪತ್ತೆಯಾಗುತ್ತಿದೆ. ವಿದೇಶದಿಂದ ತಪ್ಪು ಮಾಹಿತಿ ನೀಡಿ ಆಮದು ಸುಂಕ ತಪ್ಪಿಸಿ ಅಡಿಕೆ ತರುವ ಪ್ರಯತ್ನ ನಡೆಯುತ್ತಿದೆ. ಈಗ ಅಡಿಕೆ ಆಮದು…
ಅಡಿಕೆ ಕಳ್ಳಸಾಗಾಣಿಕೆ ಪ್ರಕರಣದ ತನಿಖೆ ನಡೆಯುತ್ತಿದೆ. ಈಚೆಗೆ ವಿದೇಶದಿಂದ ಬೃಹತ್ ಪ್ರಮಾಣದಲ್ಲಿ ಅಡಿಕೆ ಆಮದಾಗಿತ್ತು.
ದೇಶದಲ್ಲಿ ಕರ್ನಾಟಕ-ಕೇರಳ ಪ್ರಮುಖವಾದ ಅಡಿಕೆ ಬೆಳೆಯುವ ಪ್ರದೇಶಗಳು. ಈಚೆಗೆ ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲ ಈಶಾನ್ಯ ರಾಜ್ಯಗಳಲ್ಲೂ ಅಡಿಕೆ ಪ್ರಮುಖ ಬೆಳೆಯಾಗುತ್ತಿದೆ. ಈಗ ಈಶಾನ್ಯ ರಾಜ್ಯಗಳಲ್ಲಿ ಅಡಿಕೆ ಕಳ್ಳಸಾಗಾಣಿಕೆಯೇ…
ಭಾರತ-ಬಾಂಗ್ಲಾದೇಶ ಗಡಿ ಭಾಗದ ಮೂಲಕ ಕಳ್ಳಸಾಗಾಣಿಕೆಯಾಗುತ್ತಿದ್ದ ಅಡಿಕೆಯನ್ನು ಬಿಎಸ್‌ಎಫ್ ಮೇಘಾಲಯ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ತಡೆಯಾಗಿದೆ.
ಕಳೆದ ಬಾರಿ ಶ್ರೀಲಂಕಾದಿಂದ ಆಮದಾಗಿದ್ದ 540 ಚೀಲ ಅಡಿಕೆಯನ್ನು ಕಸ್ಟಮ್ಸ್ ವಶಪಡಿಸಿಕೊಂಡಿತ್ತು. ಇದೀಗ ಷರತ್ತುಗಳ ಮೇಲೆ ಈ ಅಡಿಕೆಯನ್ನು ಬಿಡುಗಡೆಗೊಳಿಸಲು ಮದ್ರಾಸ್ ಹೈಕೋರ್ಟ್ ಕಸ್ಟಮ್ಸ್ ಇಲಾಖೆಗೆ ನಿರ್ದೇಶನ…
ಅಕ್ರಮವಾಗಿ ಅಡಿಕೆ ಆಮದು ಅಥವಾ ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದಾಗ 6,760.8 ಟನ್ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ಇಂತಹ ಪ್ರಕರಣಗಳಲ್ಲಿ ಒಟ್ಟು 416 ಪ್ರಕರಣಗಳು ದಾಖಲಾಗಿವೆ.
ಅಡಿಕೆ ಮಾರುಕಟ್ಟೆ ಏರಿಕೆಗೆ ಅಕ್ರಮವಾಗಿ ಅಡಿಕೆ ಆಮದಾಗುವುದಕ್ಕೆ ಕಡಿವಾಣವಾಗುವುದು ಕೂಡಾ ಕಾರಣವಾಗುತ್ತದೆ
ಅಡಿಕೆ ಬೆಳೆಗಾರರು ಈಚೆಗೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಯಾವ ರಾಜಕಾರಣಿಗಳೂ ಅಡಿಕೆ ಬೆಳೆಗಾರರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ಅಡಿಕೆ ಬೆಳೆಗಾರರೇ ಧ್ವನಿ ಎತ್ತಬೇಕು ಎನ್ನುತ್ತಾರೆ ಪ್ರಬಂಧ ಅಂಬುತೀರ್ಥ.
ಅಡಿಕೆ ಆಮದು ಸತತ ಪ್ರಯತ್ನವಾಗುತ್ತಿದೆ. ಇದೀಗ ಶ್ರೀಲಂಕಾದಿಂದಲೂ ಅಡಿಕೆ ಆಮದಾಗಲು ಒಪ್ಪಂದ ನಡೆಯುತ್ತಿದೆ.
ಅಡಿಕೆ ಅಕ್ರಮ ಆಮದು ತಡೆಗೆ ಒತ್ತಾಯ ಕೇಳಿಬಂದಿದೆ. ಅಡಿಕೆ ಬೆಳೆಗಾರರ ಸಂಘಟನೆಗಳು ಹೋರಾಟ ಆರಂಭಿಸಿವೆ. ದೇಶದಾದ್ಯಂತ ಅಡಿಕೆ ಬೆಳೆಯುವ ಪ್ರದೇಶದಲ್ಲಿ ಆಮದು ಅಡಿಕೆ ತಕ್ಷಣವೇ ನಿಲ್ಲಿಸಲು ಕೇಂದ್ರ…