ಅಡಿಕೆ ಧಾರಣೆಯಲ್ಲಿ ಏರಿಳಿತ ಕಂಡುಬಂದಿದೆ. ಮಾರುಕಟ್ಟೆ ಸ್ಥಿರತೆ ಹಾಗೂ ನಿಯಂತ್ರಣಕ್ಕೆ ಅಡಿಕೆ ಆಮದು ತಡೆಗೆ ಕಠಿಣ ಕ್ರಮ ಆಗಬೇಕಿದೆ.
ಅಡಿಕೆ ಕಳ್ಳಸಾಗಾಣಿಕೆಯಲ್ಲಿ ತೊಡಗಿದ್ದ ಇಬ್ಬರು ವ್ಯಕ್ತಿಗಳನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ
ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣವನ್ನು ಬೆಂಗಳೂರಿನಲ್ಲಿ ತೆರಿಗೆ ಇಲಾಖೆ ಅಧಿಕಾರಿಗಳಿ ಪತ್ತೆ ಮಾಡಿದ್ದಾರೆ.
ಅಡಿಕೆ ಮಾರುಕಟ್ಟೆಗೆ ಇದೀಗ ಹುರಿದ ಅಡಿಕೆಯ ಸಮಸ್ಯೆ. ಹುರಿದ ಅಡಿಕೆಯ ಮೇಲೆ ಕನಿಷ್ಟ ಆಮದು ಸುಂಕ ನಿಗದಿಯಾಗದ ಕಾರಣದಿಂದ ಹುರಿದ ಅಡಿಕೆ ಹೆಸರಿನಲ್ಲಿ ಅಡಿಕೆ ಆಮದಿಗೆ ಪ್ರಯತ್ನ…
ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟ ಪ್ರಕರಣವು ಪತ್ತೆಯಾಗಿದೆ. ಅಸ್ಸಾಂ ಸೇರಿದಂತೆ ವಿವಿದೆಡೆ ಅಡಿಕೆ ಅಕ್ರಮ ಸಾಗಾಟದ ಬಗ್ಗೆ ಕ್ರಮ ಕೈಗೊಳ್ಳುತ್ತಿದ್ದಾರೆ.
ಅಡಿಕೆ ಅಕ್ರಮವಾಗಿ ಆಮದು ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಡಿಆರ್‌ಐ ವಶಕ್ಕೆ ಪಡೆದಿದೆ.
ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. ಇದೀಗ ಆರು ಟ್ರಕ್‌ಗಳಲ್ಲಿ ತುಂಬಿದ್ದ ಸುಮಾರು 42 ಟನ್ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದ್ದು, ಅಸ್ಸಾಂ ರೈಫಲ್ಸ್ ಪ್ರಮುಖ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದೆ.
ಶ್ರೀಲಂಕಾದಿಂದ ಭಾರತಕ್ಕೆ ಮರುರಫ್ತು ಮಾಡುವ ಜಾಲ ಇತ್ತೀಚೆಗೆ ಬೆಳಕಿಗೆ ಬಂದ ತಕ್ಷಣವೇ ಶ್ರೀಲಂಕಾ ಎಚ್ಚೆತ್ತುಕೊಂಡು ಬಿಗಿಯಾದ ಕ್ರಮಕ್ಕೆ ಮುಂದಾಗಿದೆ. ಅಲ್ಲಿನ ಅಂಕಿ ಅಂಶಗಳ ಪ್ರಕಾರ ಅಡಿಕೆ ಮರುರಪ್ತು…
ಅಕ್ರಮವಾಗಿ ಅಡಿಕೆ ಕಳ್ಳಸಾಗಾಣಿಕೆ ಮಾಡುವ ಪ್ರಯತ್ನಕ್ಕೆ ಅಸ್ಸಾಂನಲ್ಲಿಯೂ ತಡೆಯಾಗಿದೆ. ಬೃಹತ್ ಪ್ರಮಾಣದ ಬರ್ಮಾ ಅಡಿಕೆಯನ್ನು ಅಸ್ಸಾಂ ವಿಶೇಷ ಕಾರ್ಯಪಡೆ ಪತ್ತೆ ಮಾಡಿದೆ.
ಬೇರೆ ದೇಶಗಳಿಂದ ಅಡಿಕೆ ಆಮದು ಮಾಡಿಕೊಂಡು , ಸರಕನ್ನು ಅಡಿಕೆಯ ಬದಲಾಗಿ ಸುಳ್ಳು ಘೋಷಿಸುವ ಮೂಲಕ ಕಸ್ಟಮ್ಸ್ ಸುಂಕವನ್ನು ತಪ್ಪಿಸುತ್ತಿದ್ದರು. ಇದೀಗ 21.48 ಕೋಟಿ ರೂಪಾಯಿ ಮೌಲ್ಯದ…