ಇದುವರೆಗೂ ಕಾನೂನುಬಾಹಿರವಾಗಿ ಭಾರತಕ್ಕೆ ಬರುತ್ತಿದ್ದ ಮ್ಯಾನ್ಮಾರ್ ಅಡಿಕೆ ಇನ್ನು ಮುಂದೆ ಪ್ರತೀ ತಿಂಗಳು 200 ಟನ್ ಅಡಿಕೆ ಆಮದು ಮಾಡುವ ಯೋಜನೆಯೊಂದರ ಬಗ್ಗೆ ಮಾತುಕತೆಗಳು ನಡೆಯುತ್ತಿದೆ ಎಂದು…
ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳ ಮೂಲಕ ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. ಇದೀಗ ಅಕ್ರಮ ಅಡಿಕೆ ಸಾಗಾಟದ ವಿರುದ್ಧ ಅಡಿಕೆ ಬೆಳೆಗಾರರು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಬಹುದೊಡ್ಡ ಪ್ರಮಾಣದಲ್ಲಿ…
ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣವನ್ನು ಕಸ್ಟಮ್ಸ್ ಇಲಾಖೆ ಮುಂದ್ರಾ ಬಂದರಿನಲ್ಲಿ ಪತ್ತೆ ಮಾಡಿದ್ದು, ಅಡಿಕೆಯನ್ನು ವಶಕ್ಕೆ ಪಡೆದುಕೊಂಡಿದೆ.
ಅಡಿಕೆ ದರ ಇಳಿಕೆಗೆ ಅಕ್ರಮ ಆಮದು ಆಗುತ್ತಿರುವುದು ಕಾರಣ, ತಕ್ಷಣವೇ ಅಡಿಕೆ ಆಮದು ಕಡಿವಾಣಕ್ಕೆ ಕೇಂದ್ರ ಸರ್ಕಾರ ಪ್ರಯತ್ನ ಮಾಡಬೇಕು ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ…
ಅಡಿಕೆ (Arecanut Market) ಧಾರಣೆ ಕುಸಿತವಾಗಿದೆ. ಅಡಿಕೆ ಬೆಳೆಗಾರರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈ ಬಾರಿಯ ಹವಾಮಾನ ಬದಲಾವಣೆ, ವೈಪರೀತ್ಯದ ಕಾರಣದಿಂದ ಅಡಿಕೆ ಇಳುವರಿಯೂ ಕುಸಿತವಾಗಿದೆ. ಹೀಗಾಗಿ ಈಗ…
ಅಡಿಕೆ ಆಮದು ತಡೆಗೆ ಪ್ರಧಾನಮಂತ್ರಿಗಳು ಮಧ್ಯಪ್ರವೇಶ ಮಾಡಬೇಕು ಎಂದು ಕ್ಯಾಂಪ್ಕೋ ಮನವಿ ಮಾಡಿದೆ. ಪ್ರಧಾನ ಮಂತ್ರಿಯವರ ಮಧ್ಯಪ್ರವೇಶ ರೈತರ ಜೀವನವನ್ನು ಹಸನಾಗಿಸುವುದಲ್ಲದೇ, ನೆಲಕಚ್ಚಿರುವ ಮಾರುಕಟ್ಟೆಯನ್ನು ಚೇತರಿಸಲು ಸಾಧ್ಯ…
ಅಡಿಕೆ ಮಾರುಕಟ್ಟೆ ಕುಸಿತವಾಗಿದೆ. ಹೀಗಾಗಿ ಅಡಿಕೆ ಬೆಳೆಯುವ ಎಲ್ಲಾ ಪ್ರದೇಶಗಳಲ್ಲೂ ಚರ್ಚೆ ಆರಂಭವಾಗಿದೆ. ಈಗ ಬೆಂಬಲ ಬೆಲೆ ಬಗ್ಗೆಯೂ ಒತ್ತಾಯ ಕೇಳಿ ಬಂದಿದೆ.
ಬರ್ಮಾ ಅಡಿಕೆ ಕಳ್ಳಸಾಗಣೆ ತಡೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶ ಮಾಡಬೇಕು ಎಂದು ಅಸ್ಸಾಂನ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮನವಿ ಮಾಡಿದ್ದಾರೆ.
ವಿದೇಶಿ ಅಡಿಕೆ ಆಮದು ಹಾಗೂ ಕಳಪೆ ಅಡಿಕೆಯನ್ನು ಮಾರುಕಟ್ಟೆಗೆ ರವಾನೆ ಮಾಡುತ್ತಿರುವ ಬಗ್ಗೆ ಪೊಲೀಸರು ಬಿಗು ತಪಾಸಣೆ ಆರಂಭಿಸಿದ್ದಾರೆ.
ಅಡಿಕೆ ಆಮದು ಮಾಡಲು ವಿವಿಧ ಪ್ರಯತ್ನ ನಡೆಯುತ್ತಿದೆ. ಇದೀಗ ಬಂದರು ಮೂಲಕ ತಪ್ಪು ಮಾಹಿತಿ ನೀಡಿ ಆಗಮವಾಗಿದ್ದ ಅಡಿಕೆಯನ್ನು ಡಿಆರ್‌ಐ ವಶಕ್ಕೆ ಪಡೆದಿದೆ.