Advertisement

arecanut news

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ ಅತ್ಯಂತ ಕಡಿಮೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಪರಿಹಾರ ಮಾನದಂಡ ಪರಿಷ್ಕರಿಸುವಂತೆ ರೈತರು ಆಗ್ರಹಿಸಿದ್ದಾರೆ.

2 months ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಹೇಳಿದ್ದಾರೆ. ಅಡಿಕೆಯಲ್ಲಿ ರಾಸಾಯನಿಕ ಮಿಶ್ರಣವೇ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು ಎಂದು ಅವರು ತಿಳಿಸಿದ್ದಾರೆ.

2 months ago

ಮಹಾರಾಷ್ಟ್ರದಲ್ಲಿ50 ಕ್ಕೂ ಹೆಚ್ಚು ಅಡಿಕೆ ಲಾರಿಗಳಿಗೆ ತಡೆ – ವ್ಯಾಪಾರಿಗಳಿಗೆ ಸಂಕಷ್ಟ- ಶಿವಮೊಗ್ಗ ಸಂಸದ, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ರಾಜ್ಯದ ಅಡಿಕೆ ವ್ಯಾಪಾರಿಗಳಿಗೆ ಹೊಸ ಸಂಕಷ್ಟ ತಂದೊಡ್ಡಿದೆ. ಅಡಿಕೆ ವ್ಯಾಪಾರ ಮತ್ತು ರೈತರ ಬದುಕಿಗೆ ನೇರ ಪರಿಣಾಮ ಬೀರುವ ಈ ಬೆಳವಣಿಗೆ…

2 months ago

ಇ-ವೇ ಬಿಲ್ ಹಾಗೂ ಸಾರಿಗೆ ದಾಖಲೆಗಳ ಕೊರತೆ – 33.6 ಟನ್ ಅಡಿಕೆ ಜಪ್ತಿ ಕ್ರಮವನ್ನು ಎತ್ತಿಹಿಡಿದ ನ್ಯಾಯಾಲಯ

ಇ-ವೇ ಬಿಲ್ ಮತ್ತು ಸಾರಿಗೆ ದಾಖಲೆಗಳ ಕೊರತೆಯಿಂದ ₹2.22 ಕೋಟಿ ಮೌಲ್ಯದ 33.6 ಟನ್ ಅಡಿಕೆ ಜಪ್ತಿ ಮಾಡಿದ ಕಸ್ಟಮ್ಸ್ ಕ್ರಮವನ್ನು ಗೌಹಾಟಿ ಹೈಕೋರ್ಟ್ ಮಾನ್ಯಗೊಳಿಸಿದೆ. ಅಡಿಕೆ…

2 months ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ ಇಳಿಕೆಯೇ ಪ್ರಮುಖ ಕಾರಣವಾಗಿದೆ. ಕೆಲ ಪ್ರದೇಶಗಳಲ್ಲಿ ಅಡಿಕೆ ಬೆಲೆ 80,000-90,000 ಡಾಂಗ್‌ನಿಂದ 12,000-25,000…

2 months ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ ಸುಮಾರು 29 ಟನ್ ಕಳಪೆ ಗುಣಮಟ್ಟದ ಅಡಿಕೆ ವಶಪಡಿಸಿಕೊಳ್ಳಲಾಗಿದೆ. ಅಕ್ರಮ ವ್ಯಾಪಾರದ ಶಂಕೆಯ…

3 months ago

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ ಇಲಾಖೆ ಜಪ್ತಿ ಮಾಡಿದೆ. ಶಿವಮೊಗ್ಗದ ಎರಡು ವ್ಯಾಪಾರ ಸಂಸ್ಥೆಗಳ ಹೆಸರೂ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದು,…

3 months ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು, 2026-27ನೇ ವರ್ಷವನ್ನು ಜನ್ಮಶತಮಾನೋತ್ಸವ ವರ್ಷವಾಗಿ ಆಚರಿಸಲಾಗುತ್ತಿದೆ. ಅಡಿಕೆ ಬೆಳೆಗಾರರ ಬದುಕಿಗೆ ಹೊಸ ದಿಕ್ಕು…

3 months ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. 468 ಪ್ರಕರಣ ದಾಖಲಾಗಿ 292 ಮಂದಿ ಬಂಧಿತರಾಗಿದ್ದು, ಸ್ಥಳೀಯ ರೈತರ ಹಿತಕ್ಕಾಗಿ ಸರ್ಕಾರ…

3 months ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ ಸಹಭಾಗಿತ್ವದೊಂದಿಗೆ ಕ್ರಿಯಾ ಯೋಜನೆ ರೂಪಿಸುವ ಅಗತ್ಯವಿದೆ ಎಂದು ಸಂಸದರು ಹೇಳಿದರು.

4 months ago