Advertisement

Arecanut plantation India

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ ಏರಿಕೆಯಾಗಿದೆ. ಉತ್ತಮ ಅಡಿಕೆ ದರದ ಹಿನ್ನೆಲೆ ರೈತರು ಹೊಸ ತೋಟಗಳ ನಿರ್ಮಾಣಕ್ಕೆ ಮುಂದಾಗಿದ್ದಾರೆ.

5 days ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ ಅಸ್ಥಿರತೆ ನಡುವೆ ಮಿಶ್ರ ಕೃಷಿ ರೈತರಿಗೆ ಹೊಸ ಭರವಸೆ ನೀಡುತ್ತಿದೆ.

4 months ago