2008–09ರಲ್ಲಿ ಅಡಿಕೆಯ ಪರ್ಯಾಯ ಬಳಕೆಗಳ ಸಂಶೋಧನೆಗಾಗಿ ಮಂಗಳೂರಿನ ARDF ಸಂಸ್ಥೆಗೆ ₹1 ಕೋಟಿ ಅನುದಾನ ನೀಡಿರುವ ಮಾಹಿತಿ ಲೋಕಸಭೆಯ ದಾಖಲೆಯಲ್ಲಿದೆ. ಆದರೆ ಆ ಸಂಶೋಧನೆಗಳಿಂದ ಅಭಿವೃದ್ಧಿಯಾದ ತಂತ್ರಜ್ಞಾನಗಳು…
ಅಂಗಾಂಶ ಕೃಷಿ ಅಡಿಕೆ ಗಿಡಗಳ ಬೇರುಗಳ ಬೆಳವಣಿಗೆ ಮತ್ತು ಬದುಕುಳಿಯುವಿಕೆಯನ್ನು ಹೆಚ್ಚಿಸುವ ಮಾರ್ಪಡಿಸಿದ ಹೈಡ್ರೋಪೋನಿಕ್ಸ್ ಆಧಾರಿತ ಹಾರ್ಡನಿಂಗ್ ವಿಧಾನಕ್ಕೆ ಸಿಪಿಸಿಆರ್ಐ ಅಕ್ಟೋಬರ್ 29ರಂದು ಪೇಟೆಂಟ್ ಪಡೆದುಕೊಂಡಿದೆ. ಈ…
ಎತ್ತರದ ಅಡಿಕೆ ತೋಟಗಳಲ್ಲಿ ಡ್ರೋನ್ ಮೂಲಕ ಔಷಧ ಸಿಂಪಡಿಸಲು ಐಸಿಎಆರ್–ಸಿಪಿಸಿಆರ್ಐ ವಿಜ್ಞಾನಿಗಳು ವೈಜ್ಞಾನಿಕ ಕಾರ್ಯಾಚರಣೆಯ ಮಾನದಂಡಗಳನ್ನು ಪ್ರಮಾಣೀಕರಿಸಿದ್ದಾರೆ. ಹೆಕ್ಟೇರ್ಗೆ 75 ಲೀಟರ್ ದ್ರಾವಣವನ್ನು 2.5 ಮೀಟರ್ ಎತ್ತರದಿಂದ…
ARDF ಸಭೆಯಲ್ಲಿ ಈ ವರ್ಷ ಡಿಆರ್ಐ ಮತ್ತು ಸುಂಕ ಇಲಾಖೆಯಿಂದ 34 ಅಡಿಕೆ ಮಾದರಿಗಳು ಪರಿಶೀಲನೆಗೆ ಬಂದಿರುವ ಮಾಹಿತಿ ಹಂಚಿಕೊಳ್ಳಲಾಯಿತು. 2027ರಲ್ಲಿ ಅಂತರರಾಷ್ಟ್ರೀಯ ಅಡಿಕೆ ಸಮ್ಮೇಳನ ಆಯೋಜಿಸುವುದು,…
ಅಡಿಕೆಯ ಆರೋಗ್ಯ ಸಂಬಂಧಿತ ಸಾಧ್ಯತೆಗಳನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಲು ಹೆಚ್ಚಿನ ಸಂಶೋಧನೆ ಅಗತ್ಯವಿದೆ ಎಂದು ಐಸಿಎಆರ್–ಸಿಪಿಸಿಆರ್ಐ ನಿರ್ದೇಶಕ ಡಾ. ಬಾಲಚಂದ್ರ ಹೆಬ್ಬಾರ್ ಹೇಳಿದ್ದಾರೆ. ಭಾರತದಲ್ಲಿ ಅರಣ್ಯ ನಾಶವಿಲ್ಲದೆ…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ, ನೀರಿನ ಶುದ್ಧೀಕರಣ, ಶಕ್ತಿ ಸಂಗ್ರಹಣೆ ಹಾಗೂ ಹಸಿರು ಹೈಡ್ರೋಜನ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ ದತ್ತಾಂಶಗಳನ್ನು ಒಂದೇ ವ್ಯವಸ್ಥೆಯಲ್ಲಿ ಜೋಡಿಸುವ National Arecanut Council ಅಗತ್ಯವಿದೆ ಎಂಬ ಅಭಿಪ್ರಾಯ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ತಕ್ಷಣದ ಪರಿಹಾರ ಹಾಗೂ ದೀರ್ಘಕಾಲೀನ ನೀತಿ ರೂಪಿಸುವಂತೆ ಅಖಿಲ ಭಾರತ ಅಡಿಕೆ ಬೆಳೆಗಾರರ…
ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಬೇಡಿಕೆ ಹೆಚ್ಚಾಗಿದೆ. ಉತ್ತಮ ಒಣ ಅಡಿಕೆ ಗುಣಮಟ್ಟ, ಇಳುವರಿ ಹಾಗೂ…
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ ಚರ್ಚೆ…