ಮಹಾರಾಷ್ಟ್ರದಲ್ಲಿ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ತಡೆಹಿಡಿದ ಘಟನೆ ಅಕ್ರಮ ಆಮದು ಮತ್ತು ಅಡಿಕೆ ವ್ಯಾಪಾರದಲ್ಲಿನ ಗಂಭೀರ ಸಮಸ್ಯೆಗಳನ್ನು ಬೆಳಕಿಗೆ ತಂದಿದೆ. ವಿದೇಶಿ ಅಡಿಕೆಯ ಅಕ್ರಮ ಒಳಹರಿವು…
ಕಸ್ಟಮ್ಸ್ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ ಸಾಗಣೆಯಲ್ಲಿ ಸಂಪೂರ್ಣ ದಾಖಲೆ ಕಡ್ಡಾಯ ಎಂಬ ಸಂದೇಶ ಈ ಪ್ರಕರಣದಿಂದ ಮತ್ತೊಮ್ಮೆ ಸ್ಪಷ್ಟವಾಗಿದೆ.
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ ಮಾರುಕಟ್ಟೆ ಕುಸಿದಿಲ್ಲ ಎನ್ನುವುದು ಅಂಕಿ-ಅಂಶಗಳಿಂದ ಸ್ಪಷ್ಟವಾಗಿದೆ. ದೇಶೀಯ ಬೇಡಿಕೆ, ಗುಣಮಟ್ಟ ಮತ್ತು ಉತ್ಪಾದನಾ…
ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ ಶಂಕರ್’ ದೋಣಿಯನ್ನು ವಶಕ್ಕೆ ಪಡೆದು ಕಸ್ಟಮ್ಸ್‌ಗೆ ಹಸ್ತಾಂತರಿಸಲಾಗಿದೆ.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ ವಶಪಡಿಸಲಾಯಿತು. ಕರಾವಳಿ ಕಾವಲು ಪಡೆ ಕಾರ್ಯಾಚರಣೆಯಲ್ಲಿ ಎರಡು ದೋಣಿಗಳನ್ನು ತಡೆದು ಪರಿಶೀಲನೆ ನಡೆಸಿತು.
ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ. ಇದರ ನಡುವೆ ಪಾಕಿಸ್ತಾನದ ಪಂಜಾಬ್‌ನಲ್ಲಿ ಅಫ್ಲಾಟಾಕ್ಸಿನ್ ಪತ್ತೆಯಾದ ಕಾರಣ 31,885 ಪೆಟ್ಟಿಗೆ ಅಡಿಕೆ…
ಪಶ್ಚಿಮ ಬಂಗಾಳದ ಫ್ರೇಜರ್‌ಗಂಜ್‌ನಲ್ಲಿ ಇರುವ ಭಾರತೀಯ ಕರಾವಳಿ ಕಾವಲು ಪಡೆ (Indian Coast Guard) ಅಡಿಕೆ ಕಳ್ಳಸಾಗಣೆಯಲ್ಲಿ ತೊಡಗಿದ್ದ ಮೀನುಗಾರಿಕಾ ದೋಣಿಯನ್ನು ವಶಕ್ಕೆ ಪಡೆದಿದೆ ಎಂದು ಸುದ್ದಿಸಂಸ್ಥೆ…
ಕರಾವಳಿ ಜಿಲ್ಲೆಯ ಗುಣಮಟ್ಟದ ಅಡಿಕೆಯನ್ನು ಬ್ರಾಂಡ್ ಮಾಡಲು ಹಾಗೂ ಅಡಿಕೆ ಬೆಳೆಗಾರರನ್ನು ಕಾಪಾಡಲು ಇದೀಗ ಪುತ್ತೂರು ಮುತ್ತು ಎಂಬ ಬ್ರಾಂಡ್ ತಯಾರಿಸಲು ಚಿಂತನೆ ನಡೆಯುತ್ತಿದೆ.