ಕಳೆದ ವಾರ ಅಡಿಕೆ ಹಾಳೆತಟ್ಟೆಯನ್ನು ಅಮೇರಿಕಾ ರಫ್ತು ಮಾಡಿತ್ತು, ಅದಾಗಿ ಈಗ ಮಾವಿನಹಣ್ಣು ಕೂಡಾ ಅಮೇರಿಕಾ ತಿರಸ್ಕರಿಸಿದೆ. ಎರಡಕ್ಕೂ ನೀಡಿದ ಕಾರಣ ಬೇರೆ ಬೇರೆ. ಆದರೆ ಇದೊಂದು…
ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್, ಚಂಫೈ ಅವರ ಸಹಯೋಗದೊಂದಿಗೆ ಮಿಜೋರಾಂನ ಚಂಫೈ ಜಿಲ್ಲೆಯ ಟ್ಲಾಂಗ್ಸಾಮ್‌ನಿಂದ 1.02 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಅಡಿಕೆಯನ್ನು ವಶಪಡಿಸಿಕೊಂಡಿದೆ ಎಂದು…
1985 ರಲ್ಲಿ ಅಡಿಕೆ ಮಾರುಕಟ್ಟೆಗೆ ಕೊಠಾರಿ ಸಮೂಹ ಪ್ರವೇಶ ಮಾಡಿತು. ಅಲ್ಲಿಂದ ಅಡಿಕೆ ಧಾರಣೆ ನಿಧಾನವಾಗಿ ಏರಲಾರಂಭಿಸಿತು. ಪಾನ್ ಪರಾಗ್ ಎಂಬ ಗುಟ್ಕಾ ಅಡಿಕೆ ಬೆಳೆಗಾರರಿಗೆ ಹಣವನ್ನು…
ಅಡಿಕೆ ಹಾಳೆ ತಟ್ಟೆಯ ನಿಷೇಧವು ಅಡಿಕೆ ಕೃಷಿಗೆ ನೇರವಾಗಿ ಮಾತ್ರವಲ್ಲ, ಪರೋಕ್ಷವಾಗಿ ಸತತ ಆದಾಯದ ಮೂಲಗಳ ಮೇಲೂ ಪರಿಣಾಮ ಬೀರುತ್ತದೆ. ಆದರೆ ಸಕಾಲದಲ್ಲಿ ಸೂಕ್ತ ತಂತ್ರಜ್ಞಾನ, ಹೊಸ…
ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ ಸಂಸ್ಥೆಗಳ ನೆರವಿನೊಂದಿಗೆ ಕ್ಲಿನಿಕಲ್ ಟ್ರಯಲ್ ಮಾಡುವುದರ ಮೂಲಕ ಕ್ಯಾನ್ಸರ್ ಕಾರಕ ಎಂಬ ಅಂಶವನ್ನು…
ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ ರಫ್ತು ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಡಿಕೆಯ ಉಪ ಉದ್ಯಮದ ಮೇಲೆ ಹೊಡೆತ ಬಿದ್ದಿದೆ.
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ ಇತ್ಯಾದಿ ಸುದ್ದಿಗಳು ಆಗಾಗ್ಗೆ ಹರಿದಾಡುತ್ತಿದೆ. ಈ ವರ್ಷ ಅಡಿಕೆ ಇಳುವರಿ ಎಲ್ಲೆಡೆಯೂ ಕಡಿಮೆಯಾಗಿದೆ.…
ರಾಜ್ಯದಲ್ಲಿ ಈ ಬಾರಿ ಅಡಿಕೆ ಬೆಳೆಗೆ ಉತ್ತಮ ಧಾರಣೆ ಲಭಿಸುವ ನಿರೀಕ್ಷೆ ಇದೆ. ಬೆಳೆ ಕಡಿಮೆ ಇದೆ. ಆದರೆ ಚಾಲಿ ಅಡಿಕೆ ಹೊರತುಪಡಿಸಿ ಕೆಂಪಡಿಕೆ ಉತ್ತಮ ಫಸಲು…
ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ 12 ಟ್ರಕ್‌ಗಳನ್ನು ಮಹಾರಾಷ್ಟ್ರದ ಧಾರಾಶಿವ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳು ವರದಿ…
ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ ಹೆಚ್ಚಾಗುತ್ತಿದೆ. ಸರ್ಕಾರದ ಮಾಹಿತಿ ಪ್ರಕಾರ 2023-24ರಲ್ಲಿ ಭಾರತದಲ್ಲಿ 9.4 ಲಕ್ಷ ಹೆಕ್ಟೇರ್‌ನಲ್ಲಿ 14.11…