Advertisement

arecanut

ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?

ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ ಸಂಸ್ಥೆಗಳ ನೆರವಿನೊಂದಿಗೆ ಕ್ಲಿನಿಕಲ್ ಟ್ರಯಲ್ ಮಾಡುವುದರ ಮೂಲಕ ಕ್ಯಾನ್ಸರ್ ಕಾರಕ ಎಂಬ ಅಂಶವನ್ನು…

1 year ago

ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …

ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ ರಫ್ತು ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಡಿಕೆಯ ಉಪ ಉದ್ಯಮದ ಮೇಲೆ ಹೊಡೆತ ಬಿದ್ದಿದೆ.

1 year ago

ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?

ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ ಇತ್ಯಾದಿ ಸುದ್ದಿಗಳು ಆಗಾಗ್ಗೆ ಹರಿದಾಡುತ್ತಿದೆ. ಈ ವರ್ಷ ಅಡಿಕೆ ಇಳುವರಿ ಎಲ್ಲೆಡೆಯೂ ಕಡಿಮೆಯಾಗಿದೆ.…

1 year ago

ಅಡಿಕೆ ಬೆಳೆಗೆ ಉತ್ತಮ ಧಾರಣೆಯ ಸಂತಸದಲ್ಲಿ ಚಾಮರಾಜನಗರ ರೈತರು | ಚಾಲಿ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿ ಮಲೆನಾಡು ಭಾಗದ ಬೆಳೆಗಾರರು | ಧಾರಣೆ ಏರಿಕೆಯ ಬಗ್ಗೆ ತಜ್ಞರ ಅಭಿಪ್ರಾಯ |

ರಾಜ್ಯದಲ್ಲಿ ಈ ಬಾರಿ ಅಡಿಕೆ ಬೆಳೆಗೆ ಉತ್ತಮ ಧಾರಣೆ  ಲಭಿಸುವ ನಿರೀಕ್ಷೆ ಇದೆ. ಬೆಳೆ ಕಡಿಮೆ ಇದೆ. ಆದರೆ ಚಾಲಿ ಅಡಿಕೆ ಹೊರತುಪಡಿಸಿ ಕೆಂಪಡಿಕೆ ಉತ್ತಮ ಫಸಲು…

1 year ago

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಬಯಲು | 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |

ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ 12 ಟ್ರಕ್‌ಗಳನ್ನು ಮಹಾರಾಷ್ಟ್ರದ ಧಾರಾಶಿವ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳು ವರದಿ…

1 year ago

ಅಡಿಕೆ ಬೆಳೆಗಾರರಿಗೆ ನಿಜವಾದ ಸಮಸ್ಯೆ ಯಾವುದು ? ಮುಂದೆ ಇರುವ ಸವಾಲುಗಳು ಯಾವುದು ?

ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ ಹೆಚ್ಚಾಗುತ್ತಿದೆ. ಸರ್ಕಾರದ ಮಾಹಿತಿ ಪ್ರಕಾರ 2023-24ರಲ್ಲಿ ಭಾರತದಲ್ಲಿ 9.4 ಲಕ್ಷ ಹೆಕ್ಟೇರ್‌ನಲ್ಲಿ 14.11…

1 year ago

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

ಅಕ್ರಮವಾಗಿ ಸುಮಾರು 68 ಟನ್‌ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು ಹಾಗೂ  ಅಸ್ಸಾಂ ರೈಫಲ್ಸ್ ಜಂಟಿ ಕಾರ್ಯಾಚರಣೆಯಲ್ಲಿ ಪತ್ತೆ ಮಾಡಿದೆ. 

1 year ago

ಮೀನುಗಾರಿಕಾ ದೋಣಿಯಲ್ಲಿ 450 ಚೀಲ ಅಡಿಕೆ ಪತ್ತೆ | 14 ಜನರ ಬಂಧನ |

ಭಾರತೀಯ ಕರಾವಳಿ ರಕ್ಷಣಾ ಪಡೆಯು ಸಮುದ್ರದ ಮೂಲಕ ಅಡಿಕೆ ಕಳ್ಳಸಾಗಣೆ ಮಾಡುವ ಪ್ರಕರಣವನ್ನು ಪತ್ತೆ ಮಾಡಿದೆ. ಕರಾವಳಿ ರಕ್ಷಣಾ ಪಡೆ ಹಡಗು 'ವರದ್'  ಬಂಗಾಳ ಕೊಲ್ಲಿಯಲ್ಲಿ ಗಸ್ತು…

1 year ago

ಪರಿಸರಕ್ಕೆ ಕೊಡುಗೆಯಾಗಬಹುದು ಅಡಿಕೆ ಮರ | ಅಡಿಕೆ ಮರಕ್ಕೆ ಮೌಲ್ಯ ತರಲು ಒಂದು ದಾರಿ | ಒಂದು ಮರಕ್ಕೆ ಕನಿಷ್ಟ 700 ರೂಪಾಯಿ ಪಡೆಯಬಹುದು ಹೇಗೆ ?

ಪರಿಸರ ಪ್ರೇಮಿಗಳಿಗೆ, ನಗರದಲ್ಲಿ ಹೂವು, ಸಣ್ಣ ಸಣ್ಣ ಗಿಡ ಬೆಳೆಸುವವರಿಗೆ ಹೂಕುಂಡವಾಗಿ ಅಡಿಕೆಯ ಪಾಟ್‌ ಅಥವಾ ಹೂಕುಂಡವಾಗಿ ಬಳಕೆ ಮಾಡಬಹುದಾಗಿದೆ. ಇದಕ್ಕೊಂದು ಪ್ರಯತ್ನ ನಡೆದಿದೆ. ಸರಿಯಾಗಿ ಕಾರ್ಯರೂಪಕ್ಕೆ…

1 year ago

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು

ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವಲ್ಲಿ ಗಂಭೀರ ಸವಾಲುಗಳನ್ನು ಎದುರಿಸುತ್ತಿದ್ದಾರೆ ಎಂದು ಮಿಜೋರಾಂ ಮುಖ್ಯಮಂತ್ರಿ ಲಾಲ್ಡುಹೋಮ  ಹೇಳಿದ್ದಾರೆ.

1 year ago