ಮುಂದಿನ 10 ವರ್ಷಗಳಲ್ಲಿ ಅಡಿಕೆ ಮಾರುಕಟ್ಟೆಯಲ್ಲಿ ಪಾನ್ ಮಸಾಲಾ ಉದ್ಯಮವು ಶೇ.5 ರಷ್ಟು ಮಾತ್ರವೇ ವಿಸ್ತರಣೆಯಾಗಬಹುದು ಎನ್ನುವ ನಿರೀಕ್ಷೆ ಇದೆ. ಅಡಿಕೆ ಬೆಳೆ ವಿಸ್ತರಣೆಯ ಆತಂಕದ ನಡುವೆ…
ಬಿಎಸ್ಎಫ್ ಹಾಗೂ ಮೇಘಾಲಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಎರಡು ಟ್ರಕ್‌ಗಳಲ್ಲಿ ತುಂಬಿದ್ದ ಅಡಿಕೆ ಕಳ್ಳಸಾಗಾಣಿಕೆ ವಶಕ್ಕೆ ತೆಗೆದುಕೊಂಡಿದ್ದಾರೆ.
ಅಡಿಕೆಯ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋ ಹಂತ ಹಂತವಾಗಿ ತನ್ನ ಕಾರ್ಯಕ್ಷೇತ್ರವನ್ನು ವಿಸ್ತರಿಸಿದೆ. ಕೊಕೋ ಹಾಗೂ ಅಡಿಕೆಯೇ ಪ್ರಮುಖವಾಗಿ ಇದೀಗ ರಬ್ಬರ್, ಕಾಳುಮೆಣಸು, ತೆಂಗು, ಗೇರು ಕೃಷಿಯತ್ತ ವಿಸ್ತರಣೆ…
ಅಡಿಕೆ ಬೆಳೆ ವಿಸ್ತರಣೆ ವೇಗವಾಗಿ ನಡೆಯುತ್ತಿದೆ. ಕಳೆದ ಅನೇಕ ವರ್ಷಗಳಿಂದ ಅಡಿಕೆಗೆ ಭವಿಷ್ಯ ಇಲ್ಲ ಎನ್ನುವ ಮಾತುಗಳು ಕೇಳುತ್ತಲೇ ಇದೆ. ಆದರೆ ಈಗ ಅಂದಿನ ಮಾತುಗಳು ನಿಜವಾಗುವ…
ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬರ್ಮಾ ಅಡಿಕೆಯನ್ನು ಅಸ್ಸಾಂ ಗಡಿ ಭದ್ರತಾ ಪಡೆ ಪತ್ತೆ ಮಾಡಿದೆ.100 ಕೆಜಿಯನ್ನು ಹೊಂದಿರುವ 1,700 ಚೀಲ ಅಡಿಕೆ ಹಾಗೂ 7 ಲಾರಿಗಳ ಸಹಿತ…
10.84 ಕೋಟಿ ಮೌಲ್ಯದ 958 ಚೀಲಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಡಿಕೆಯನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ.
ದೇಶದ ಗಡಿಭಾಗಗಳಲ್ಲಿ ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟ ಮಾಡಲಾಗುತ್ತಿದೆ. ಇದೀಗ ರೈಲು ಮೂಲಕವೂ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ರೈಲ್ವೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಅಡಿಕೆ ಆಮದು ಬಗ್ಗೆ ಆಗಾಗ ಚರ್ಚೆಯಾಗುತ್ತದೆ. ಅದರಲ್ಲೂ ಭೂತಾನ್ ಅಡಿಕೆ ಆಮದು ಬಗ್ಗೆ ಚರ್ಚೆಯಾಗಿತ್ತು. ಆದರೆ ಅದಕ್ಕಿಂತಲೂ ಹೆಚ್ಚಾಗಿ ಕಾಡುತ್ತಿರುವುದು ಕಳ್ಳಸಾಗಾಣಿಕೆ ಮೂಲಕ ಭಾರತದೊಳಕ್ಕೆ ಬರುತ್ತಿರುವ ಬರ್ಮಾ…
ಅಡಿಕೆ ಮಾರುಕಟ್ಟೆಯು ಬೆಳೆಯುತ್ತಿದೆ. ಮುಂದಿನ 10 ವರ್ಷಗಳಲ್ಲಿ ಅಡಿಕೆ ಮಾರುಕಟ್ಟೆ ಇನ್ನಷ್ಟು ಬೆಳೆಯಲಿದೆ. ಆದರೆ ಬಳಕೆಯ ಹಂತದಲ್ಲಿ ಆರೋಗ್ಯದ ಸಮಸ್ಯೆ ಕಾರಣಗಳಿಂದ ಸಮಸ್ಯೆಯಾಗಲಿದೆ.
ಅಡಿಕೆ ಮರಗಳಿಗೆ ಈಗ ಕಾಡುವ ಸಮಸ್ಯೆ ಬೇರು ಹುಳ. ಬಹುತೇಕವಾಗಿ ಮರಳು ಮಿಶ್ರಿತ ಮಣ್ಣಲ್ಲಿ ಈ ಹುಳಗಳು ಹೆಚ್ಚಾಗಿ ಕಾಡುತ್ತವೆ. ಇದರ ಪರಿಣಾಮವಾಗಿ ಅಡಿಕೆ ಮರದ ಶಿರಭಾಗ…