ಅಡಿಕೆ ದರ ಇಳಿಕೆಗೆ ಅಕ್ರಮ ಆಮದು ಆಗುತ್ತಿರುವುದು ಕಾರಣ, ತಕ್ಷಣವೇ ಅಡಿಕೆ ಆಮದು ಕಡಿವಾಣಕ್ಕೆ ಕೇಂದ್ರ ಸರ್ಕಾರ ಪ್ರಯತ್ನ ಮಾಡಬೇಕು ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ…
ವರ್ಷದಿಂದ ವರ್ಷಕ್ಕೆ ಭೂ ತಾಪಮಾನ ಏರಿಕೆಯಾಗುತ್ತಿದೆ, ಇದರ ಮೊದಲ ದುಷ್ಪರಿಣಾಮಗಳನ್ನು ಎದುರಿಸುವವರು ಇಲ್ಲಿರುವ ಬಡವರು, ಕೂಲಿ ಕಾರ್ಮಿಕರು ಮತ್ತು ಸಣ್ಣ ಹಿಡುವಳಿದಾರರು. ಈ ಬಗ್ಗೆ ನಾಗರಾಜ ಕೂವೆ…
ಅಡಿಕೆ ಆಮದು ತಡೆಗೆ ಪ್ರಧಾನಮಂತ್ರಿಗಳು ಮಧ್ಯಪ್ರವೇಶ ಮಾಡಬೇಕು ಎಂದು ಕ್ಯಾಂಪ್ಕೋ ಮನವಿ ಮಾಡಿದೆ. ಪ್ರಧಾನ ಮಂತ್ರಿಯವರ ಮಧ್ಯಪ್ರವೇಶ ರೈತರ ಜೀವನವನ್ನು ಹಸನಾಗಿಸುವುದಲ್ಲದೇ, ನೆಲಕಚ್ಚಿರುವ ಮಾರುಕಟ್ಟೆಯನ್ನು ಚೇತರಿಸಲು ಸಾಧ್ಯ…
ಅಡಿಕೆ ಮಾರುಕಟ್ಟೆ ಕುಸಿತವಾಗಿದೆ. ಹೀಗಾಗಿ ಅಡಿಕೆ ಬೆಳೆಯುವ ಎಲ್ಲಾ ಪ್ರದೇಶಗಳಲ್ಲೂ ಚರ್ಚೆ ಆರಂಭವಾಗಿದೆ. ಈಗ ಬೆಂಬಲ ಬೆಲೆ ಬಗ್ಗೆಯೂ ಒತ್ತಾಯ ಕೇಳಿ ಬಂದಿದೆ.
ವಿವಿಧ ಸಮಸ್ಯೆಗಳಿಂದ ಅಡಿಕೆ ಬೆಳೆಗಾರರು ಬಳಲುತ್ತಿದ್ದಾರೆ. ಇದೀಗ ಅಡಿಕೆ ಬೆಳೆಗಾರರ ಸಮಸ್ಯೆ ಬಗೆಹರಿಯಲಿ ಎಂದು ದೇವರ ಮೊರೆ ಹೋಗಿದ್ದಾರೆ ಅಡಿಕೆ ಬೆಳೆಗಾರರು.
ಅಡಿಕೆ ಬೆಳೆಗಾರರಿಗೆ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ನಿರಾಸೆಯಾಗಿದೆ.
ಅಡಿಕೆ ಧಾರಣೆ ಕುಸಿಯುತ್ತಿದೆ. ಅಡಿಕೆ ಬೆಳೆಗಾರರು ಈಗ ಮಾರುಕಟ್ಟೆಯ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಆಮದು ಅಡಿಕೆಯ ಮೇಲೆ ನಿಯಂತ್ರಣವಾದರೆ ಧಾರಣೆ ಏರಿಕೆ ಸಾಧ್ಯತೆ ಇದೆ.
ಅಡಿಕೆ ಹಳದಿ ಎಲೆರೋಗ ಹಾಗೂ ಎಲೆಚುಕ್ಕಿ ರೋಗದ ಪರಿಹಾರದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈಶಾನ್ಯ ರಾಜ್ಯಗಳ ಮೂಲಕ ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. 2023 ರಲ್ಲಿ ತಡೆ ಹಿಡಿದ ಕಳ್ಳಸಾಗಾಣಿಕೆ ಅಡಿಕೆಯ ಬಗ್ಗೆ ಅಸ್ಸಾಂ ರೈಫಲ್ಸ್ ಮಾಹಿತಿ ನೀಡಿದೆ.
ಅಡಿಕೆ ಹಾಗೂ ಇತರ ಕೃಷಿ ಉತ್ಪನ್ನಗಳನ್ನು ವಿಷ ರಹಿತವಾಗಿ ದಾಸ್ತಾನು ಮಾಡುವ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.