ಅಡಿಕೆಯ ಮೇಲೆ ಯಾವುದೇ ಋಣಾತ್ಮಕ ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚಿಸಬೇಕಾದ ಹಲವು ಅಂಶಗಳು ಇವೆ. ಪ್ರಮುಖವಾಗಿ ಆರ್ಥಿಕತೆ, ಸಂಸ್ಕೃತಿ, ಮತ್ತು ಪರಿಸರದ ಬಲವಾದ ವಿಶ್ಲೇಷಣೆಯ ಜೊತೆಗೆ ಅಡಿಕೆಯ…
ಅಡಿಕೆ ಹಳದಿ ಎಲೆರೋಗದಿಂದ ಕೃಷಿಕರು ಸಂಕಷ್ಟ ಪಡುತ್ತಿದ್ದಾರೆ. ಅನೇಕ ಸಮಯಗಳಿಂದ ಇದಕ್ಕೊಂದು ಪರಿಹಾರ ಸಿಕ್ಕಿಲ್ಲ. ಈಚೆಗೆ ಅಡಿಕೆ ಕ್ಯಾನ್ಸರ್ ಎನ್ನುವ ಹಾಗೂ ಸಂಶೋಧನೆಯ ಬಗ್ಗೆಯೂ ಚರ್ಚೆಯಾಗಿದೆ. ಇದೆಲ್ಲಾ…
ಹವಾಮಾನದ ವೈಪರೀತ್ಯ, ತಾಪಮಾನ ಏರಿಳಿತಗಳು ಮತ್ತು ಭಾರೀ ಮಳೆಯಂತಹ ಪರಿಸ್ಥಿತಿಗಳು ಹಾಗೂ ಮಾರುಕಟ್ಟೆ ಏರಿಳಿತಗಳು ಅಡಿಕೆ ಕೃಷಿಕರ ಮುಂದಿರುವ ಸವಾಲುಗಳು. ಇಂತಹ ಸಂದರ್ಭದಲ್ಲಿ ಅಡಿಕೆ ಬೆಳೆಗಾರರ ಮುಂದಿರುವ…
ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ ಡಿಎಂಕೆ ಕೌನ್ಸಿಲರ್ ಜಾನ್ ಅಲಿಯಾಸ್ ಶ್ರೀನಿವಾಸನ್ ಅವರನ್ನು ಕಂದಾಯ ಗುಪ್ತಚರ ಇಲಾಖೆ (ಡಿಆರ್ಐ)…
ಆಮದು ಸುಂಕವನ್ನು ತಪ್ಪಿಸಲು ಹುರಿದ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಹುರಿದ ಅಡಿಕೆಯ ಆಮದು ಮಾಡುವ ವೇಳೆ HSN ಕೋಡ್ ಮೌಲ್ಯವರ್ಧಿತ ಉತ್ಪನ್ನದ ರೂಪದಲ್ಲಿ ಆಮದು ಮಾಡಲಾಗುತ್ತಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ.1 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದು, ಈ ಬಾರಿ ಕೃಷಿ ಅಭಿವೃದ್ಧಿ ಹಾಗೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆ ಜತೆಗೆ…
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ ಅವರು ತಮ್ಮ ಅಭಿಪ್ರಾಯವನ್ನು ಇಲ್ಲಿ ಮಂಡಿಸಿದ್ದಾರೆ. ಅಡಿಕೆಯ ಬಗ್ಗೆ ಸರಿಯಾದ ಕ್ಲಿನಿಕಲ್ ಟ್ರಯಲ್…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ ಆಮದಾಗುತ್ತಿರುವ ಅಡಿಕೆಗೆ ಹೆಚ್ಚಿನ ತೆರಿಗೆ ವಿಧಿಸಲಾಗುತ್ತಿದೆ, ಇನ್ನಷ್ಟು ಆಮದು ಸುಂಕ ಏರಿಕೆಯ ಬಗ್ಗೆ…
ಬರ್ಮಾ ಅಡಿಕೆ ಕಳ್ಳಸಾಗಾಟ ಪ್ರಕರಣವು ಮತ್ತೆ ಬೆಳಕಿಗೆ ಬಂದಿದೆ. ಮಿಜೋರಾಂ , ಅಸ್ಸಾಂ ಮೂಲಕ ನಿರಂತರವಾಗಿ ಕಳ್ಳಸಾಗಾಣಿಕೆ ನಡೆಯುತ್ತಿದೆ. (ಚಿತ್ರ : ಸಾಂದರ್ಭಿಕ)
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಮುಂದ್ರಾ ಬಂದರಿನಲ್ಲಿರುವ ಕಸ್ಟಮ್ಸ್ ವಿಶೇಷ ಗುಪ್ತಚರ ಮತ್ತು ತನಿಖಾ ವಿಭಾಗವು 3 ಕೋಟಿ ಮೌಲ್ಯದ 53 ಟನ್ ಅಡಿಕೆಯನ್ನು ವಶಪಡಿಸಿಕೊಂಡಿದೆ. (Photo-File)