ಅಡಿಕೆ ವಿವಿಧ ರೋಗಗಳ ನಿಯಂತ್ರಣದ ಬಗ್ಗೆ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಇಂಧೋರ್‌ನ ಪಿ ಎನ್ ಭಟ್ ಪೆರ್ವೋಡಿ ಅವರು ನೀಡಿರುವ ಮಾಹಿತಿಯ ಆಡಿಯೋ ಇಲ್ಲಿದೆ...
ಕರಾವಳಿ ಜಿಲ್ಲೆಗಳಲ್ಲಿ ಅಡಿಕೆಗೆ ಹಳದಿ ಮತ್ತು ಎಲೆ ಚುಕ್ಕಿ ರೋಗ ಬಂದಿದೆ. ಎಲೆ ಚುಕ್ಕಿ ರೋಗದಿಂದ ಅಡಿಕೆ ಹಿಂಗಾರ ಒಣಗಿ ಹೋಗಿದ್ದು ಇದರಿಂದ ಕೃಷಿಕರಿಗೆ ತುಂಬಾ ನಷ್ಟವಾಗಿದೆ.…
ಭಾರತದ ಅಡಿಕೆ ಬೆಳೆ ವಿಸ್ತರಣೆ ಹಾಗೂ ಇಲ್ಲಿನ ಅಡಿಕೆ ಮಾರುಕಟ್ಟೆಯ ಬಗ್ಗೆ ವಿದೇಶಗಳಲ್ಲೂ ಚರ್ಚೆ, ತಲೆನೋವಾಗುತ್ತಿದೆ. ಇಂಡೋನೇಶ್ಯಾದಲ್ಲಿ ಅಡಿಕೆ ರಫ್ತು ಪ್ರಕ್ರಿಯೆಗೆ ಚಾಲನೆ ನೀಡಿದ ವಾಣಿಜ್ಯ ಸಚಿವ…
ಅಡಿಕೆ ತೋಟಗಳಿಗೆ ಎಲೆ ಚುಕ್ಕಿ ರೋಗ ಬಾಧಿಸಿದ್ದು ಸಾವಿರಾರು ಅಡಿಕೆ ಮರಗಳು ನಾಶವಾಗಿದೆ . ಇದರಿಂದ ಕೃಷಿಕರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಸರಕಾರದಿಂದ ಸೂಕ್ತ ಔಷಧಿ ಮತ್ತು…
ಅಡಿಕೆ ಕೊಳೆರೋಗ ಮತ್ತು ಹಳದಿ ರೋಗದ ಬಗ್ಗೆ ಸಂಶೋಧನೆ ಮಾಡಿ ಸರಿಯಾದ ಕ್ರಮಗಳು ಅಗತ್ಯವಿದೆ. ಕೃಷಿಕರಿಗೆ ಬದುಕಿಗೆ ಧೈರ್ಯ ತುಂಬುವ ಕೆಲಸ ನಡೆಸಬೇಕಿದೆ ಎಂದು ಪುತ್ತೂರು ಶಾಸಕ…
ಅಡಿಕೆ ಜಗಿಯುವುದರಿಂದ ಆಯಾಸ ದೂರವಾಗುತ್ತದೆ ಹಾಗೂ ಕರುಳಿನ ಚಟುವಟಿಕೆ ಹೆಚ್ಚಾಗುತ್ತದೆ ಎನ್ನುವ ಅಧ್ಯಯನವೊಂದು ಅಂತರಾಷ್ಟ್ರೀಯ ಜರ್ನಲ್‌ನಲ್ಲಿ ಪ್ರಕಟವಾಗಿತ್ತು. ಈ ವರದಿಯ ಸಾರಾಂಶವನ್ನು ದ ರೂರಲ್ ಮಿರರ್.ಕಾಂ ಪ್ರಕಟಿಸಿತ್ತು.…
ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಅಡಿಕೆ ಮೇಲಿನ ಜಿಎಸ್‌ಟಿ ದರಗಳನ್ನು ಕಡಿತಗೊಳಿಸುವಂತೆ ಮನವಿ ಮಾಡಿದರು, ಅಕ್ರಮ ಆಮದುಗಳನ್ನು ನಿಲ್ಲಿಸಲು…
ಅಡಿಕೆ ಮೇಲೆ ಇರುವ ಆರೋಪಗಳ ನಡುವೆ ಅಡಿಕೆಯ ಉತ್ತಮ ಗುಣಧರ್ಮಗಳ ಬಗ್ಗೆ ನಡೆದಿರುವ ಅಧ್ಯಯನವು ಅಡಿಕೆಯ ಮೇಲೆ ಧನಾತ್ಮಕ ಪರಿಣಾಮ ಬೀರುವುದಕ್ಕೆ ಮಹತ್ವದ ದಾಖಲೆಯೂ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಅಡಿಕೆ ತೋಟದಲ್ಲಿ ವಿಪರೀತವಾಗಿ ಎಳೆ ಅಡಿಕೆ ಬೀಳುತ್ತಿದೆ. ಮಳೆ ಬಿದ್ದು ಕೆಲವು ದಿನಗಳ ನಂತರ ಎಳೆ ಅಡಿಕೆ ಬೀಳಲು ಆರಂಭವಾಗಿದೆ.
ಪದೇ ಪದೇ ಅಡಿಕೆ ಆಮದು ಪ್ರಕರಣ ಪತ್ತೆಯಾಗುತ್ತಿದೆ. ವಿದೇಶದಿಂದ ತಪ್ಪು ಮಾಹಿತಿ ನೀಡಿ ಆಮದು ಸುಂಕ ತಪ್ಪಿಸಿ ಅಡಿಕೆ ತರುವ ಪ್ರಯತ್ನ ನಡೆಯುತ್ತಿದೆ. ಈಗ ಅಡಿಕೆ ಆಮದು…